ರಾಜಕೀಯರಾಜ್ಯ ಬಿಜೆಪಿ ಕಾರ್ಯದರ್ಶಿಗೆ ತಲೆ ಸರಿಯಿಲ್ಲ; ಸಚಿವ ಯು.ಟಿ. ಖಾದರ್
ಜಿಲ್ಲಾ ಸಚಿವ ರಮಾನಾಥ ರೈ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ಉಗ್ರಗಾಮಿಗಳಿದ್ದಂತೆ ಎಂದು ಹೇಳಿದ್ದ ರಾಜ್ಯ ಬಿಜೆಪಿ ಕಾರ್ಯದರ್ಶಿ ವಿರುದ್ಧ ಖಾದರ್ ಅವರು ಭಾನುವಾರ ತೀವ್ರವಾಗಿ ಕಿಡಿಕಾಡಿದ್ದಾರೆ...