Ramalinga Reddy

ನಾಲ್ಕು ಗೋಡೆ ಮಧ್ಯೆ ನಡೆದ ಸಂಭಾಷಣೆ ಹೇಳಲಾಗದು: ನಾನು ಸದನಕ್ಕೆ ಹಾಜರಾಗುತ್ತೇನೆ: ರಾಮಲಿಂಗಾ ರೆಡ್ಡಿ
ನನ್ನ ರಾಜಿನಾಮೆ ಅಂಗೀಕಾರವಾಗಿಲ್ಲ, ಹೀಗಾಗಿ ನಾನು ಸದನಕ್ಕೆ ಹಾಜರಾಗುತ್ತೇನೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ....

ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಇಂದು ಸಂಜೆ ನಿರ್ಧಾರ: ರಾಮಲಿಂಗಾ ರೆಡ್ಡಿ
ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು

ಕರೆದರೆ ಗುಲಾಂ ನಬಿ ಆಜಾದ್ ಅವರನ್ನು ಭೇಟಿ ಮಾಡುತ್ತೇನೆ: ರಾಮಲಿಂಗಾ ರೆಡ್ಡಿ
ಕಾಂಗ್ರೆಸ್ ನಾಯಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾ ರೆಡ್ಡಿ ಸಂಧಾನ ಮಾತುಕತೆಗೆ ಮುಕ್ತವಾಗಿದ್ದಾರೆ. ಪಕ್ಷದ ...

ಬಿಜೆಪಿ ನಾಯಕ ಎಸ್.ಕೆ ನಟರಾಜ್-ರಾಮಲಿಂಗಾ ರೆಡ್ಡಿ ಭೇಟಿ, ಬಿಜೆಪಿ ಸೇರುವುದರ ಬಗ್ಗೆ ಕಾಂಗ್ರೆಸ್ ನಾಯಕ ಹೇಳಿದ್ದಿಷ್ಟು
ರೆಸಾರ್ಟ್ ನಿಂದ ರೆಸಾರ್ಟ್ ಗೆ ಜಿಗಿಯುತ್ತಿರುವ ಅತೃಪ್ತ ಶಾಸಕರ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದ್ದರೆ,

ಅಪ್ಪ-ಮಗಳ ಮನವೊಲಿಸಲು ಮುಖಂಡರ ಕಸರತ್ತು: ಸಚಿವ ಸ್ಥಾನ ನೀಡುವುದಾಗಿ ಸೌಮ್ಯಾರೆಡ್ಡಿಗೆ ಕಾಂಗ್ರೆಸ್ ಗಾಳ?
ಜುಲೈ 12 ರಂದು ಭಾರೀ ಪ್ರಮಾಣದಲ್ಲಿ ರಾಜಕೀಯ ಬದಲಾವಣೆಗಳಾಗಲಿವೆ ಎಂದು ನಿರೀಕ್ಷಿಸಲಾಗಿದೆ. ರಾಜ್ಯಪಾಲ ವಜೂಬಾಯಿ ವಾಲಾ ...

ಮುಂಬೈ, ಡೆಲ್ಲಿ ಎಲ್ಲಿಗೂ ಹೋಗಲ್ಲ, ಮುಂಬೈನಲ್ಲೊರೋ ಶಾಸಕರು ನನ್ನ ಸಂಪರ್ಕದಲ್ಲಿಲ್ಲ: ರಾಮಲಿಂಗಾ ರೆಡ್ಡಿ
ತಾವು ಮುಂಬೈ ಅಥವಾ ದೆಹಲಿಗೆ ಹೋಗುವುದಿಲ್ಲ, ಬೆಂಗಳೂರಿನಲ್ಲಿಯೇ ಇದ್ದೇನೆ, ಮುಂಬೈಯಲ್ಲಿರುವ ಶಾಸಕರು ತಮ್ಮನ್ನು ಸಂಪರ್ಕಿಸಿಲ್ಲ, ತಾವು ಕೂಡ ಅವರನ್ನು ಸಂಪರ್ಕಿಸಿಲ್ಲ ಎಂದು ಶಾಸಕ ಸ್ಥಾನಕ್ಕೆ....

ರಾಜಕೀಯ ಬಿಕ್ಕಟ್ಟು : ರಾಮಲಿಂಗಾರೆಡ್ಡಿ ಭೇಟಿಯಾದ ಕುಮಾರಸ್ವಾಮಿ, ಮನವೊಲಿಕೆಗೆ ಯತ್ನ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ಅತೃಪ್ತ ಶಾಸಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡುವ ಮೂಲಕ ಮನವೊಲಿಸುವ ಯತ್ನ ನಡೆಸಿದ್ದಾರೆ.ಅಜ್ಞಾತ ಸ್ಥಳವೊಂದರಲ್ಲಿ ರಾಮಲಿಂಗಾರೆಡ್ಡಿ ಅವರೊಂದಿಗೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಶಾಸಕರನ್ನು ಬೆದರಿಸಿ, ಹೆದರಿಸಿ ಸೆಳೆಯುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಆರೋಪ
ಅನೇಕರು ವರ್ಷಾನುಗಟ್ಟಲೆ ಕಾಂಗ್ರೆಸ್ ನಲ್ಲಿದ್ದವರೂ ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆ ಕೊಟ್ಡವರನ್ನು ಎಷ್ಟರ ಮಟ್ಟಿಗೆ...

ನಾನು ರಾಜೀನಾಮೆ ನೀಡಿದ್ದೇನೆ, ಆದರೆ ಅತೃಪ್ತರ ಗುಂಪಿನಲ್ಲಿ ಇಲ್ಲ: ರಾಮಲಿಂಗಾರೆಡ್ಡಿ
ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಾವು ಯಾವ ಕಾರಣದಿಂದ ರಾಜೀನಾಮೆ ಸಲ್ಲಿಸಿದ್ದೇನೆ ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದು....

