Ramanagar

ರಾಮನಗರ: ಫಾರ್ಮ್ಹೌಸ್ ಗೇಟ್ ಬಳಿ ನಾಡಬಾಂಬ್ ಸ್ಫೋಟ; ವಕೀಲನ ಸ್ಥಿತಿ ಗಂಭೀರ
ಫಾರ್ಮ್ ಹೌಸ್ ಮುಂಭಾಗದ ಗೇಟ್ ಬಳಿ ದುಷ್ಕರ್ಮಿಗಳು ನಾಡಬಾಂಬ್ ಇಟ್ಟಿದ್ದರು ಎನ್ನಲಾಗುತ್ತಿದೆ. ಸುಣ್ಣ ಘಟ್ಟ ಗ್ರಾಮದಲ್ಲಿರೋ ಫಾರ್ಮ್ ಹೌಸ್ ಗೇಟ್ ಓಪನ್ ಮಾಡುತ್ತಿದ್ದಂತೆ ನಾಡಬಾಂಬ್ ಸ್ಫೋಟಗೊಂಡಿದೆ.

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಗೆ ಭೂಮಿ ಕೊಡಲು ಒಪ್ಪಿಗೆ: 10 ರೈತರಿಗೆ 19.69 ಕೋಟಿ ರು. ಪರಿಹಾರ ವಿತರಣೆ
ಜೂನ್ 24ರವರೆಗೆ 17 ಭೂ ಮಾಲೀಕರಿಗೆ 13.01 ಕೋಟಿ ರು ಪರಿಹಾರ ವಿತರಿಸಲಾಗಿತ್ತು’ ಎಂದು ಚೆಕ್ ವಿತರಿಸಿ ಮಾತನಾಡಿದ ಪ್ರಾಧಿಕಾರದ ಅಧ್ಯಕ್ಷ ಜಿ.ಎನ್.ನಟರಾಜು ಗಾಣಕಲ್ಲು ತಿಳಿಸಿದ್ದಾರೆ.

ರಾಮನಗರ: ಅಮ್ಮ ನನ್ನನ್ನು ಕ್ಷಮಿಸು; ಇಷ್ಟವಿಲ್ಲದಿದ್ದರೂ ಬಲವಂತಕ್ಕೆ ಮಲಗಿದೆ ತಪ್ಪಾಯ್ತು, ಈ ದೇಹ ಮಣ್ಣಾಗಲಿ; ಯುವತಿ ಆತ್ಮಹತ್ಯೆ!
ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ವರ್ಷದಿಂದ ಅಪರಾಧಗಳ ಸಂಖ್ಯೆ ಕಡಿಮೆ: ಕುಮಾರಸ್ವಾಮಿ ರಾಮನಗರ ಜಿಲ್ಲೆ ರಚಿಸುವಾಗ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ?
ರಾಜ್ಯದಲ್ಲಿ ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕ್ರಮವಾಗುತ್ತಿದೆ. ಆದ್ದರಿಂದ ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದ್ದು, ಬಿಜೆಪಿ ಅವಧಿಗೆ ಹೋಲಿಸಿದರೆ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಿದೆ.

ಚಿನ್ನವಾಗಲಿದೆ ನಿಮ್ಮ ಭೂಮಿ, ಮಾರಿಕೊಳ್ಳದಿರಿ: ರಾಮನಗರ ರೈತರಿಗೆ ಡಿ.ಕೆ ಶಿವಕುಮಾರ್ ಸಲಹೆ
ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ದೆಹಲಿಗೆ ಕಳುಹಿಸಲಾಗಿದೆ. ಶೀಘ್ರದಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ.

Bidadi: ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಾಯ್ಲರ್ ಸ್ಪೋಟ: ಐವರು ಕಾರ್ಮಿಕರಿಗೆ ಗಂಭೀರ ಗಾಯ
ಬಿಡದಿಯ ಭೈರಮಂಗಲ ಕ್ರಾಸ್ನಲ್ಲಿರೋ ವಿಧ್ಯುತ್ ಉತ್ಪಾದನ ಘಟಕದಲ್ಲಿ ಅವಘಡ ಸಂಭವಿಸಿದ್ದು. ಬಾಯ್ಲರ್ಸ್ಪೋಟಗೊಂಡ ಪರಿಣಾಮಕ್ಕೆ ಐವರು ಕಾರ್ಮಿಕರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.

ರಾಮನಗರ: ಇರುಳಿಗ ಗಿರಿಜನ ಕಾಲೋನಿ ಶೌಚಾಲಯವೇ ಇಲ್ಲ; ಬಹಿರ್ದೆಸೆಗೆ ಮೈಲುಗಟ್ಟಲೆ ಹೋಗುವ ಆದಿವಾಸಿಗಳು!
ನಮ್ಮ ಕಾಲೋನಿ ಕಲ್ಲಿನ ಮೇಲ್ಮೈಯಲ್ಲಿದ್ದು, ಗುಂಡಿ ತೋಡಲು ಅಡಿಗೆ 3 ಸಾವಿರ ರೂ. ಹಣ ಬೇಕಾಗುತ್ತದೆ. ಸೆಪ್ಟಿಕ್ ಟ್ಯಾಂಕ್ಗೆ ಕನಿಷ್ಠ ಎಂಟು ಅಡಿ ಗುಂಡಿ ಬೇಕು, ಅದಕ್ಕಾಗಿ 24 ಸಾವಿರ ರೂ ಹಣ ಬೇಕಾಗುತ್ತದೆ.

ಬೆಂಗಳೂರು: ಯುವತಿಯರು Swimming ಮಾಡುವ ವಿಡಿಯೋ ಚಿತ್ರೀಕರಿಸಿ ಹಲ್ಲೆ; ಮೂವರ ಬಂಧನ!
ಆರೋಪಿಗಳು ತೋಟದ ಮನೆಯೊಳಗೆ ನುಗ್ಗಿ ಈಜುತ್ತಿದ್ದ ಇಬ್ಬರು ಹುಡುಗಿಯರನ್ನು ಚಿತ್ರೀಕರಿಸಲು ಫೋಟೋ ತೆಗೆದುಕೊಳ್ಳಲು ಪ್ರಯತ್ನಿಸಿದರು. ಅವರನ್ನು ತಡೆಯಲು ಯತ್ನಿಸಿದ ಇತರರ ಮೇಲೆ ಮರದ ದಿಮ್ಮಿಗಳಿಂದ ಹಲ್ಲೆ ನಡೆಸಲಾಯಿತು.

ರಾಮನಗರ: ಪಾಲನಹಳ್ಳಿ ಮಠಕ್ಕೆ ಬರೋಬ್ಬರಿ 3 ಸಾವಿರ ಎಕರೆ ಆಸ್ತಿ ದಾನ ಮಾಡಿದ ಉದ್ಯಮಿ!
ಹೌದು, ಆಶ್ಚರ್ಯವಾದರೂ ಇದು ನಿಜ. ಉದ್ಯಮಿ ಪಿಬಿ ಓಸ್ವಾಲ್ ಜೈನ್ ಅವರು ವ್ಯಾಪಾರ ವಹಿವಾಟಿನಿಂದ ಸಂಪಾದಿಸಿದ ಆಸ್ತಿ ಸಂಪತ್ತೆಲ್ಲವನ್ನೂ ದಾನದ ರೂಪದಲ್ಲಿ ಮಠಕ್ಕೆ ದೇಣಿಗೆ ನೀಡಿದ್ದಾರೆ.

