Ramalinga Reddy

Watch | ಕಂಡಕ್ಟರ್ ಆದ ಸಿಎಂ ಸಿದ್ದರಾಮಯ್ಯ; ಮಹಿಳೆಗೆ 500ನೇ ಕೋಟಿ ಟಿಕೆಟ್ ವಿತರಣೆ

ಮುಜರಾಯಿ ಇಲಾಖೆ ಸುಪರ್ದಿಗೆ ಪ್ರತಿಷ್ಠಿತ ಗಾಳಿ ಆಂಜನೇಯ ದೇಗುಲ: ಸಿಡಿದೆದ್ದ ಆಡಳಿತ ಮಂಡಳಿ; ರಾಮಲಿಂಗಾರೆಡ್ಡಿ ಸ್ಪಷ್ಟನೆ
ಮುಜರಾಯಿ ಇಲಾಖೆ ಸಲ್ಲಿಸಿದ ವರದಿಯಲ್ಲಿ ಹಣಕಾಸಿನ ಲೆಕ್ಕವಿಲ್ಲ. ಯಾವುದೇ ದೇವಸ್ಥಾನದಲ್ಲಿ ಹಣಕಾಸಿನ ದುರುಪಯೋಗ ಆದರೆ ಅದನ್ನು ವಶಕ್ಕೆ ಪಡೆದುಕೊಳ್ಳುವ ಅಧಿಕಾರ ಸರ್ಕಾರಕ್ಕಿದೆ.

ಸಿದ್ದರಾಮಯ್ಯ ದೇಶ ಕಂಡ ಅತ್ಯಂತ ಶ್ರಮಜೀವಿ ಮುಖ್ಯಮಂತ್ರಿ: ರಾಮಲಿಂಗಾರೆಡ್ಡಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪಕ್ಷದ ಶಾಸಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸಚಿವರನ್ನು ಸಭೆಗೆ ಕರೆದಿಲ್ಲ ಎಂದು ಹೇಳಿದರು.

Bike Taxi ನಿಷೇಧದ ಖುಷಿಯಲ್ಲಿದ್ದ Auto Drivers ಗೆ ಸಾರಿಗೆ ಇಲಾಖೆ ಶಾಕ್: 260 ಕೇಸ್, 100ಕ್ಕೂ ಅಧಿಕ ಆಟೋಗಳು ಸೀಜ್!
ನಿಯಮ ಬಾಹಿರವಾಗಿ ನಡೆದುಕೊಳ್ಳುವ ಆಟೋಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಸಿದ್ದರು.

8 ವರ್ಷದ ಬಳಿಕ KSRTC ಸಿಬ್ಬಂದಿ ನೇಮಕಾತಿಗೆ ಮರು ಚಾಲನೆ: 2 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ
ನೇಮಕಗೊಂಡ 2000 ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ. ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಗೊಳಿಸಲಾಗಿದೆ.

BMTC ಡ್ರೈವರ್ಗೆ ಚಪ್ಪಲಿಯಿಂದ ಹೊಡೆದ ಮಹಿಳೆ: ಕಠಿಣ ಕ್ರಮಕ್ಕೆ ರಾಮಲಿಂಗಾ ರೆಡ್ಡಿ ಆಗ್ರಹ, ಗೃಹ ಸಚಿವರಿಗೆ ಪತ್ರ
ಇತ್ತೀಚೆಗೆ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಇಂತಹ ಹಲ್ಲೆ ಮತ್ತು ಅವಮಾನಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ.

ಆಗಸ್ಟ್ 15 ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಾಲಯಗಳು ಪ್ಲಾಸ್ಟಿಕ್ ಮುಕ್ತ!
ಹಲವಾರು ದೇವಾಲಯಗಳು ಪ್ರಸಾದ ವಿತರಿಸಲು ಪ್ಲಾಸ್ಟಿಕ್ ಕವರ್‌ಗಳು, ತೀರ್ಥಗಳಿಗೆ ಪ್ಲಾಸ್ಟಿಕ್ ಬಾಟಲಿಗಳು ಮತ್ತು ಭಕ್ತರಿಗೆ ಕುಂಕುಮ ನೀಡಲು ಪ್ಲಾಸ್ಟಿಕ್ ಸ್ಯಾಚೆಟ್‌ಗಳನ್ನು ಬಳಸುತ್ತಿವೆ. ಇವುಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ.

BMTC: 'ದಿವ್ಯ ದರ್ಶನ' ವೀಕೆಂಡ್ ಟೂರ್ ಪ್ಯಾಕೇಜ್ ಆರಂಭ; ಪ್ರಸಿದ್ಧ ದೇವಾಲಯಗಳ ದರ್ಶನಕ್ಕೆ ಅವಕಾಶ
'ದಿವ್ಯ ದರ್ಶನ' ಬಸ್‌ಗೆ ವಯಸ್ಕರಿಗೆ ರೂ.450 ಹಾಗೂ ಮಕ್ಕಳಿಗೆ ರೂ.350 ದರ ನಿಗದಿಸಲಾಗಿದೆ. ಈ ಬಸುಗಳು ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್ ಬಿಎಂಟಿಸಿ) ಬೆಳಿಗ್ಗೆ 8.30 ಕ್ಕೆ ಆರಂಭ ಆಗಲಿದ್ದು, ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್ ಬಿಎಂಟಿಸಿ) ಸಂಜೆ 6ಕ್ಕೆ ವಾಪಸ್ ಬರಲಿದೆ.

ಸಾರ್ವಜನಿಕ ಸಾರಿಗೆ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬೆಂಬಲ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
ಕೇಂದ್ರ ಪ್ರಾಯೋಜಿತ ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಪ್ರಮಾಣದಲ್ಲಿ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಬೇಕು ಎಂದು ರಾಜ್ಯದ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ನವದೆಹಲಿಯ ಕುಮಾರಸ್ವಾಮಿಯವರ ಸಚಿವಾಲಯಕ್ಕೆ ಭೇಟಿ ನೀಡಿ ಪ್ರಸ್ತಾವನೆ ಸಲ್ಲಿಸಿದರು.

