Ramanagara bypoll

ಚುನಾವಣೆಯಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ: ಕಠಿಣ ಕಾನೂನು ತರಲು ತಜ್ಞರ ಸಲಹೆ!
ರಾಮನಗರ ವಿಧಾನಸಭೆ ಉಪಚುನಾವಣೆಯಿಂದ ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದು, ಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಆಯೋಗಕ್ಕೆ ಮನವಿ ಮಾಡಿತ್ತು, ...

ಹಣ-ಅಧಿಕಾರದ ಮದದಿಂದ ಬಿಜೆಪಿ ಅಭ್ಯರ್ಥಿಯ ಖರೀದಿ, ಡಿಕೆಶಿಗೆ ಒಳ್ಳೆಯದಾಗಲಿ: ಬಿಎಸ್ ವೈ ಗರಂ
ರಾಮನಗರ ಉಪಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ಕಮಲ ಬಿಟ್ಟು ಕೈ ಸೇರಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಹಾಲಿ ರಾಜಕೀಯ ಬೆಳವಣಿಗೆ ಕುರಿತು ತೀವ್ರ ಗರಂ ಆಗಿದ್ದಾರೆ.

ಹೈಜಾಕ್ ಅಲ್ಲ, ಬಿಜೆಪಿಯವರ ಹಿಟ್ ವಿಕೆಟ್: ಡಿಕೆ ಸುರೇಶ್
ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರ ಹೈಜಾಕ್ ಅಲ್ಲ... ಇದು ಬಿಜೆಪಿಯವರ ಹಿಟ್ ವಿಕೆಟ್ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

ಕಾಂಗ್ರೆಸ್ ಗೆ ರಾಮನಗರ ಅಭ್ಯರ್ಥಿ; ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ವಿರುದ್ಧವೇ ದೂರು?
ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಣದಿಂದ ಹಿಂದ ಸರಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧವೇ ಹೈಕಮಾಂಡ್‍ಗೆ ದೂರು ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಡಿ.ಕೆ.ಬ್ರದರ್ಸ್ ರಣತಂತ್ರಕ್ಕೆ ತತ್ತರಿಸಿದ ಬಿಜೆಪಿ: ಕಣದಿಂದ ಹಿಂದೆ ಸರಿದ ಚಂದ್ರಶೇಖರ್!
ರಾಮನಗರ ಉಪಚುನಾವಣೆಯಿಂದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಹಿಂದೆ ಸರಿದಿದ್ದಾರೆ. ತಾವು ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರುತ್ತಿರುವುದಾಗಿ ತಿಳಿಸಿದ್ದಾರೆ. ನಾನು ಮೂಲತಃ ....

ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ, ಆದರೆ ಅನಿತಾ ಪರ ಮಾತ್ರ ಪ್ರಚಾರ ಮಾಡುವುದಿಲ್ಲ: ರಾಮನಗರ 'ಕೈ' ಮುಖಂಡರು
ಅಕ್ಟೋಬರ್ 14 ರಂದು ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಯದಿದ್ದರೇ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪರ ಪ್ರಚಾರ ಬಹಿಷ್ಕರಿಸಿ, ಸ್ವತಂತ್ರ್ಯ ಅಭ್ಯರ್ಥಿಯನ್ನು ....

