Ramanagara

'ರಾಮನಗರ' ಚಿತ್ರವು ವಿದ್ಯಾವಂತ, ದೇಶಭಕ್ತ ರೈತನ ಕಥೆಯನ್ನು ಒಳಗೊಂಡಿದೆ: ವಿಜಯ್ ರಾಜ್
ಸಿನಿಮಾ ಸುದ್ದಿ

'ರಾಮನಗರ' ಚಿತ್ರವು ವಿದ್ಯಾವಂತ, ದೇಶಭಕ್ತ ರೈತನ ಕಥೆಯನ್ನು ಒಳಗೊಂಡಿದೆ: ವಿಜಯ್ ರಾಜ್

ರಾಮನಗರವು ಯುಗಾದಿ ಹಬ್ಬದ ಸಮಯದಲ್ಲಿ ಬಿಡುಗಡೆಗೆ ಸಜ್ಜಾಗಿದ್ದು, ಇಂದಿನ ಪ್ರೇಕ್ಷಕರೊಂದಿಗೆ ಪ್ರತಿಧ್ವನಿಸುವ ಗ್ರಾಮೀಣ ಜೀವನದ ಹೊಸ ದೃಷ್ಟಿಕೋನವನ್ನು ತೆರೆದಿಡುತ್ತದೆ.

40 ವರ್ಷಗಳ ಹಿಂದೆಯೇ ಜಮೀನು ಖರೀದಿ, ಯಾವುದೇ ಅಕ್ರಮವಿಲ್ಲ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
ರಾಜ್ಯ

40 ವರ್ಷಗಳ ಹಿಂದೆಯೇ ಜಮೀನು ಖರೀದಿ, ಯಾವುದೇ ಅಕ್ರಮವಿಲ್ಲ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ನಾನು ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿದ್ದೇನೆ. ಕಾಂಗ್ರೆಸ್ ಸರ್ಕಾರ ಹಾಗೂ ರಾಜ್ಯದ ಸಂಪತ್ತನ್ನು ರಕ್ಷಿಸುತ್ತಿರುವುದಾಗಿ ಹೇಳಿಕೊಂಡಿರುವ ಹೋರಾಟಗಾರರು ನನ್ನ ವಿರುದ್ಧ ಆರೋಪಿಸುತ್ತಿದ್ದಾರೆ.

ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚರ್ಚೆ
ರಾಜ್ಯ

ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚರ್ಚೆ

ಜಲ ವಿಹಾರ, ಜಲ ಕ್ರೀಡೆ, ಪಾರ್ಕ್ ನಿರ್ಮಾಣ ಸೇರಿದಂತೆ ಅಲ್ಲಿ ಕೈಗೊಳ್ಳಬಹುದಾದ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ರಾಮನಗರ: ಬಿಡದಿಯಲ್ಲಿ ಯುವತಿ ಮೇಲೆ ಅಸ್ಸಾಂ ಮೂಲದ ಯುವಕನಿಂದ ಅತ್ಯಾಚಾರ
ರಾಜ್ಯ

ರಾಮನಗರ: ಬಿಡದಿಯಲ್ಲಿ ಯುವತಿ ಮೇಲೆ ಅಸ್ಸಾಂ ಮೂಲದ ಯುವಕನಿಂದ ಅತ್ಯಾಚಾರ

ಬಿಡದಿ ಬಡಾವಣೆಯಲ್ಲಿ ಯುವತಿಯ ಪಕ್ಕದ ಮನೆಯಲ್ಲಿ ವಾಸವಿದ್ದ ಆರೋಪಿ ಮಂಜೂರ್ ಆಲಂ ಈ ಪೈಶಾಚಿಕ ಕೃತ್ಯ ಎಸಗಿದ್ದಾನೆ.

ರಾಮನಗರ: ಕಳ್ಳನ ಸಹಚರನೆಂದು ತಪ್ಪಾಗಿ ತಿಳಿದು 'ಸೆಕ್ಯೂರಿಟಿ ಗಾರ್ಡ್' ಕೈ ಕತ್ತರಿಸಿದ ಉದ್ರಿಕ್ತ ಗುಂಪು!
ರಾಜ್ಯ

ರಾಮನಗರ: ಕಳ್ಳನ ಸಹಚರನೆಂದು ತಪ್ಪಾಗಿ ತಿಳಿದು 'ಸೆಕ್ಯೂರಿಟಿ ಗಾರ್ಡ್' ಕೈ ಕತ್ತರಿಸಿದ ಉದ್ರಿಕ್ತ ಗುಂಪು!

ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಎರಡನೇ ಹಂತದಲ್ಲಿರುವ Pyrodynamics ಕಂಪನಿಯ ಆವರಣದ ಹೊರಗಡೆ ಗುರುವಾರ ರಾತ್ರಿ 10-30 ರಿಂದ 10-40ರ ಸುಮಾರಿನಲ್ಲಿ ಈ ಘಟನೆ ನಡೆದಿದೆ.

ರಾಮನಗರ: ಬೈಕ್‌ಗೆ KSRTC ಬಸ್‌ ಡಿಕ್ಕಿ; ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ
ರಾಜ್ಯ

ರಾಮನಗರ: ಬೈಕ್‌ಗೆ KSRTC ಬಸ್‌ ಡಿಕ್ಕಿ; ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ

ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಭವಿಷ್ಯದ ನಾಯಕ; ರಾಜ್ಯಾದ್ಯಂತ ಪಕ್ಷದ  ಬಲವರ್ಧನೆ: ಹೆಚ್.ಡಿ ಕುಮಾರಸ್ವಾಮಿ
ರಾಜಕೀಯ

ನಿಖಿಲ್ ಕುಮಾರಸ್ವಾಮಿ ಭವಿಷ್ಯದ ನಾಯಕ; ರಾಜ್ಯಾದ್ಯಂತ ಪಕ್ಷದ ಬಲವರ್ಧನೆ: ಹೆಚ್.ಡಿ ಕುಮಾರಸ್ವಾಮಿ

ಪಕ್ಷ ಬಲವರ್ಧನೆ ಮತ್ತು ಸಂಘಟನೆಯ ದೃಷ್ಟಿಯಿಂದ ರಾಜ್ಯಾದ್ಯಂತ ಮತ್ತೆ ಸದಸ್ಯತ್ವ ನೊಂದಣಿ ಪುನಾರಂಭವಾಗಬೇಕು ಎಂದು ಸಚಿವರು ಪಕ್ಷದ ಮುಖಂಡರುಗಳಿಗೆ ಸೂಚನೆ ನೀಡಿದರು.

ಟಾಯ್ಲೆಟ್ ಗುಂಡಿಯಲ್ಲಿ ನವಜಾತ ಶಿಶು ಎಸೆದು ಪರಾರಿ: ರಾಮನಗರ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ
ರಾಜ್ಯ

ಟಾಯ್ಲೆಟ್ ಗುಂಡಿಯಲ್ಲಿ ನವಜಾತ ಶಿಶು ಎಸೆದು ಪರಾರಿ: ರಾಮನಗರ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ

ಟಾಯ್ಲೆಟ್ ಗುಂಡಿಯಲ್ಲಿ ಮೃತದೇಹವಿರುವುದನ್ನು ಕಂಡು ಆಸ್ಪತ್ರೆ ಸಿಬ್ಬಂದಿ ಬೆಚ್ಚಿಬಿದ್ದು ವಿಷಯ ತಿಳಿಸಿದ್ದಾರೆ.

ರಾಮನಗರ: ಎರಡು ಬಾರಿ ಕೈಕೊಟ್ಟ ಲಕ್; 45 ನಿಮಿಷದ ಅಂತರದಲ್ಲಿ 2 ಸಲ ದರೋಡೆಗೊಳಗಾದ ವೃದ್ಧೆ!
ರಾಜ್ಯ

ರಾಮನಗರ: ಎರಡು ಬಾರಿ ಕೈಕೊಟ್ಟ ಲಕ್; 45 ನಿಮಿಷದ ಅಂತರದಲ್ಲಿ 2 ಸಲ ದರೋಡೆಗೊಳಗಾದ ವೃದ್ಧೆ!

ಪುಟ್ಟಮ್ಮ ಎಂಬುವರು 1.5 ಲಕ್ಷ ರು. ಮೌಲ್ಯದ ತಮ್ಮ 30 ಗ್ರಾಂ ಚಿನ್ನದ ಸರ ಕಳೆದುಕೊಂಡಿದ್ದಾರೆ. ಪುಟ್ಟಮ್ಮ ಸಾತನೂರು ರಸ್ತೆಯ ಕನಕನಗರ ನಿವಾಸಿ. ಶನಿವಾರ ಸಂಜೆ 4.30ರಿಂದ 5.15ರ ನಡುವೆ ಅಪ್ಪಗೆರೆಯ ದೇವಸ್ಥಾನವೊಂದಕ್ಕೆ ಒಂಟಿಯಾಗಿ ತೆರಳುತ್ತಿದ್ದ ವೇಳೆ ಆಕೆಯ ಮೇಲೆ ದಾಳಿ ನಡೆದಿದೆ.