Ramalinga Reddy

ಅಪಘಾತದಲ್ಲಿ ಮೃತಪಟ್ಟ ಕೆಎಸ್‌ಆರ್‌ಟಿಸಿ ಚಾಲಕರ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ
ರಾಜ್ಯ

ಅಪಘಾತದಲ್ಲಿ ಮೃತಪಟ್ಟ ಕೆಎಸ್‌ಆರ್‌ಟಿಸಿ ಚಾಲಕರ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ

ಅಪಘಾತದಲ್ಲಿ ಮೃತಪಟ್ಟ ಇಬ್ಬರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಚಾಲಕ-ಕಮ್ ಕಂಡಕ್ಟರ್‌ಗಳ ಕುಟುಂಬಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶನಿವಾರ ತಲಾ 1 ಕೋಟಿ ರೂ.ಗಳ ಅಪಘಾತ ಪರಿಹಾರದ ಚೆಕ್ ವಿತರಿಸಿದರು.

ಒಂದು ತಿಂಗಳು ಪೂರೈಸಿದ 'ಶಕ್ತಿ' ಯೋಜನೆ; 4 ಬಸ್ ನಿಗಮಗಳ ಸಿಬ್ಬಿಂದಿಗೆ ಧನ್ಯವಾದ ತಿಳಿಸಿದ ಸಚಿವ ರಾಮಲಿಂಗಾ ರೆಡ್ಡಿ
ರಾಜ್ಯ

ಒಂದು ತಿಂಗಳು ಪೂರೈಸಿದ 'ಶಕ್ತಿ' ಯೋಜನೆ; 4 ಬಸ್ ನಿಗಮಗಳ ಸಿಬ್ಬಿಂದಿಗೆ ಧನ್ಯವಾದ ತಿಳಿಸಿದ ಸಚಿವ ರಾಮಲಿಂಗಾ ರೆಡ್ಡಿ

ಕರ್ನಾಟಕ ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ ಮೊದಲು ಜಾರಿಗೆ ಬಂದಿದ್ದು 'ಶಕ್ತಿ' ಯೋಜನೆ. ಸಾಮಾನ್ಯ ಸರ್ಕಾರಿ ಬಸ್‌ಗಳಲ್ಲಿ ಶೂನ್ಯ ದರದ ಟಿಕೆಟ್ ಪಡೆದು ಮಹಿಳೆಯರು ಉಚಿತವಾಗಿ ಸಂಚಾರ ನಡೆಸುವ ಯೋಜನೆ ಇದಾಗಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 9 ಸಾವಿರ ಸಿಬ್ಬಂದಿಗಳ ನೇಮಕ: ಸಚಿವ ರಾಮಲಿಂಗಾ ರೆಡ್ಡಿ
ರಾಜ್ಯ

ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 9 ಸಾವಿರ ಸಿಬ್ಬಂದಿಗಳ ನೇಮಕ: ಸಚಿವ ರಾಮಲಿಂಗಾ ರೆಡ್ಡಿ

ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಸುಮಾರು 9,000 ಸಿಬ್ಬಂದಿಗಳನ್ನು ಶೀಘ್ರದಲ್ಲಿಯೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಶುಕ್ರವಾರ ಹೇಳಿದರು.

ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲ, ದಾಖಲೆಗಳಿದ್ದರೆ ಒದಗಿಸಲಿ: ರಾಮಲಿಂಗಾ ರೆಡ್ಡಿ
ರಾಜ್ಯ

ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲ, ದಾಖಲೆಗಳಿದ್ದರೆ ಒದಗಿಸಲಿ: ರಾಮಲಿಂಗಾ ರೆಡ್ಡಿ

ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆರೋಪವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ನಿರಾಕರಿಸಿದ್ದಾರೆ.

ಶಕ್ತಿ ಯೋಜನೆ ಎಫೆಕ್ಟ್?: 5 ಗಂಟೆಯಿಂದ ಕೇವಲ 40 ರೂ ಸಂಪಾದನೆ, ಪ್ರಯಾಣಿಕರಿಲ್ಲದೇ ಕಣ್ಣೀರು ಹಾಕಿದ ಆಟೋ ಚಾಲಕ!; ವಿಡಿಯೋ ವೈರಲ್
ರಾಜ್ಯ

ಶಕ್ತಿ ಯೋಜನೆ ಎಫೆಕ್ಟ್?: 5 ಗಂಟೆಯಿಂದ ಕೇವಲ 40 ರೂ ಸಂಪಾದನೆ, ಪ್ರಯಾಣಿಕರಿಲ್ಲದೇ ಕಣ್ಣೀರು ಹಾಕಿದ ಆಟೋ ಚಾಲಕ!; ವಿಡಿಯೋ ವೈರಲ್

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹಿಳೆಯ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಆರಂಭವಾದ ಬಳಿಕ ಆಟೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಕುಸಿತವಾಗಿದೆ ಎಂದು ಆರೋಪಿಸಿ ಆಟೋ ಚಾಲಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್‌' ಕಡ್ಡಾಯ; ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಶೀಘ್ರದಲ್ಲೆ: ರಾಮಲಿಂಗಾ ರೆಡ್ಡಿ
ರಾಜ್ಯ

ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್‌' ಕಡ್ಡಾಯ; ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಶೀಘ್ರದಲ್ಲೆ: ರಾಮಲಿಂಗಾ ರೆಡ್ಡಿ

ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್‌' ಕಡ್ಡಾಯವಾಗಲಿದ್ದು, ಶೀಘ್ರ ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮಂಗಳವಾರ ಹೇಳಿದ್ದಾರೆ.

ಶಕ್ತಿ ಯೋಜನೆ ಎಫೆಕ್ಟ್: 1 ಕೋಟಿ ದಾಟಿದ ಸರ್ಕಾರಿ ಬಸ್ ಗಳಲ್ಲಿನ ಪ್ರಯಾಣಿಕರ ಸಂಖ್ಯೆ!
ರಾಜ್ಯ

ಶಕ್ತಿ ಯೋಜನೆ ಎಫೆಕ್ಟ್: 1 ಕೋಟಿ ದಾಟಿದ ಸರ್ಕಾರಿ ಬಸ್ ಗಳಲ್ಲಿನ ಪ್ರಯಾಣಿಕರ ಸಂಖ್ಯೆ!

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಪರಿಣಾಮ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ, ಈ ಹಿಂದೆ ಪ್ರತಿದಿನ  84.15 ಲಕ್ಷವಿದ್ದ ಪ್ರಯಾಣಿಕರ ಸಂಖ್ಯೆ ಈಗ 1 ಕೋಟಿ ದಾಟಿದೆ ಎಂದು ತಿಳಿದುಬಂದಿದೆ.

ಶಕ್ತಿ ಯೋಜನೆ ಎಫೆಕ್ಟ್; ಸಾರಿಗೆ ಬಸ್​ಗಳಲ್ಲಿ ಇಂದು ಒಂದೇ ದಿನ ದಾಖಲೆ 1.05 ಕೋಟಿ ಜನ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ
ರಾಜ್ಯ

ಶಕ್ತಿ ಯೋಜನೆ ಎಫೆಕ್ಟ್; ಸಾರಿಗೆ ಬಸ್​ಗಳಲ್ಲಿ ಇಂದು ಒಂದೇ ದಿನ ದಾಖಲೆ 1.05 ಕೋಟಿ ಜನ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ

ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಬಳಿಕ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಡಿಸೆಂಬರ್​ ನಲ್ಲಿ ಬಿಬಿಎಂಪಿ ಚುನಾವಣೆ; ವಾರ್ಡ್ ವಿಂಗಡಣೆ ಅಧಿಕಾರಿಗಳದ್ದೇ ಅಂತಿಮ ನಿರ್ಧಾರ: ಸಚಿವ ರಾಮಲಿಂಗಾರೆಡ್ಡಿ
ರಾಜ್ಯ

ಡಿಸೆಂಬರ್​ ನಲ್ಲಿ ಬಿಬಿಎಂಪಿ ಚುನಾವಣೆ; ವಾರ್ಡ್ ವಿಂಗಡಣೆ ಅಧಿಕಾರಿಗಳದ್ದೇ ಅಂತಿಮ ನಿರ್ಧಾರ: ಸಚಿವ ರಾಮಲಿಂಗಾರೆಡ್ಡಿ

ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.