Ramanagar

ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಮಗುಚಿ ರಾಮನಗರದ ಐವರು ಮಹಿಳೆಯರು ದುರ್ಮರಣ
ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಒಂದು ಮಗುಚಿ ಬಿದ್ದು ಅದರಲ್ಲಿದ್ದ ರಾಜ್ಯದ ಐವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 15 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಶಿರಾ ಕ್ಷೇತ್ರ ಕಳೆದುಕೊಂಡಿದ್ದು ನೋವಾಗಿದೆ; 2023ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರುವುದು ನನ್ನ ಗುರಿ: ನಿಖಿಲ್
ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ಆಶ್ರಯ ನೀಡಿರುವ ಕಾರಣ ರಾಮನಗರ ಜಿಲ್ಲೆಯಿಂದಲೇ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ, ರಾಮನಗರ ಜಿಲ್ಲೆಯಿಂದಲೇ ಜೆಡಿಎಸ್ ಸಂಘಟನೆಗೆ ಚಾಲನೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಪಾದರಾಯನಪುರದಲ್ಲಿ ಇಬ್ಬರಲ್ಲಿ ಕೊರೋನಾ: ರಾಮನಗರಕ್ಕೂ ಕಾಲಿಟ್ಟ ವೈರಸ್!
ಕ್ವಾರಂಟೈನ್ ಮಾಡುವ ವೇಳೆ ಇಲ್ಲಿನ ಪಾದರಾಯನಪುರದಲ್ಲಿ ಗಲಭೆ ಸೃಷ್ಟಿಸಿ, ರಾಮನಗರ ಜೈಲಿನಲ್ಲಿ ಬಂಧಿಯಾಗಿರುವ 54 ಆರೋಪಿಗಳ ಪೈಕಿ ಇಬ್ಬರಿಗೆ ಕೊರೋನಾ ಸೋಂಕು ಗುರುವಾರ ದೃಢಪಟ್ಟಿದೆ. ಹೀಗಾಗಿ ಅವರನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳದ ಸಚಿವ ಎಸ್.ಟಿ ಸೋಮಶೇಖರ್: ವ್ಯಾಪಕ ಟೀಕೆ
ಎಪಿಎಂಸಿ ಮಾರುಕಟ್ಟೆಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭೇಟಿ ನೀಡಿ, ಮಾರ್ಕೆಟ್ನ ಸ್ಥಿತಿಗತಿ ಬಗ್ಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಬೆಳಂಬೆಳಗ್ಗೆಯೇ ಅಧಿಕಾರಿಗಳ ಜೊತೆಗೆ ಮಾರ್ಕೆಟ್ ರೌಂಡ್ಸ್ ಮಾಡಿದರು.

ಬೆಂಗಳೂರು: ಆರೋಗ್ಯ ನಿರೀಕ್ಷಕ ಆತ್ಮಹತ್ಯೆಗೆ ಶರಣು
ಬೆಟ್ಟದ ಮೇಲಿಂದ ಜಿಗಿದು ಆರೋಗ್ಯ ನಿರೀಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಎಸ್ ಆರ್ ಎಸ್ ಬೆಟ್ಟದಲ್ಲಿ ನಡೆದಿದೆ.

ಹೆಚ್'ಡಿಕೆ ಭೂ ಅಕ್ರಮ ಪರಿಶೀಲನೆ ವೇಳೆ ಹಿರೇಮಠ ಮೇಲೆ ದುಷ್ಕರ್ಮಿಗಳಿಂದ ದಾಳಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಸಿ.ತಮಣ್ಣ ಅವರ ವಿರುದ್ಧದ ಬಿಡದಿಯ ಕೇತಗಾನಹಳ್ಳಿ ಭೂಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಪರಿಸ್ಥಿತಿ ತಿಳಿದುಕೊಳ್ಳಲು ಸ್ಥಳಕ್ಕೆ ತೆರಳಿದ್ದ ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸು ಪಲ್ಟಿ; ಹಲವು ಪ್ರಯಾಣಿಕರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬಳಿಕ ಉರುಳಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಡಿ.ಕೆ. ಶಿವಕುಮಾರ್ ಬಂಧನ: ರಾಮನಗರದಲ್ಲಿ ಜನಜೀವನ ಅಸ್ತವ್ಯಸ್ತ
ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ಬಂಧನ ವಿರೋಧಿಸಿ ಗುರುವಾರ ಕೂಡಾ ರಾಮನಗರ ಜಿಲ್ಲೆಯಲ್ಲಿ ಬಂದ್ ಆಚರಿಸಲಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.

ರಾಮನಗರ: ಮಗು ಕೊಂದು ತಾಯಿ ಆತ್ಮಹತ್ಯೆ, ದುರಂತ ಕಂಡು ಪತಿಯೂ ನೇಣಿಗೆ ಶರಣು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೂವರೆ ವರ್ಷದ ಮಗುವಿಗೆ ನೇಣು ಬಿಗಿದು ಕೊಲೆ ಮಾಡಿದ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪತ್ನಿ, ಮಗುವಿನ ಮೃತ ದೇಹ ಕಂಡು ಪತಿ ಕೂಡ ನೇಣಿಗೆ ಶರಣಾದ ಮನ ಕಲಕುವ ಘಟನೆ ರಾಮನಗರ ಜಿಲ್ಲೆಯ.

