Ramanagara

ಡಿಕೆಶಿ ಸ್ವಕ್ಷೇತ್ರ ಕನಕಪುರದಲ್ಲಿ ಬಸ್ ಗೆ ಬೆಂಕಿ, ಲಾಠಿ ಚಾರ್ಚ್
ಕನಕಪುರ-ಹಾರೋಹಳ್ಳಿಗೆ ಮಾರ್ಗವಾಗಿ ಸಂಚರಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಕಲ್ಲಹಳ್ಳಿಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬೆಂಕಿ ನಂದಿಸಲು ಬಂದ ಅಗ್ನಿಶಾಮಕ ಸಿಬ್ಬಂದಿ ಮೇಲೂ ಕಲ್ಲು ಎಸೆಯಲಾಗಿದೆ.ನಾಲ್ಕೈದು ಬಸ್ ಗಳ ಮೇಲೆ ಕಲ್ಲೆಸೆದು ಹಾನಿ ಮಾಡಲಾಗಿದೆ.

ಡಿಕೆಶಿ ಬಂಧನ ವಿರೋಧಿಸಿ ರಾಮನಗರ, ಕನಕಪುರ, ಬಳ್ಳಾರಿಯಲ್ಲಿ ತೀವ್ರ ಪ್ರತಿಭಟನೆ
ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಂಧನ ವಿರೋಧಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಡಿಕೆ ಶಿವಕುಮಾರ್ ಅಭಿಮಾನಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

ಮದುವೆಗೆ ಪೋಷಕರ ನಿರಾಕರಣೆ: ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಯತ್ನ, ಜೋಡಿ ಸಾವಿನಿಂದ ಪಾರು
ತಮ್ಮ ಮದುವೆಗೆ ಪೋಷಕರು ಒಪ್ಪಿಗೆ ನೀಡಲಿಲ್ಲವೆಂದು ಪ್ರೇಮಿಗಳು ರಾಮನಗರ ಜಿಲ್ಲೆಯ ...

ರಾಮನಗರ: ಮರಕ್ಕೆ ಕಾರು ಡಿಕ್ಕಿ, ಮದುವೆ ಮುಗಿಸಿ ಬರುತ್ತಿದ್ದ ಮೂವರ ದುರ್ಮರಣ
ಚಾಲಕನ ಅಜಾಗರೂಕತೆಯಿಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಾಗಡಿ – ಕುಣಿಗಲ್ ರಸ್ತೆಯ ...

'ನನ್ನ ನೋವು ನನಗಿರಲಿ: ನಿಮ್ಮ ಜೊತೆ ನಾನಿರುತ್ತೇನೆ'
ಜನರಲ್ಲಿ ಹಾಗೂ ಅಧಿಕಾರಿಗಳಲ್ಲಿ ಆತ್ಮ ವಿಶ್ವಾಸ ಮೂಡಿಸಲು ತಾವು ಗ್ರಾಮವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಮುಖ್ಯಮಂತ್ರಿ ಎಚ್.ಡಿ ...

ಜೆಡಿಎಸ್ ಜೊತೆಗೆ ಮೈತ್ರಿ ಮುಂದುವರಿದರೆ, ಕಾಂಗ್ರೆಸ್ ನಾಮಾವಶೇಷ; ಎಂಎಲ್ಸಿ ಸಿಎಂ ಲಿಂಗಪ್ಪ ಎಚ್ಚರಿಕೆ
ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಹಿಂದೆ ಸರಿಯಬೇಕು, ಒಂದೊಮ್ಮೆ ಮೈತ್ರಿ ಮುಂದುವರಿಸಿದರೆ, ಪಕ್ಷ ನಾಮಾವಶೇಷವಾಗಲಿದೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಮೇಲ್ಮನೆ ಸದಸ್ಯ ಸಿ ಎಂ ಲಿಂಗಪ್ಪ ಎಚ್ಚರಿಕೆ ನೀಡಿದ್ದಾರೆ.

ರಾಮನಗರ: ಹಳೆ ವೈಷಮ್ಯ, ರೈತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಹತ್ಯೆ
ಹಳೆ ದ್ವೇಷದ ಹಿನ್ನೆಲೆಯಲ್ಲಿ ರೈತರೊಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿಖಿಲ್ ಆಯ್ತು, ಈಗ ಅನಿತಕ್ಕ ಎಲ್ಲಿದ್ದಾರೆ? ಟ್ರೋಲ್
ಸಾಮಾಜಿಕ ಜಾಲತಾಣಗಳಲ್ಲಿ ಇಷ್ಟು ದಿನ ನಿಖಿಲ್ ಎಲ್ಲಿದ್ದೀಯಪ್ಪಾ? ಎಂಬುದು ಸಖತ್ ಟ್ರೋಲ್ ಆಗಿತ್ತು. ಆದರೆ, ಈಗ ನಿಖಿಲ್ ಅವರ ತಾಯಿ ಅನಿತಾ ಕುಮಾರಸ್ವಾಮಿ ಎಲ್ಲಿದ್ದಾರೆ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ: ಮಾಗಡಿಯ ಎಂ.ಜಿ. ಚೈತನ್ಯಗೌಡ ರಾಮನಗರ ಜಿಲ್ಲೆಗೆ ಪ್ರಥಮ
ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರೇಷ್ಮೆ ನಗರ ರಾಮನಗರ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುುವ ಮೂಲಕ ಅದ್ವಿತೀಯ ಸಾಧನೆ ಮಾಡಿದೆ.

