ರಾಜ್ಯರಾಮನಗರ: ಸ್ನಾತಕೋತ್ತರ ಕೇಂದ್ರದ ಸ್ಥಳ ಪರಿಶೀಲನೆ ನಡೆಸಿದ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ನಿರ್ಮಾಣಕ್ಕೆ ತಾಲ್ಲೂಕಿನ ಜಿಗೇನಹಳ್ಳಿ ಮತ್ತು ಬಿಳಗುಂಬ ಗ್ರಾಮಗಳಲ್ಲಿ ಕಾಯ್ದಿರಿಸಿರುವ ಜಾಗವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಗುರುವಾರ ಪರಿಶೀಲಿಸಿದರು.