Ramanagar

ರಾಮನಗರದ ವಕೀಲರ ವಿರುದ್ಧ ಎಫ್ಐಆರ್ ಪ್ರಕರಣ: ಐಜೂರು ಪೊಲೀಸ್ ಠಾಣೆ ಪಿಎಸ್ಐ ತನ್ವೀರ್ ಹುಸೇನ್ ಅಮಾನತು
40 ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿರುವುದನ್ನು ಖಂಡಿಸಿ ವಕೀಲರು ನಡೆಸುತ್ತಿರುವ ಪ್ರತಿಭಟನೆ ಇಡೀ ರಾಮನಗರ ಜಿಲ್ಲೆಯಲ್ಲಿ ಆಕ್ರೋಶವನ್ನು ಹೆಚ್ಚಿಸಿದೆ.

'ಫೇಸ್ಬುಕ್ ನಲ್ಲಿ ಕವನ ಬರೆದೋನು ಮುಸ್ಲಿಂ, ದೂರು ಕೊಟ್ಟವನೂ ಮುಸ್ಲಿಂ, ಶಾಸಕನೂ ಮುಸ್ಲಿಂ’: ಎಚ್ ಡಿ ಕುಮಾರಸ್ವಾಮಿ
ಯಾವನೋ ಒಬ್ಬ ಮತಾಂಧ ಐಎಎಸ್ ಅಧಿಕಾರಿ… ತಾನು ಹೇಳಿದ್ದು ಸರಿ ಅಂತಾನೆ. ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದ ನಂತರ ಎಂಟು ತಿಂಗಳಲ್ಲಿ ದುಡ್ಡು ವಸೂಲಿಗೆ ಇಳಿದುಬಿಟ್ಟಿದ್ದಾರೆ.

ರಾಮನಗರ: ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ

ಕನಕಪುರ: ಕಾಡಾನೆದಾಳಿಗೆ ರೈತ ಸಾವು
ರಾಜ್ಯದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಕನಕಪುರದಲ್ಲಿ ಆನೆದಾಳಿಯಲ್ಲಿ ರೈತ ಮೃತಪಟ್ಟಿರುವ ಘಟನೆ ಭಾನುವಾರ ವರದಿಯಾಗಿದೆ.

ರಾಮನಗರ ಜಿಲ್ಲೆ ಹೆಸರು ಬದಲಿಸಲು ಮುಖ್ಯಮಂತ್ರಿಗೆ ಪ್ರಸ್ತಾವನೆ; ಮರು ನಾಮಕರಣ ಮಾಡುವುದು ಖಚಿತ: ಡಿಕೆಶಿ
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಒತ್ತಾಯಿಸಿ, ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

'ಸರಿ, ನಾವೆಲ್ಲಾ ಕಳ್ಳರೇ ಒಪ್ಕೊತೀನಿ: ಕುಮಾರಸ್ವಾಮಿಯವರೇ, ನೀವು ಸತ್ಯ ಹರಿಶ್ಚಂದ್ರ, ಏನೂ ತಿಂದಿಲ್ಲ ಅಂತಾ ಆಣೆ ಮಾಡಿ'
ಒಬ್ಬ ಮಾಜಿ ಮುಖ್ಯಮಂತ್ರಿ ಈ ರೀತಿ ಚಿಲ್ಲರೆಯಾಗಿ ಮಾತನಾಡಬಾರದು ಎಂದು ತಿರುಗೇಟು ನೀಡಿದರು. ಎರಡು ಸಲ ಸಿ.ಎಂ ಆಗಿರುವ ಅವರು ತೂಕವಾಗಿ ಮತ್ತು ಸಮಯೋಚಿತವಾಗಿ ಮಾತನಾಡಬೇಕು ಎಂದರು. ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿದರೆ ಏನಾಗುತ್ತದೆ

ರಾಮನಗರ: ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತ; ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಗುದ್ದಿದ ಓಮಿನಿ ಕಾರು- ಇಬ್ಬರ ದುರ್ಮರಣ
ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐದು ಮಂದಿ ಗಾಯಗೊಂಡಿದ್ದಾರೆ.

ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವು, ಮತ್ತೋರ್ವ ವಿದ್ಯಾರ್ಥಿಗೆ ಗಾಯ
ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗುರುವಾರ ರಾಮನಗರದಲ್ಲಿ ನಡೆದಿದೆ.

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗೆ ವರ್ಷಾಚರಣೆ: ಕೆಪಿಸಿಸಿ ವತಿಯಿಂದ ರಾಮನಗರದಲ್ಲಿ ಬೃಹತ್ ಕಾರ್ಯಕ್ರಮ
ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

