Ramalinga Reddy

ಕೆಎಸ್ ಆರ್ ಟಿಸಿಯ 'ನಮ್ಮ ಕಾರ್ಗೋ' ಟ್ರಕ್ ಸೇವೆಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
ರಾಜ್ಯ

ಕೆಎಸ್ ಆರ್ ಟಿಸಿಯ 'ನಮ್ಮ ಕಾರ್ಗೋ' ಟ್ರಕ್ ಸೇವೆಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಯ ‘ನಮ್ಮ ಕಾರ್ಗೋ’ ಟ್ರಕ್ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶನಿವಾರ ಚಾಲನೆ ನೀಡಿದರು.

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ನೌಕರರಿಗೆ ಪ್ರೀಮಿಯಂ ರಹಿತ ಹೊಸ ವಿಮಾ ಯೋಜನೆ; 1.20 ಕೋಟಿ ರೂ. ಅಪಘಾತ ವಿಮೆ
ರಾಜ್ಯ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ನೌಕರರಿಗೆ ಪ್ರೀಮಿಯಂ ರಹಿತ ಹೊಸ ವಿಮಾ ಯೋಜನೆ; 1.20 ಕೋಟಿ ರೂ. ಅಪಘಾತ ವಿಮೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ತನ್ನ ಸಿಬ್ಬಂದಿಗಳಿಗೆ ಪ್ರೀಮಿಯಂ ರಹಿತ 1.20 ಕೋಟಿ ರೂ. ಅಪಘಾತ ಪರಿಹಾರ‌ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ.

ರಾಜ್ಯದ ಹಲವೆಡೆ ತಾಂತ್ರಿಕ ಸಮಸ್ಯೆ, ಡ್ರೈವಿಂಗ್ ಲೈಸೆನ್ಸ್ ನೀಡಲು ವಿಳಂಬ; ರಾಮಲಿಂಗಾ ರೆಡ್ಡಿ ಹೇಳಿದ್ದೇನು?
ರಾಜ್ಯ

ರಾಜ್ಯದ ಹಲವೆಡೆ ತಾಂತ್ರಿಕ ಸಮಸ್ಯೆ, ಡ್ರೈವಿಂಗ್ ಲೈಸೆನ್ಸ್ ನೀಡಲು ವಿಳಂಬ; ರಾಮಲಿಂಗಾ ರೆಡ್ಡಿ ಹೇಳಿದ್ದೇನು?

ಳೆದ ವಾರ, ರಾಜ್ಯಾದ್ಯಂತ ಆರ್‌ಟಿಒ ಕಚೇರಿಗಳ ತಾಂತ್ರಿಕ ದೋಷದಿಂದಾಗಿ ಹೊಸ ಡ್ರೈವಿಂಗ್ ಲೈಸೆನ್ಸ್ ನೀಡಲು ವಿಳಂಬವಾಗಿದೆ, ಕೆಲವೆಡೆ ನಾಲ್ಕು ದಿನ ಕಾಯುವಂತೆ ಅರ್ಜಿದಾರರಿಗೆ ತಿಳಿಸಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ.

ಕೋವಿಡ್ ಆತಂಕ: ಕೆಎಸ್ಆರ್ ಟಿಸಿ, ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ- ರಾಮಲಿಂಗಾ ರೆಡ್ಡಿ
ರಾಜ್ಯ

ಕೋವಿಡ್ ಆತಂಕ: ಕೆಎಸ್ಆರ್ ಟಿಸಿ, ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ- ರಾಮಲಿಂಗಾ ರೆಡ್ಡಿ

ರಾಜ್ಯದಲ್ಲಿ ಕೋವಿಡ್ ಭೀತಿ ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಕೆಎಲ್ ಆರ್ ಟಿಸಿ ಮತ್ತಿ ಬಿಎಂಟಿಸಿ ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಸಾರಿಗೆ ಇಲಾಖೆಗೆ 5500 ಹೊಸ ಬಸ್, 9000 ಸಿಬ್ಬಂದಿ ಶೀಘ್ರದಲ್ಲೇ ನೇಮಕ: ಸಚಿವ ರಾಮಲಿಂಗಾರೆಡ್ಡಿ
ರಾಜ್ಯ

ಸಾರಿಗೆ ಇಲಾಖೆಗೆ 5500 ಹೊಸ ಬಸ್, 9000 ಸಿಬ್ಬಂದಿ ಶೀಘ್ರದಲ್ಲೇ ನೇಮಕ: ಸಚಿವ ರಾಮಲಿಂಗಾರೆಡ್ಡಿ

ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿನ ಬಸ್ ಹಾಗೂ ಸಿಬ್ಬಂದಿಗಳ ಕೊರತೆಯನ್ನು ಸಚಿವ ರಾಮಲಿಂಗಾ ರೆಡ್ಡಿಯವರು ಒಪ್ಪಿಕೊಂಡಿದ್ದು, ಸಮಸ್ಯೆ ಬಗೆಹರಿಸಲು ಶೀಘ್ರದಲ್ಲೇ 5,500 ಹೊಸ ಬಸ್ ಖರೀದೀರಿ, 9,000 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಬುಧವಾರ ಹೇಳಿದರು.

‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’: ಜನತೆಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿ
ರಾಜ್ಯ

‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’: ಜನತೆಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿ

ಬೆಂಗಳೂರಿನ ಐತಿಹಾಸಿ ಬಸವನಗುಡಿ ಕಡಲೆಕಾಯಿ ಡಿ.11ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ  ಪರಿಷೆಗೆ ಯಾವುದೇ ರೀತಿಯ ಲೋಪ ಆಗದಂತೆ ಪಾರಂಪರಿಕ ಕಡಲೆಕಾಯಿ ಪರಿಷೆಯನ್ನು ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂಬ ಘೋಷಣೆಯೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಂಗಳವಾರ ಹೇಳಿದರು.

ದೇವಸ್ಥಾನ ಪುನರಾಭಿವೃದ್ಧಿ ಯೋಜನೆ ಅನುದಾನ ದುರ್ಬಳಕೆ ಆರೋಪ: ತನಿಖೆಗೆ ಸಚಿವರ ರಾಮಲಿಂಗಾರೆಡ್ಡಿ ಆದೇಶ
ರಾಜ್ಯ

ದೇವಸ್ಥಾನ ಪುನರಾಭಿವೃದ್ಧಿ ಯೋಜನೆ ಅನುದಾನ ದುರ್ಬಳಕೆ ಆರೋಪ: ತನಿಖೆಗೆ ಸಚಿವರ ರಾಮಲಿಂಗಾರೆಡ್ಡಿ ಆದೇಶ

‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಹೇಳಿದರು.

ಅತ್ತಿಬೆಲೆ-ಹೊಸಕೋಟೆ ನಡುವೆ ಹವಾನಿಯಂತ್ರಿತ ಬಸ್ ಸೇವೆ ಆರಂಭ
ರಾಜ್ಯ

ಅತ್ತಿಬೆಲೆ-ಹೊಸಕೋಟೆ ನಡುವೆ ಹವಾನಿಯಂತ್ರಿತ ಬಸ್ ಸೇವೆ ಆರಂಭ

ಅತ್ತಿಬೆಲೆ– ಹೊಸಕೋಟೆ ನಡುವೆ  ಬಿಎಂಟಿಸಿಯ ನೂತನ ಹವಾನಿಯಂತ್ರಿತ ವೋಲ್ವೋ ಬಸ್​ ಸೇವೆ ಭಾನುವಾರದಿಂದ ಆರಂಭಗೊಂಡಿದೆ.

ಶಕ್ತಿ ಯೋಜನೆ ಮೈಲಿಗಲ್ಲು: ಮಹಿಳೆಯರಿಂದ 100 ಕೋಟಿ ಉಚಿತ ಬಸ್ ಪ್ರಯಾಣ; 2,397.80 ಕೋಟಿ ರೂ. ಮೌಲ್ಯ
ರಾಜ್ಯ

ಶಕ್ತಿ ಯೋಜನೆ ಮೈಲಿಗಲ್ಲು: ಮಹಿಳೆಯರಿಂದ 100 ಕೋಟಿ ಉಚಿತ ಬಸ್ ಪ್ರಯಾಣ; 2,397.80 ಕೋಟಿ ರೂ. ಮೌಲ್ಯ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ಬಳಿಕ ಜಾರಿಯಾದ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ನೂತನ ಮೈಲಿಗಲ್ಲು ಸ್ಥಾಪಿಸಿದ್ದು, 2,397.80 ಕೋಟಿ ರೂ ಟಿಕೆಟ್ ಮೌಲ್ಯದ 100 ಕೋಟಿ ಉಚಿತ ಬಸ್ ಪ್ರಯಾಣ ದಾಖಲಾಗಿದೆ ಎಂದು ತಿಳಿದುಬಂದಿದೆ.