Ramalinga Reddy

ಈಜಿಪುರ ಮೇಲ್ಸೇತುವೆ ಕಾಮಗಾರಿ ವೇಗವಾಗಿ ಸಾಗುತ್ತಿದೆ, ಶೇ.50 ರಷ್ಟು ಕೆಲಸ ಪೂರ್ಣ: ಸಚಿವ ರಾಮಲಿಂಗಾ ರೆಡ್ಡಿ
726 ಕಾಂಕ್ರೀಟ್ ಸ್ಲ್ಯಾಬ್‌ಗಳ ಪೈಕಿ 291 ಸ್ಲ್ಯಾಬ್‌ಗಳನ್ನು ನಿರ್ಮಿಸಲಾಗಿದ್ದು, ಇನ್ನೂ 220 ಸ್ಲ್ಯಾಬ್‌ಗಳು ಸಿದ್ಧವಾಗಿವೆ. ಅವುಗಳನ್ನು ಸರಿಪಡಿಸಲಾಗುತ್ತಿದೆ.

Operation Sindoor: ಭಾರತೀಯ ಸೇನೆ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಮುಜರಾಯಿ ಇಲಾಖೆ ಆದೇಶ
ರಾಜ್ಯ ಸರ್ಕಾರ ಸಹ ಭಾರತೀಯ ಸೇನೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.

Video: ಮಾರ್ಗಮಧ್ಯೆ KSRTC ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ; ತನಿಖೆಗೆ ಸರ್ಕಾರ ಆದೇಶ
ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ.

KSRTC: ಅಪಘಾತದಲ್ಲಿ ಮೃತಪಟ್ಟ ಚಾಲಕರ ಕುಟುಂಬಸ್ಥರಿಗೆ ತಲಾ 1 ಕೋಟಿ ರೂ ಹಸ್ತಾಂತರ
ನಾಲ್ಕು ನಿಗಮಗಳಲ್ಲಿ 1,000 ಸಿಬ್ಬಂದಿಗಳ ಕುಟುಂಬಸ್ಥರಿಗೆ ಅನುಕಂಪದ ಆಧಾರದ ಮೇಲೆ ಪರಿಹಾರ ನೀಡಲಾಗಿದೆ

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಂಧಾನ ಸಭೆ ಯಶಸ್ವಿ; ಲಾರಿ ಮುಷ್ಕರ ವಾಪಸ್
ಬಹುತೇಕ ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಲಾರಿ ಮಾಲೀಕರು ಮುಷ್ಕರವನ್ನು ಹಿಂಪಡೆದಿದ್ದಾರೆ.
ಎರಡನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ: ಕ್ರಮದ ಸುಳಿವು ನೀಡಿದ ಸಚಿವ ರಾಮಲಿಂಗಾರೆಡ್ಡಿ!
ಮುಷ್ಕರದ ಹಿಂದೆ ರಾಜಕೀಯ ಅಡಗಿದೆ.ಕೇಂದ್ರ ಸರ್ಕಾರವನ್ನು ದೂಷಿಸದ ಲಾರಿ ಮಾಲೀಕರು, ರಾಜ್ಯ ಸರ್ಕಾರವನ್ನು ಮಾತ್ರ ದೂಷಿಸುತ್ತಿದ್ದಾರೆ

News headlines 13-04-2025 | ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಸಾಯಿಖಾನೆಗೆ ಗೋಸಾಗಣೆ ಆರೋಪ; ಹುಬ್ಬಳ್ಳಿಯಲ್ಲಿ 5 ವರ್ಷದ ಮಗುವಿನ ಮೇಲೆ ರೇಪ್, ಕೊಲೆ; ಜಾತಿಗಣತಿ ವರದಿ ಸೋರಿಕೆ!

ಪ್ರಯಾಣಿಕರ ದಟ್ಟಣೆ ಹೆಚ್ಚಿಸಿದ 'ಶಕ್ತಿ ಯೋಜನೆ': ಹಳೆಯ ವಾಹನಗಳ ಮೇಲೆ ಹೆಚ್ಚಿದ ಹೊರೆ; 4,000 ಹೊಸ ಬಸ್ ಖರೀದಿಗೆ ಸರ್ಕಾರ ಮುಂದು!
ಯೋಜನೆಯಿಂದಾಗಿ ಪ್ರತಿದಿನ 25 ಲಕ್ಷ ಹೆಚ್ಚುವರಿ ಪ್ರಯಾಣಿಕರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಸಾರಿಗೆ ಇಲಾಖೆ ಇರುವ ವ್ಯವಸ್ಥೆಯಲ್ಲೇ ಪರಿಸ್ಥಿತಿ ನಿಭಾಯಿಸುತ್ತಿದೆ.

ಗುಡ್ ನ್ಯೂಸ್: ಇನ್ನು ಮುಂದೆ ಮನೆ ಬಾಗಿಲಿಗೇ ಬರಲಿದೆ ದೇವಾಲಯಗಳ ಪ್ರಸಾದ..!
ಸಿಎಸ್‌ಸಿ ಮೂಲಕ ಈಗಾಗಲೇ 241 ಪ್ರಸಾದ ಪ್ಯಾಕೆಟ್‌ಗಳನ್ನು ಭಕ್ತರ ಮನೆಗಳಿಗೆ ತಲುಪಿಸಲಾಗಿದ್ದು, ಪ್ರತಿ ಪ್ರಸಾದ ಪ್ಯಾಕೆಟ್‌ನ ಬೆಲೆ 100 ರಿಂದ 200 ರೂ.ಗಳವರೆಗೆ ಇರಲಿದೆ.

