Ramanagar

ರಾಮನಗರ: ಬೈಕ್ ಗೆ ನಗರಸಭೆ ಆಯುಕ್ತರ ಕಾರು ಡಿಕ್ಕಿ, ಮಹಿಳೆ ಸಾವು
ರಾಜ್ಯ

ರಾಮನಗರ: ಬೈಕ್ ಗೆ ನಗರಸಭೆ ಆಯುಕ್ತರ ಕಾರು ಡಿಕ್ಕಿ, ಮಹಿಳೆ ಸಾವು

ನಗರಸಭೆ ಆಯುಕ್ತ ನಾಗೇಶ್ ಅವರು ಚಲಾಯಿಸುತ್ತಿದ್ದ ಕಾರು ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ರಾಮನಗರ: ಕ್ಷುಲ್ಲಕ ಕಾರಣಕ್ಕೆ ಗುದ್ದಲಿಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಮಗಳು!
ರಾಜ್ಯ

ರಾಮನಗರ: ಕ್ಷುಲ್ಲಕ ಕಾರಣಕ್ಕೆ ಗುದ್ದಲಿಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಮಗಳು!

ಕ್ಷುಲ್ಲಕ ಕಾರಣಕ್ಕೆ ಮಗಳೊಬ್ಬಳು ತನ್ನ ತಂದೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಕರ್ತವ್ಯದಲ್ಲಿದ್ದಾಗ ಪಾನಮತ್ತರಾಗಿ ಸಾರ್ವಜನಿಕರೊಂದಿಗೆ ದುರ್ನಡತೆ: ಮೂವರು ಪೊಲೀಸರ ಅಮಾನತು
ರಾಜ್ಯ

ಕರ್ತವ್ಯದಲ್ಲಿದ್ದಾಗ ಪಾನಮತ್ತರಾಗಿ ಸಾರ್ವಜನಿಕರೊಂದಿಗೆ ದುರ್ನಡತೆ: ಮೂವರು ಪೊಲೀಸರ ಅಮಾನತು

ಕರ್ತವ್ಯನಿರತ ಪೊಲೀಸರು ಮದ್ಯಪಾನ ಮಾಡಿ ಸಾರ್ವಜನಿಕರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ದುರ್ನಡತೆ ತೋರಿದ ಹಿನ್ನೆಲೆಯಲ್ಲಿ ಮೂವರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಶುಕ್ರವಾರ ಅಮಾನತು ಮಾಡಿದ್ದಾರೆ.

ರಾಮನಗರ: ಭೀಕರ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ
ರಾಜ್ಯ

ರಾಮನಗರ: ಭೀಕರ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ

ಚನ್ನಪಟ್ಟಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. 

ಬಿ ಫಾರ್ಮ್ ಪಡೆದು ದೇವೇಗೌಡರ ಮುಂದೆ ಗಳಗಳನೆ ಅತ್ತ ನಿಖಿಲ್ ಕುಮಾರಸ್ವಾಮಿ!
ರಾಜಕೀಯ

ಬಿ ಫಾರ್ಮ್ ಪಡೆದು ದೇವೇಗೌಡರ ಮುಂದೆ ಗಳಗಳನೆ ಅತ್ತ ನಿಖಿಲ್ ಕುಮಾರಸ್ವಾಮಿ!

ರಾಮನಗರ  ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಹೋಗುವ ವೇಳೆ ನಿಖಿಲ್ ಕುಮಾರಸ್ವಾಮಿ  ಅವರ ನಿವಾಸದಲ್ಲಿ ಭಾವುಕ ವಾತಾವರಣ ಸೃಷ್ಟಿಯಾಗಿತ್ತು.

'ರಾಮ'ನಗರ ಜಿದ್ದಾಜಿದ್ದಿ: ನಿಖಿಲ್ ವಿರುದ್ಧ ಇಕ್ಬಾಲ್ ಹುಸೇನ್ ಸ್ಪರ್ಧೆ; ಡಿ.ಕೆ ಸುರೇಶ್ ಕಣಕ್ಕಿಳಿಸದಂತೆ ಸ್ವಾಮೀಜಿ ಸೂಚನೆ?
ರಾಜಕೀಯ

'ರಾಮ'ನಗರ ಜಿದ್ದಾಜಿದ್ದಿ: ನಿಖಿಲ್ ವಿರುದ್ಧ ಇಕ್ಬಾಲ್ ಹುಸೇನ್ ಸ್ಪರ್ಧೆ; ಡಿ.ಕೆ ಸುರೇಶ್ ಕಣಕ್ಕಿಳಿಸದಂತೆ ಸ್ವಾಮೀಜಿ ಸೂಚನೆ?

2023ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರ ಹಲವು ಕಾರಣಗಳಿಗೆ ಸುದ್ದಿಯಾಗುತ್ತಿದೆ. ಹಾಲಿ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗಾಗಿ  ಕ್ಷೇತ್ರ ತ್ಯಾಗ ಮಾಡಿದ್ದಾರೆ.

ಉಪ‌ಚುನಾವಣೆಗಳನ್ನು ಮಾಡಿ ಮಾಡಿ ರೋಸಿ ಹೋಗಿದ್ದೇನೆ; ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿಯಿಲ್ಲ: ಡಿ.ಕೆ ಸುರೇಶ್
ರಾಜಕೀಯ

ಉಪ‌ಚುನಾವಣೆಗಳನ್ನು ಮಾಡಿ ಮಾಡಿ ರೋಸಿ ಹೋಗಿದ್ದೇನೆ; ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿಯಿಲ್ಲ: ಡಿ.ಕೆ ಸುರೇಶ್

ರಾಮನಗರದಲ್ಲಿ  ನಮ್ಮ ಅಭ್ಯರ್ಥಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ನಾಯಕರು ಹೇಳಿದ ಕೂಡಲೇ ಸ್ಪರ್ಧೆ ಮಾಡುವುದಲ್ಲ. ಸ್ಥಳೀಯವಾಗಿ ಕಾರ್ಯಕರ್ತರ ಜೊತೆ ಚರ್ಚೆ ಮಾಡಬೇಕು. ಅವರ ಜೊತೆ ಮಾತನಾಡಿ ತೀರ್ಮಾನ ಮಾಡಬೇಕಾಗುತ್ತದೆ.

ಹೆಚ್‌ ಡಿ ಕುಮಾರಸ್ವಾಮಿ ಸಿಎಂ ಆಗಲು ಕಾಂಗ್ರೆಸ್ ತ್ಯಾಗ ಅಪಾರ; ನಾನು ಸತ್ತರೆ ದೊಡ್ಡಾಲಹಳ್ಳಿ ಮಣ್ಣಿನಲ್ಲಿ ಹೂಳ್ತಾರೆ: ಡಿ.ಕೆ.ಶಿವಕುಮಾರ್
ರಾಜಕೀಯ

ಹೆಚ್‌ ಡಿ ಕುಮಾರಸ್ವಾಮಿ ಸಿಎಂ ಆಗಲು ಕಾಂಗ್ರೆಸ್ ತ್ಯಾಗ ಅಪಾರ; ನಾನು ಸತ್ತರೆ ದೊಡ್ಡಾಲಹಳ್ಳಿ ಮಣ್ಣಿನಲ್ಲಿ ಹೂಳ್ತಾರೆ: ಡಿ.ಕೆ.ಶಿವಕುಮಾರ್

ಹೆಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಲು ಕಾಂಗ್ರೆಸ್‌ ತ್ಯಾಗ ಮಾಡಿತ್ತು. ಇದನ್ನು ನೀವು ಆಲೋಚಿಸಬೇಕು ಎಂದು ಜನತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌  ಹೇಳಿದ್ದಾರೆ.

ನಮ್ಮಪ್ಪನ ಜೀವ ಈ ಮಣ್ಣಿಗೆ ಹೋಗೋದರೊಳಗೆ...? ದೇವೇಗೌಡರ ಕೊನೆ ಆಸೆ ಬಿಚ್ಚಿಟ್ಟು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಣ್ಣೀರು!
ರಾಜಕೀಯ

ನಮ್ಮಪ್ಪನ ಜೀವ ಈ ಮಣ್ಣಿಗೆ ಹೋಗೋದರೊಳಗೆ...? ದೇವೇಗೌಡರ ಕೊನೆ ಆಸೆ ಬಿಚ್ಚಿಟ್ಟು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಣ್ಣೀರು!

ಮುಂಬರುವ ವಿಧಾನಸಭಾ ಚುನಾವಣೆ ಕೊನೆಯ ಚುನಾವಣೆ ಎಂಬ ಹೇಳಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ ಭಾವುಕರಾದರು.