ರಾಜ್ಯಪಾದರಾಯನಪುರ ಗಲಭೆ ಪುಂಡರನ್ನು ರಾಮನಗರಕ್ಕೆ ವರ್ಗಾವಣೆ, ಅನಾಹುತಗಳಾದರೆ ಸರ್ಕಾರವೇ ಹೊಣೆ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರಿನ ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ 54 ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.