ರಾಜ್ಯಡಿಕೆಶಿ ಕ್ಷೇತ್ರದಲ್ಲಿ ಇಡೀ ಗ್ರಾಮವನ್ನೇ ಖರೀದಿಸಿದ್ರಾ ಕಾಂಗ್ರೆಸ್ ಶಾಸಕ? ಇಕ್ಬಾಲ್ ಹುಸೇನ್ ವಿರುದ್ದ ಲೋಕಾಯುಕ್ತದಲ್ಲಿ ಪ್ರಕರಣ ದಾಖಲು!
ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿ ಇಡೀ ಊರನ್ನೇ ಶಾಸಕರು ಖರೀದಿ ಮಾಡಿದ್ದಾರೆಂದು ಗ್ರಾಮಸ್ಥರು ಈಗ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.