Ramalinga Reddy

ಸೌಮ್ಯ ರೆಡ್ಡಿಗೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ: ರಾಮಲಿಂಗಾರೆಡ್ಡಿ
ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರಿ ಸೌಮ್ಯ ರೆಡ್ಡಿ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ರಾಮಲಿಂಗಾ ರೆಡ್ಡಿ ಆಪ್ತ ಮಂಜುನಾಥ್ ರೆಡ್ಡಿಯಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: ಸುಳ್ಳು ಎಂದ ಕಾಂಗ್ರೆಸ್
ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರ ಆಪ್ತ ಮಂಜುನಾಥ್ ರೆಡ್ಡಿಯವರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಈ ಆರೋಪವನ್ನು ಕಾಂಗ್ರೆಸ್ ನಿರಾಕರಿಸಿದೆ.

ಮತಗಟ್ಟೆಗೆ ತೆರಳುವ ಮುನ್ನ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಅಡುಗೆ ಎಣ್ಣೆ ಬೆಲೆ ಗಮನದಲ್ಲಿಟ್ಟುಕೊಳ್ಳಲು ಮನವಿ!
ಮತಗಟ್ಟೆಗೆ ತೆರಳುವ ಮೊದಲು ಗ್ಯಾಸ್ ಸಿಲಿಂಡರ್ ದರ, ಪೆಟ್ರೋಲ್ ಬೆಲೆ ಮತ್ತು ಅಡುಗೆ ಎಣ್ಣೆ ಬೆಲೆಗಳನ್ನು ಪರಿಶೀಲಿಸಬೇಕು ಎಂದು ನಾವು ನಮ್ಮ ಕಾರ್ಯಕರ್ತರಿಗೆ, ವಿಶೇಷವಾಗಿ ಮಹಿಳೆಯರಿಗೆ ಹೇಳಿದ್ದೇವೆ ಎಂದು ಚಂದ್ರಪ್ಪ ಹೇಳಿದರು.

ಬಿಜೆಪಿ ದುರಾಡಳಿತ ಕಾಂಗ್ರೆಸ್ಗೆ 140 ಸ್ಥಾನ ಬರುವಂತೆ ಮಾಡುತ್ತದೆ: ರಾಮಲಿಂಗಾರೆಡ್ಡಿ
ಬಿಜೆಪಿಯ ದುರಾಡಳಿತವೇ ಕಾಂಗ್ರೆಸ್ ಪಕ್ಷಕ್ಕೆ 140 ಸ್ಥಾನ ಸಿಗುವಂತೆ ಮಾಡುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಗುರುವಾರ ಹೇಳಿದರು.

ಬಿಜೆಪಿಯಲ್ಲಿನ ಕಚ್ಚಾಟದಿಂದ ಕಾಂಗ್ರೆಸ್ಗೆ 150 ಸ್ಥಾನ ಬಂದರೂ ಅಚ್ಚರಿಯಿಲ್ಲ, ನಾನು ಮುಖ್ಯಮಂತ್ರಿ ಹುದ್ದೆಗೆ ಅರ್ಹ: ರಾಮಲಿಂಗಾ ರೆಡ್ಡಿ
ರಾಜ್ಯ ಬಿಜೆಪಿಯಲ್ಲಿ ಎದ್ದಿರುವ ಬಂಡಾಯ ಮತ್ತು ಅದರ ಈಗಿನ ಪರಿಸ್ಥಿತಿ ನೋಡಿದರೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿಗೆ 50-60 ಸ್ಥಾನ ಬಂದರೆ ಹೆಚ್ಚು ಎಂದು ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಬಿಜೆಪಿ ಸುಳ್ಳುಗಳ ಬಯಲಿಗೆಳೆಯುವುದೇ ಕಾಂಗ್ರೆಸ್ ಮುಂದಿರುವ ಪ್ರಮುಖ ಸವಾಲು: ರಾಮಲಿಂಗಾರೆಡ್ಡಿ Interview
ಕಾಂಗ್ರೆಸ್ ಚುನಾವಣೆ ಸಿದ್ಧತೆಗಳು ಹಾಗೂ ತಂತ್ರಗಳ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ನಡೆಸಿದ ಸಂದರ್ಶನದಲ್ಲಿ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾತನಾಡಿದ್ದಾರೆ.

ಬಜೆಟ್ನಲ್ಲಿ ಹಣ ಮೀಸಲಿಡದೆ ಇಂದಿರಾ ಕ್ಯಾಂಟೀನ್'ಗಳ ಬಂದ್ ಮಾಡಲು ರಾಜ್ಯ ಸರ್ಕಾರ ಮುಂದು: ಕಾಂಗ್ರೆಸ್ ಆರೋಪ
ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳಿಗೆ ಹಣ ಮೀಸಲಿಡದೆ, ಇಂದಿರಾ ಕ್ಯಾಂಟೀನ್ ಗಳ ಬಂದ್ ಮಾಡಲು ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ನೀವೆಲ್ಲೇ ಹೋದರೂ ಪ್ರತಿಭಟನೆ: ಸಿಎಂ ಬೊಮ್ಮಾಯಿಗೆ ರಾಮಲಿಂಗಾ ರೆಡ್ಡಿ ಎಚ್ಚರಿಕೆ
ಮುಂದಿನ 15 ದಿನಗಳ ಒಳಗಾಗಿ ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಎಲ್ಲಿಯೇ ಹೋದರೂ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ: ಜನವರಿ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ರಾಮಲಿಂಗಾ ರೆಡ್ಡಿ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಆರು ತಿಂಗಳಿರುವಾಗಲೇ ರಾಜ್ಯದಲ್ಲಿ ಚುನಾವಣಾ ರಾಜಕೀಯ ರಂಗೇರಿದೆ. ಜೆಡಿಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ

