Ramalingareddy

ತಪ್ಪು ಸಾಬೀತಾದರೆ ರಾಜೀನಾಮೆಗೆ ಸಿದ್ಧ, ಮೃತರು ಬೇಟೆಗಾರರೆಂದು ದೃಢಪಟ್ಟರೆ ಪರಿಹಾರವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ
ರಾಜ್ಯ

ಸದ್ಯ ಪ್ರಕರಣದ ಕುರಿತು ಮ್ಯಾಜಿಸ್ಟೀರಿಯಲ್‌ ತನಿಖೆ ನಡೆಯುತ್ತಿದೆ. ಇನ್ನೂ ಮೂರು ದಿನಗಳಲ್ಲಿ ವರದಿ ಬರುವ ನಿರೀಕ್ಷೆಯಿದೆ. ಈ ಅಧಿವೇಶನ ಇನ್ನೂ ಎರಡು ವಾರಗಳ ಕಾಲ ನಡೆಯಲಿದೆ. ವರದಿಯನ್ನು ಸದನದಲ್ಲಿ ಮಂಡಿಸುತ್ತೇವೆ.

News headlines 29-06-2025 | ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ- ಪ್ರಧಾನಿ ಜೊತೆ ಸಂಸದ ಡಾ. ಸಿ.ಎನ್ ಮಂಜುನಾಥ್ ಚರ್ಚೆ; 88 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ;  ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಕೊಲೆ, ಕಸದ ಲಾರಿಯಲ್ಲಿ ಶವ ಪತ್ತೆ!

News Headlines 17-04-25 | ಜಾತಿ ಗಣತಿ ಕುರಿತ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಳ್ಳದೆ ಮುಕ್ತಾಯ; ಸಂಧಾನ ಸಫಲ, ಲಾರಿ ಮುಷ್ಕರ ವಾಪಸ್; ಮುಸ್ಲಿಂ ಮೀಸಲಾತಿ ಮಸೂದೆ ರಾಷ್ಟ್ರಪತಿ ಅಂಗಳಕ್ಕೆ!

Watch | ಜಾತಿ ಗಣತಿ ಕುರಿತ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಳ್ಳದೆ ಮುಕ್ತಾಯ; ಲಾರಿ ಮುಷ್ಕರ ವಾಪಸ್; ಮುಸ್ಲಿಂ ಮೀಸಲಾತಿ ಮಸೂದೆ ರಾಷ್ಟ್ರಪತಿ ಅಂಗಳಕ್ಕೆ!
ವಿಡಿಯೋ

Watch | ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಕೊಲೆ; ಕರಗಕ್ಕೆ ಹಣ ಕೊಡಲು ಆಗದೇ ಇದ್ದರೆ, ದೇವಸ್ಥಾನ ನಮಗೆ ಒಪ್ಪಿಸಿ- ತಿರುಗಿಬಿದ್ದ ಅರ್ಚಕರು; ವಕ್ಫ್ ಬಗ್ಗೆ ಪ್ರಚೋದನಕಾರಿ ಹೇಳಿಕೆ: ಇಬ್ಬರ ಬಂಧನ

KSRTC: 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್‌ ಸೇವೆಗೆ

ಇಂದು ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಮುಂಭಾಗ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳಿಗೆ ಚಾಲನೆ ನೀಡಲಾಯಿತು.

ಶಕ್ತಿ ಯೋಜನೆ ಬಗ್ಗೆ ಟೀಕೆ: ಚರ್ಚೆಗೆ ಬರುವಂತೆ ಆರ್ ಅಶೋಕ್'ಗೆ ರಾಮಲಿಂಗಾರೆಡ್ಡಿ ಆಹ್ವಾನ
ರಾಜಕೀಯ

ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ ಏಕೆಂದರೆ ಅಂಕಿಅಂಶಗಳು ಇದನ್ನು ಸಾಬೀತುಪಡಿಸುತ್ತವೆ. ನಾವು ನಿಮ್ಮಗಳ ರೀತಿ ಗಾಳಿಯಲ್ಲಿ ಗುಂಡು ಹಾರಿಸೊಲ್ಲ.

ಮಹಿಳಾ ಪ್ರಯಾಣಿಕರ ಸುರಕ್ಷತೆ, ಅಪಘಾತ ನಿಯಂತ್ರಣಕ್ಕೆ ಬಿಎಂಟಿಸಿ ಒತ್ತು: ಬಸ್‌ಗಳಲ್ಲಿ ಎಡಿಎಎಸ್‌ ತಂತ್ರಜ್ಞಾನ ಅಳವಡಿಕೆ!

ಮಹಿಳಾ ಪ್ರಯಾಣಿಕರ ಸುರಕ್ಷತೆ ಹಾಗ ಅಪಘಾತ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಿರುವ  ಬಿಎಂಟಿಸಿ, ಬಸ್ಗಳಲ್ಲಿ ಎಡಿಎಎಸ್‌ (ಅಡ್ವಾನ್ಸ್‌ ಡ್ರೈವರ್‌ ಅಸಿಸ್ಟೆನ್ಸ್‌ ಸಿಸ್ಟಂ) ತಂತ್ರಜ್ಞಾನವನ್ನು ಅಳವಡಿಸಿದೆ.

'ಶಕ್ತಿ' ಯೋಜನೆ ವಿರೋಧಿಸಿ ಬೆಂಗಳೂರು ಬಂದ್: ಪಟ್ಟು ಬಿಡದ ಸಾರಿಗೆ ಸಂಘಗಳ ಒಕ್ಕೂಟ, ಸಂಧಾನ ಸಭೆ ವಿಫಲ

ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಕರೆ ನೀಡಿರುವ ಸೆ.11ರ ಬೆಂಗಳೂರು ಸಾರಿಗೆ ಬಂದ್'ಗೆ ಸಂಬಂಧಿಸಿದಂತೆ ಗುರುವಾರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಒಕ್ಕೂಟದ ಸದಸ್ಯರ ನಡುವಿನ ಸಂಧಾನಸಭೆ ವಿಫಲಗೊಂಡಿದೆ. ಹೀಗಾಗಿ ಅಂದು ಸಾರಿಗೆ ಬಂದ್ ನಡೆಯುವುದು ಖಚಿತವಾಗಿದ್ದು, ಬೆಂಗಳೂರಿನಲ್ಲಿ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗಲಿದೆ.