Ramalinga Reddy

ಸದ್ಯಕ್ಕೆ ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾಪವಿಲ್ಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಸದ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಉಪಾಹರ ಸಭೆಯಲ್ಲಿ ಸಿಎಂ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ, ಮಾತನಾಡದಂತೆ ಹೈಕಮಾಂಡ್ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿ
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಉಪಾಹಾರ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ.. ಸಿಎಂ ಗಾದಿ ಬದಲಾವಣೆ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಾರಿಗ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

8 ಗಂಟೆಯಲ್ಲಿ 5 ಟ್ರಿಪ್, 137 ಕಿಮೀ ಟಾರ್ಗೆಟ್: ಒತ್ತಡದಲ್ಲಿ ಚಾಲಕರ ಕಾರ್ಯ ನಿರ್ವಹಣೆಯಿಂದ ಅಪಘಾತ ಹೆಚ್ಚಳ; ರಾಮಲಿಂಗಾರೆಡ್ಡಿ ಹೇಳೋದೇನು?
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಗಳಿಂದ ನಡೆಯುತ್ತಿರುವ ರಸ್ತೆ ಅಪಘಾತದಲ್ಲಿ ಹೆಚ್ಚು ಜೀವ ಕಳೆದುಕೊಳ್ಳುತ್ತಿರುವ ನಿದರ್ಶನಗಳು ಹೆಚ್ಚುತ್ತಿವೆ. ಅಕ್ಟೋಬರ್ ತಿಂಗಳೊಂದರಲ್ಲೇ ಕಿಲ್ಲರ್ ಬಿಎಂಟಿಸಿಗೆ ಮೂವರು ಬಲಿಯಾಗಿದ್ದಾರೆ.

ದೇವಾಲಯಗಳ ಮಾಹಿತಿ ಒದಗಿಸಲು ಕಾಲ್ ಸೆಂಟರ್ ಪ್ರಾರಂಭಿಸಲು ದತ್ತಿ ಇಲಾಖೆ ಮುಂದು!
ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ದೇವಾಲಯಗಳ ಮಾಹಿತಿಗಳನ್ನು ಭಕ್ತಾಧಿಗಳಿಗೆ/ ಸಾರ್ವಜನಿಕರಿಗೆ ಒದಗಿಸಲು ಕಾಲ್ ಸೆಂಟರ್ ತೆರೆಯಲು ದತ್ತಿ ಇಲಾಖೆ ಮುಂದಾಗಿದೆ.

ಶಕ್ತಿ ಯೋಜನೆ ಕೊಂಡಾಡಿದ ರಾಹುಲ್ ಗಾಂಧಿ; ಆದರೆ, ನಿರ್ವಾಹಕರ ದುರ್ವರ್ತನೆ ಕುರಿತು ಮಹಿಳೆಯರ ದೂರು!
ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೊಂಡಾಡಿದ್ದು, ಈ ನಡುವಲ್ಲೇ ಚಾಲಕರು ಹಾಗೂ ನಿರ್ವಹಕರ ದುರ್ವರ್ತನೆ ಹಾಗೂ ಕಿರುಕುಳ ಕುರಿತು ಹಲವು ಮಹಿಳೆಯರು ದೂರಿದ್ದಾರೆ.

ಕಾರ್‌ಪೂಲಿಂಗ್ ನಿಷೇಧವಿಲ್ಲ, ಆದರೆ ನಿಯಂತ್ರಿಸಲಾಗುವುದು: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಕಾರ್‌ಪೂಲಿಂಗ್ ಪರ ಮತ್ತು ವಿರುದ್ಧ ವ್ಯಾಪಕ ಚರ್ಚೆಗಳ ನಡುವೆಯೇ ಅದನ್ನು ನಿಷೇಧಿಸುವುದಿಲ್ಲ. ಬದಲಿಗೆ ನಿಯಂತ್ರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಸಂಕಷ್ಟ ಸೂತ್ರದಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಕಾವೇರಿ ನೀರಿನ ವಿಚಾರವಾಗಿ ಎಲ್ಲ ಸಂಘಟನೆಗಳು ಬಂದ್ಗೆ ಕರೆ ನೀಡಿವೆ. ನಿಮ್ಮ ಹೋರಾಟದ ಜೊತೆ ಸರ್ಕಾರ ಜೊತೆಗಿರುತ್ತದೆ. ನಿಮ್ಮ ಹೋರಾಟದ ವಿಚಾರ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇವೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಒತ್ತಾಯಿಸಿದ್ದಾರೆ.

BMTC ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ ವಿಮೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೌಕರರು 1 ಕೋಟಿ ರೂ.ವರೆಗಿನ ಅಪಘಾತ ವಿಮೆಗೆ ಅರ್ಹರಾಗಿರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ರಜತ ಮಹೋತ್ಸವದ ಸಂಭ್ರಮದಲ್ಲಿ ಬಿಎಂಟಿಸಿ: 'ನಮ್ಮ ಬಿಎಂಟಿಸಿ ಆ್ಯಪ್'ಗೆ ಇಂದು ಅಧಿಕೃತ ಚಾಲನೆ
25ನೇ ವಾರ್ಷಿಕೋತ್ಸವದ ಅಂಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸೋಮವಾರ ನಮ್ಮ ಬಿಎಂಟಿಸಿ ಆ್ಯಪ್'ಗೆ ಇಂದು ಅಧಿಕೃತ ಚಾಲನೆ ನೀಡುತ್ತಿದೆ.

