Ramanagara

ಕರ್ನಾಟಕದಲ್ಲಿ ಮತ್ತೆ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ತರಲು ಶ್ರಮಿಸುತ್ತೇನೆ: ಎಚ್ ಡಿ ಕುಮಾರಸ್ವಾಮಿ
ರಾಜ್ಯದಲ್ಲಿ ಜನಪರ ಸರ್ಕಾರ ತರುವುದು ನಮ್ಮ ಹೋರಾಟವಾಗಿದೆ. ಪ್ರತಿ ಕುಟುಂಬದ ಹಿತವನ್ನು ಬಯಸುವ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ತರಲು ಬಯಸುತ್ತೇವೆ. ಅದಕ್ಕಾಗಿ ಉಭಯ ಪಕ್ಷಗಳ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತೇವೆ

ಬಿಜೆಪಿ-ಜೆಡಿಎಸ್ ಪಾದಯಾತ್ರೆ 2ನೇ ದಿನ: ಸಿಎಂ ಸೇರಿ ಅವರ ಮಂತ್ರಿಮಂಡಲ, ಶಾಸಕರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ- ಬಿ ವೈ ವಿಜಯೇಂದ್ರ
ಬಿಜೆಪಿ ಎಸ್ಸಿ ಮೋರ್ಚಾಗೆ ಎರಡನೇ ದಿನದ ಪಾದಯಾತ್ರೆ ಜವಾಬ್ದಾರಿ ನೀಡಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನ ಪ್ರಮುಖ ನಾಯಕರು ಭಾಗವಹಿಸಿದ್ದಾರೆ.

ಭ್ರಷ್ಟಾಚಾರ ಬಿಜೆಪಿ-ಜೆಡಿಎಸ್ ನ ರಕ್ತ ಸಂಬಂಧಿ: ಡಿಸಿಎಂ ಡಿಕೆ ಶಿವಕುಮಾರ್
ಪ್ರೀತಂ ಗೌಡ ಭಾಗಿಯಾಗಿದ್ದಾರೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಬಿಜೆಪಿ ಮೌನವಾಗಿರುವುದೇಕೆ? ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುವ ಪ್ರಧಾನಿ ಈ ಬಗ್ಗೆ ಏಕೆ ಮಾತನಾಡುತ್ತಿಲ್ಲ?

ರಾಮನಗರ: ದಲಿತ ಯುವಕನ ಕೈ ಕತ್ತರಿಸಿದ್ದ ಇಬ್ಬರು ರೌಡಿಶೀಟರ್‌ಗಳ ಬಂಧನ
ಆರೋಪಿಗಳನ್ನು ಹರ್ಷ ಅಲಿಯಾಸ್ ಕೈಮಾ ಮತ್ತು ಕರುಣೇಶ್ ಅಲಿಯಾಸ್ ಕಣ್ಣ ಎಂದು ಗುರುತಿಸಲಾಗಿದೆ. ಇಬ್ಬರು ರೌಡಿಶೀಟರ್‌ಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಸರು ಬದಲಾಯಿಸುವುದು HDK ಕೈಯಲ್ಲಿ ಅಸಾಧ್ಯ; DKS: ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ; ಬೆಂಗಳೂರು ಪಿಜಿ ಯುವತಿ ಹತ್ಯೆ ಆರೋಪಿ ಮಧ್ಯಪ್ರದೇಶದಲ್ಲಿ ಬಂಧನ:

ದರ್ಶನ್ ಪತ್ನಿ ನನ್ನ ಭೇಟಿಗೆ ಸಮಯ ಕೇಳಿದ್ದಾರೆ, ಅನ್ಯಾಯವಾಗಿದ್ದರೆ ಸರಿಪಡಿಸಲು ಪ್ರಯತ್ನಿಸುವೆ: ಡಿ.ಕೆ ಶಿವಕುಮಾರ್
ಈ ಪ್ರಕರಣದಲ್ಲಿ ನಟ ದರ್ಶನ್ ಪತ್ನಿ ಜೊತೆ ಮಾತನಾಡುತ್ತೇನೆ. ಆದರೆ ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲಾ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ ಎಂದರು.

ರಾಮನಗರ ಜಿಲ್ಲೆಗೆ ಮರುನಾಮಕರಣ ಸರಿಯಲ್ಲ: ಸಿಎಂ ಸಿದ್ದರಾಮಯ್ಯಗೆ ಸಂಸದ ಡಾ. ಮಂಜುನಾಥ್ ಪತ್ರ
ರಾಮನಗರ ಐವರು ಸಿಎಂಗಳನ್ನು ನೀಡಿದೆ, ಜೆಡಿಎಸ್ ನಾಯಕ ಎಚ್‌ಡಿ ದೇವೇಗೌಡರು ಈ ಕ್ಷೇತ್ರದಿಂದ ಸಂಸದರಾಗಿ ಗೆದ್ದು ಪ್ರಧಾನಿಯಾದರು ಎಂದು ಡಾ. ಮಂಜುನಾಥ್ ಪತ್ರ ಬರೆದಿದ್ದಾರೆ.

ಕನಕಪುರ- ರಾಮನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅನುಮತಿ ನಿರಾಕರಣೆ: ಕೇಂದ್ರ ಸರ್ಕಾರದ 'ರಾಜಕೀಯ' ಎಂದು ಕಾಂಗ್ರೆಸ್ ಆರೋಪ
ವೈದ್ಯಕೀಯ ಕಾಲೇಜು ಮಂಜೂರಾತಿ ಮತ್ತು ಅನುಮೋದನೆ ಹಿಂದೆ ಕೇಂದ್ರ ಸರ್ಕಾರ ರಾಜಕೀಯ ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಕನಕಪುರ, ರಾಮನಗರಕ್ಕಿಲ್ಲ ಮೆಡಿಕಲ್ ಕಾಲೇಜ್ ಭಾಗ್ಯ; ಪ್ರಸ್ತಾವನೆ ತಿರಸ್ಕರಿಸಿದ NMC
ರಾಜ್ಯದಲ್ಲಿ ಐದು ಕಡೆ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯಲ್ಲಿ ಮೂರಕ್ಕೆ ಮಾತ್ರ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ನೀಡಿದೆ.

