Ramalinga Reddy

ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಸ್ಥಗಿತಗೊಳಿಸಲ್ಲ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ
ರಾಜ್ಯ

ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಸ್ಥಗಿತಗೊಳಿಸಲ್ಲ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಖಾಸಗಿ ಸಾರಿಗೆ ಸಂಸ್ಥೆಗಳು ಆಗಸ್ಟ್ 18ರವರೆಗೆ ಕಾಯಬೇಕು: ರಾಮಲಿಂಗಾ ರೆಡ್ಡಿ
ರಾಜ್ಯ

ಖಾಸಗಿ ಸಾರಿಗೆ ಸಂಸ್ಥೆಗಳು ಆಗಸ್ಟ್ 18ರವರೆಗೆ ಕಾಯಬೇಕು: ರಾಮಲಿಂಗಾ ರೆಡ್ಡಿ

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಆರಂಭದ ನಂತರ ಆಗುತ್ತಿರುವ ವ್ಯಾಪಾರ ನಷ್ಟವನ್ನು ಸರಿದೂಗಿಸಲು ರಾಜ್ಯ ಸರ್ಕಾರಕ್ಕೆ ಖಾಸಗಿ ಬಸ್, ಕ್ಯಾಬ್ ಮತ್ತು ಆಟೋ ಒಕ್ಕೂಟಗಳು ನೀಡಿದ್ದ ಗಡುವಿನ ಅವಧಿಯನ್ನು ಆಗಸ್ಟ್ 10 ರಿಂದ ಆಗಸ್ಟ್ 18 ರವರೆಗೆ ವಿಸ್ತರಿಸಿವೆ.

ಡಿಸೆಂಬರ್ ವೇಳೆಗೆ 225 ವಾರ್ಡ್'ಗಳ ಚುನಾವಣೆ: ಸಚಿವ ರಾಮಲಿಂಗಾ ರೆಡ್ಡಿ
ರಾಜ್ಯ

ಡಿಸೆಂಬರ್ ವೇಳೆಗೆ 225 ವಾರ್ಡ್'ಗಳ ಚುನಾವಣೆ: ಸಚಿವ ರಾಮಲಿಂಗಾ ರೆಡ್ಡಿ

ಬಹು ನಿರೀಕ್ಷಿತ ಬಿಬಿಎಂಪಿ ಚುನಾವಣೆಯು ಡಿಸೆಂಬರ್ ವೇಳೆಗೆ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶುಕ್ರವಾರ ಹೇಳಿದ್ದಾರೆ.

ಜನರ ದಾರಿ ತಪ್ಪಿಸಿ ರಾಜಕಾರಣ ಮಾಡುವ ಅವಶ್ಯಕತೆ ನನಗಿಲ್ಲ: ಸಚಿವ ರಾಮಲಿಂಗಾ ರೆಡ್ಡಿಗೆ ಬೊಮ್ಮಾಯಿ ತಿರುಗೇಟು
ರಾಜಕೀಯ

ಜನರ ದಾರಿ ತಪ್ಪಿಸಿ ರಾಜಕಾರಣ ಮಾಡುವ ಅವಶ್ಯಕತೆ ನನಗಿಲ್ಲ: ಸಚಿವ ರಾಮಲಿಂಗಾ ರೆಡ್ಡಿಗೆ ಬೊಮ್ಮಾಯಿ ತಿರುಗೇಟು

ರಾಜ್ಯದ ಜನರ ದಾರಿ ತಪ್ಪಿಸಿ ರಾಜಕಾರಣ ಮಾಡುವ ಅವಶ್ಯಕತೆ ನನಗಿಲ್ಲ. ಸಾರಿಗೆ ಇಲಾಖೆಯ ಆದೇಶ ನೋಡಿಯೇ ರಾಜ್ಯದ ಜನತೆಗೆ ಸತ್ಯ ಹೇಳುವ ಕೆಲಸ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ತಿರುಗೇಟು ನೀಡಿದ್ದಾರೆ.

ಎಲ್ಲಾ ರಾಜಕೀಯ ಅಪಪ್ರಚಾರ ಮೀರಿ ಶಕ್ತಿ ಯೋಜನೆ ಯಶಸ್ಸು ಕಂಡಿದೆ: ಸಚಿವ ರಾಮಲಿಂಗಾರೆಡ್ಡಿ
ರಾಜ್ಯ

ಎಲ್ಲಾ ರಾಜಕೀಯ ಅಪಪ್ರಚಾರ ಮೀರಿ ಶಕ್ತಿ ಯೋಜನೆ ಯಶಸ್ಸು ಕಂಡಿದೆ: ಸಚಿವ ರಾಮಲಿಂಗಾರೆಡ್ಡಿ

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡುವ ಮೊದಲು, ಪ್ರತಿಪಕ್ಷಗಳ ನಾಯಕರು ಮತ್ತು ಇತರರು ಯೋಜನೆ ಯಶಸ್ವಿಯಾಗುವುದಿಲ್ಲ, ನೌಕರರಿಗೆ ವೇತನ ನೀಡಲು ಹೆಣಗಾಡುತ್ತಿರುವ ಸಾರಿಗೆ ನಿಗಮಗಳು ಮುಳುಗಲಿವೆ ಎಂದೆಲ್ಲಾ ಟೀಕೆ ಮಾಡಲಾಗುತ್ತಿತ್ತು...

ಖಾಸಗಿ ಸಾರಿಗೆ ನಿರ್ವಾಹಕರ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ: ಸಚಿವ ರಾಮಲಿಂಗಾರೆಡ್ಡಿ
ರಾಜ್ಯ

ಖಾಸಗಿ ಸಾರಿಗೆ ನಿರ್ವಾಹಕರ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ: ಸಚಿವ ರಾಮಲಿಂಗಾರೆಡ್ಡಿ

ಖಾಸಗಿ ಸಾರಿಗೆ ನಿರ್ವಾಹಕರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧಾರ ಕೈಗೊಳ್ಳಲಿದ್ದಾರೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಸೋಮವಾರ ಹೇಳಿದರು.

ಬೆಂಗಳೂರು: ಎಲೆಕ್ಟ್ರಿಕ್ ಪ್ರೊಟೊಟೈಪ್ ಬಸ್‌ಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ರಾಜ್ಯ

ಬೆಂಗಳೂರು: ಎಲೆಕ್ಟ್ರಿಕ್ ಪ್ರೊಟೊಟೈಪ್ ಬಸ್‌ಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಟಾಟಾ ಮೋಟಾರ್ಸ್ ಲಿಮಿಟೆಡ್ ಬಿಎಂಟಿಸಿಗೆ ನೀಡಿರುವ ಮೊದಲ ಎಲೆಕ್ಟ್ರಿಕ್ ಪ್ರೋಟೋಟೈಪ್ ಬಸ್'ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಶುಕ್ರವಾರ ಚಾಲನೆ ನೀಡಿದರು.

ರಾಮಲಿಂಗಾ ರೆಡ್ಡಿ ಸಭೆ ಸಕ್ಸಸ್: ಖಾಸಗಿ ಸಾರಿಗೆ ಒಕ್ಕೂಟ ನೀಡಿದ್ದ ಜುಲೈ 27ರ ಬಂದ್ ಕರೆ ವಾಪಸ್; ಬೇಡಿಕೆ ಈಡೇರಿಕೆಗೆ ಆ.10ರ ಗಡುವು!
ರಾಜ್ಯ

ರಾಮಲಿಂಗಾ ರೆಡ್ಡಿ ಸಭೆ ಸಕ್ಸಸ್: ಖಾಸಗಿ ಸಾರಿಗೆ ಒಕ್ಕೂಟ ನೀಡಿದ್ದ ಜುಲೈ 27ರ ಬಂದ್ ಕರೆ ವಾಪಸ್; ಬೇಡಿಕೆ ಈಡೇರಿಕೆಗೆ ಆ.10ರ ಗಡುವು!

ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್‌ಗಳು ಮತ್ತು ಆಟೋ ಚಾಲಕರು ಸಂಕಷ್ಟಕ್ಕೀಡಾಗಿದ್ದಾರೆ.

ಮುಷ್ಕರದ ಎಚ್ಚರಿಕೆ: ಖಾಸಗಿ ಸಾರಿಗೆ ಸಂಘಟನೆಗಳ ಮುಖಂಡರ ಜೊತೆ ಸಚಿವ ರಾಮಲಿಂಗಾರೆಡ್ಡಿ ಸಭೆ
ರಾಜ್ಯ

ಮುಷ್ಕರದ ಎಚ್ಚರಿಕೆ: ಖಾಸಗಿ ಸಾರಿಗೆ ಸಂಘಟನೆಗಳ ಮುಖಂಡರ ಜೊತೆ ಸಚಿವ ರಾಮಲಿಂಗಾರೆಡ್ಡಿ ಸಭೆ

ಜು. 27ರಂದು ಬೆಂಗಳೂರು ಬಂದ್‌ಗೆ ಕರ್ನಾಟಕ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದ ನೇತೃತ್ವದಲ್ಲಿ ಖಾಸಗಿ ಬಸ್‌ಗಳು, ಕ್ಯಾಬ್‌ಗಳು, ಆಟೋ ಚಾಲಕರ ಸಂಘಟನೆಗಳು ಕರೆ ನೀಡಿದ್ದು, ಹೀಗಾಗಿ ನಗರದಲ್ಲಿ ಸಾರಿಗೆ ಸೇವೆಗೆ ತೊಂದರೆ ಉಂಟಾಗುವ ದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೋಮವಾರ ಸಾರಿಗೆ ಇಲಾಖೆ ಕಚೇರಿಯಲ್ಲಿ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಸಭೆ ಕರೆದಿದ್ದಾರೆ