Ramanagara

ರಾಮನಗರ: ನಾಯಿಯ ವಿಚಾರಕ್ಕೆ ಕಿರಿಕ್; ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದವನ ಬಂಧನ
ರಾಜ್ಯ

ರಾಮನಗರ: ನಾಯಿಯ ವಿಚಾರಕ್ಕೆ ಕಿರಿಕ್; ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದವನ ಬಂಧನ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆದಿದೆ.

ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ: ಎಚ್.ಸಿ. ಬಾಲಕೃಷ್ಣ ಬಾಂಬ್
ರಾಜಕೀಯ

ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ: ಎಚ್.ಸಿ. ಬಾಲಕೃಷ್ಣ ಬಾಂಬ್

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮರಳಿ ಅಧಿಕಾರಕ್ಕೆ ಬರುತ್ತದೋ, ಇಲ್ಲವೋ ಎಂಬುದು ಬೇರೆ ಮಾತು. ಆದರೆ ಪಕ್ಷದ ನಾಯಕರು, ಮಾಜಿ ಶಾಸಕರು, ಮಾಜಿ ಮಂತ್ರಿಗಳು, ಮನಸ್ಸಿಗೆ ಬಂದವರನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ.

ನಗರವಾಸದ ಗೀಳಿಗೆ ಬಿದ್ದು ಜಗಳ: ಪತ್ನಿ ಕೊಂದು, ಆತ್ಮಹತ್ಯೆಗೆ ಶರಣಾದ ಪತಿ
ರಾಜ್ಯ

ನಗರವಾಸದ ಗೀಳಿಗೆ ಬಿದ್ದು ಜಗಳ: ಪತ್ನಿ ಕೊಂದು, ಆತ್ಮಹತ್ಯೆಗೆ ಶರಣಾದ ಪತಿ

ನಗರವಾಸದ ಗೀಳೊಂದು ಎರಡು ಜೀವನಗಳನ್ನು ಬಲಿಪಡೆದುಕೊಂಡಿವೆ. ಪಟ್ಟಣ ವಾಸದ ಆಸೆಗೆ ಬಿದ್ದ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.

ಮಿಷನ್-123 ನಮ್ಮ ಮುಂದಿರುವ ಗುರಿ, ಈ ನಿಟ್ಟಿನಲ್ಲಿ ನಾಳೆಯಿಂದ 4 ದಿನ ಜೆಡಿಎಸ್ ಕಾರ್ಯಾಗಾರ: ಹೆಚ್.ಡಿ. ಕುಮಾರಸ್ವಾಮಿ
ರಾಜಕೀಯ

ಮಿಷನ್-123 ನಮ್ಮ ಮುಂದಿರುವ ಗುರಿ, ಈ ನಿಟ್ಟಿನಲ್ಲಿ ನಾಳೆಯಿಂದ 4 ದಿನ ಜೆಡಿಎಸ್ ಕಾರ್ಯಾಗಾರ: ಹೆಚ್.ಡಿ. ಕುಮಾರಸ್ವಾಮಿ

ನಾಳೆಯಿಂದ (ಸೆ.27) 4 ದಿನ ಕಾಲ ಜೆಡಿಎಸ್​ನಿಂದ ಸಂಘಟನೆ ದೃಷ್ಟಿಯಿಂದ ವಿಶೇಷವಾದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಮನಗರ: ಈಗಲ್‌ಟನ್‌ ಒತ್ತುವರಿ ಮಾಡಿದ್ದ 77 ಎಕರೆ ಜಾಗ ವಶಕ್ಕೆ ಪಡೆದ ಜಿಲ್ಲಾಡಳಿತ ಮಂಡಳಿ
ರಾಜ್ಯ

ರಾಮನಗರ: ಈಗಲ್‌ಟನ್‌ ಒತ್ತುವರಿ ಮಾಡಿದ್ದ 77 ಎಕರೆ ಜಾಗ ವಶಕ್ಕೆ ಪಡೆದ ಜಿಲ್ಲಾಡಳಿತ ಮಂಡಳಿ

ಬಿಡದಿ ಬಳಿ ಈಗಲ್‌ಟನ್‌ ರೆಸಾರ್ಟ್‌ ಒತ್ತುವರಿ ಮಾಡಿಕೊಂಡಿದ್ದ 77 ಎಕರೆ 18 ಗುಂಟೆ ಜಾಗವನ್ನು ಜಿಲ್ಲಾಡಳಿತ ಮಂಡಳಿ ವಶಕ್ಕೆ ಪಡೆದುಕೊಂಡಿದ್ದು, ಈ ಪ್ರದೇಶದಲ್ಲಿ ಇದೀಗ ಬೇಲಿ ನಿರ್ಮಿಸಲಾಗುತ್ತಿದೆ ಎಂದು ತಿಳಿದುಬಂದಿದೆ. 

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಕಸರತ್ತು: ಎಚ್ ಡಿಕೆ, ಅಶೋಕ್ ಭೇಟಿ; ಸೋಮವಾರ ಜೆಡಿಎಸ್ ಶಾಸಕಾಂಗ ಸಭೆ
ರಾಜಕೀಯ

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಕಸರತ್ತು: ಎಚ್ ಡಿಕೆ, ಅಶೋಕ್ ಭೇಟಿ; ಸೋಮವಾರ ಜೆಡಿಎಸ್ ಶಾಸಕಾಂಗ ಸಭೆ

ಕಲಬುರ್ಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿಗೆ ಮುಂದಾಗಿರುವಂತೆಯೇ, ಕಂದಾಯ ಸಚಿವ ಆರ್, ಅಶೋಕ್  ಇಂದು   ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರಾಮನಗರ: ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು
ರಾಜ್ಯ

ರಾಮನಗರ: ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು

ಗಣೇಶ ಚತುರ್ಥಿ ಹಬ್ಬದಂದೇ ಆನೆಯೊಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ನರೇಗಾ ಮೂಲಕ ರಾಮನಗರ ಜಿಲ್ಲೆಯಲ್ಲಿ 140 ಕಲ್ಯಾಣಿಗಳ ಜೀರ್ಣೋದ್ಧಾರ: ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ
ರಾಜ್ಯ

ನರೇಗಾ ಮೂಲಕ ರಾಮನಗರ ಜಿಲ್ಲೆಯಲ್ಲಿ 140 ಕಲ್ಯಾಣಿಗಳ ಜೀರ್ಣೋದ್ಧಾರ: ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮೂಲಕ ರಾಮನಗರ ಜಿಲ್ಲೆಯಲ್ಲಿ 140 ಕಲ್ಯಾಣಿಗಳನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

'ಲವ್ ಯೂ ರಚ್ಚು'' ಚಿತ್ರೀಕರಣ ವೇಳೆ ದುರಂತ: ವಿಚಾರಣೆಗೆ ನಟಿ ರಚಿತಾ ರಾಮ್ ಹಾಜರು
ಸಿನಿಮಾ ಸುದ್ದಿ

'ಲವ್ ಯೂ ರಚ್ಚು'' ಚಿತ್ರೀಕರಣ ವೇಳೆ ದುರಂತ: ವಿಚಾರಣೆಗೆ ನಟಿ ರಚಿತಾ ರಾಮ್ ಹಾಜರು

ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣ ವೇಳೆ ಸಂಭವಿಸಿದ್ದ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಚಿತಾ ರಾಮ್ ಇಂದು ಬಿಡದಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದರು.