Ramanagara

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು; Video
ಕೇರಳ ಮೂಲದ ಪಿ ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು.

ಪಲಾಯನವಾದಿಯಲ್ಲ, ನಾನು ರಾಮನಗರಕ್ಕೆ ಫಿಕ್ಸ್; ಎಲ್ಲಾ ಕಡೆಯಿಂದಲೂ ವಿರೋಧಿಗಳು ನನ್ನ ರೌಂಡಪ್ ಮಾಡ್ತಾರೆ: ನಿಖಿಲ್
ಸಚಿವರ ಬದಲಾವಣೆ ಬಗ್ಗೆ 31 ಶಾಸಕರ ಪತ್ರ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಕೇವಲ ಸಚಿವರ ಬದಲಾವಣೆ ಅಲ್ಲ. ಇಡೀ ಸರಕಾರ ಬದಲಾವಣೆ ಮಾಡುವ ದಿನ ದೂರವಿಲ್ಲ. 7 ಕೋಟಿ ಕನ್ನಡಿಗರು ಅದನ್ನು ಮಾತನಾಡುತ್ತಿದ್ದಾರೆ ಎಂದರು.

ಬೇರೆ ನಾಯಕರ ರೀತಿ ಡಿಕೆಶಿ ಬಿಜೆಪಿ ಜೊತೆ ರಾಜೀ ಮಾಡಿಕೊಂಡಿದ್ರೆ ಇಷ್ಟೊತ್ತಿಗೆ ಎಲ್ಲಿರ್ತಿದ್ರೋ ಗೊತ್ತಿಲ್ಲ: ಶಾಸಕ ಹೆಚ್.ಸಿ ಬಾಲಕೃಷ್ಣ
ಡಿಸಿಎಂ ಡಿ.ಕೆ ಶಿವಕುಮಾರ್, ಬೇರೆ ನಾಯಕರ ರೀತಿ ಬಿಜೆಪಿ ಜೊತೆ ರಾಜೀ ಮಾಡಿಕೊಂಡಿದ್ರೆ, ಇಷ್ಟೊತ್ತಿಗೆ ಎಲ್ಲಿರ್ತಿದ್ರೋ ಗೊತ್ತಿಲ್ಲ ಎಂದು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.

ರಾಮನಗರ: ಶೀಲ ಶಂಕಿಸಿ ಜಗಳ, ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪತಿ!
ಮೃತ ಮಹಿಳೆಯನ್ನು 21 ವರ್ಷದ ಸಿಂಚನಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ರೇಣುಕಯ್ಯ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿಯ ಶೀಲ ಶಂಕಿಸಿ ರೇಣುಕಯ್ಯ ಆಗಾಗ್ಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ರಾಮನಗರ: ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ರಾ DCM ಡಿ.ಕೆ ಶಿವಕುಮಾರ್?
ನಿನ್ನೆ ಕನಕಪುರದಲ್ಲಿ ಕನಕೊತ್ಸವದ ಅಂಗವಾಗಿ ನಡೆದಿದ್ದ ರಂಗೋಲಿ ಸ್ಪರ್ಧೆ ವೇಳೆ ಈ ಆಚಾತುರ್ಯ ನಡೆದಿದೆ.

ರಾಮನಗರ: ಕೇಂದ್ರ ಸರ್ಕಾರವನ್ನು ಸರಿಯಾಗಿ ರಾಜ್ಯ ಸರ್ಕಾರ ಬಳಸಿಕೊಳ್ಳುತ್ತಿಲ್ಲ; ಸಚಿವ ಸೋಮಣ್ಣ
ಸಂಚಾರಿ ಪ್ರದೇಶವನ್ನು ನವೀಕರಿಸುವುದು, ಪಾದಚಾರಿ ಸೇತುವೆ, ಪ್ಲಾಟ್‌ಫಾರ್ಮ್ ಶೆಲ್ಟರ್‌ಗಳು ಮತ್ತು ಕಾಯುವ ಕೋಣೆಗಳ ನಿರ್ಮಾಣ, ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರಗಳ ವಾಹನಗಳಿಗೆ ಹೆಚ್ಚುವರಿ ಪಾರ್ಕಿಂಗ್ ವಲಯ.

News headlines 14-12-2025 | ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ; ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಸಿಬ್ಬಂದಿ ಮೇಲೆ ಉದ್ಯಮಿ ಹಲ್ಲೆ; ರಾಮನಗರ: ಕಾಡಾನೆ ದಾಳಿಗೆ ರೈತ ಸಾವು

TNIE reality check: ತರಕಾರಿ ವೆಚ್ಚ ಪ್ರತಿ ಮಗುವಿಗೆ ದಿನಕ್ಕೆ ಕೇವಲ 50 ಪೈಸೆ; ರಾಮನಗರದ ಅಂಗನವಾಡಿಗಳ ದುಸ್ಥಿತಿ ಕೇಳುವವರೇ ಇಲ್ಲ!
ಮಕ್ಕಳು, ಗರ್ಭಿಣಿಯರು ಮತ್ತು ಹೊಸ ತಾಯಂದಿರಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸಲು 1975 ರಲ್ಲಿ ದೇಶಾದ್ಯಂತ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ (ICDS) ಅಡಿಯಲ್ಲಿ ಅಂಗನವಾಡಿಗಳನ್ನು ಪ್ರಾರಂಭಿಸಲಾಯಿತು.

ರಾಮನಗರ: ಕೋಟ್ಯಂತರ ರೂ ವೆಚ್ಚದಲ್ಲಿ 'ಹಿಂದೂ ದೇವಾಲಯ' ಕಟ್ಟಿಸಿಕೊಟ್ಟ ಮುಸ್ಲಿಂ ಉದ್ಯಮಿ!
ಸೈಯದ್ ಸದಾತ್ ವುಲ್ಲಾ ಸಖಾಫ್ ಅವರನ್ನು ಹಿಂದೂ ಮುಖಂಡರು ಸನ್ಮಾನಿಸಿದ್ದು, ಬೆಳ್ಳಿ ಕಿರೀಟ ತೊಡಿಸಿ, ಹೂವಿನ ಮಳೆ ಸುರಿಸಿ ಜೈಕಾರ ಹಾಕಲಾಗಿದೆ.

