ರಾಜಕೀಯಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತೀಯರಿಗೆ ಮಣೆ: ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ ಏಳು ಬಾರಿ ಶಾಸಕರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದರೂ ಸಮ್ಮಿಶ್ರ ಸರ್ಕಾರದಲ್ಲಿ ಅವರಿಗೆ ಸ್ಥಾನ ನೀಡಿಲ್ಲ.ಇದರಿಂದಾಗಿ ತಮ್ಮನ್ನು ಬೆಂಬಲಿಸದ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.