Ramanathapuram

ರಾಮನಾಥಪುರಂ ಬಳಿ ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ; ಐವರು ಅಯ್ಯಪ್ಪಸ್ವಾಮಿ ಭಕ್ತರು ದುರ್ಮರಣ
ದೇಶ

ರಾಮನಾಥಪುರಂ ಬಳಿ ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ; ಐವರು ಅಯ್ಯಪ್ಪಸ್ವಾಮಿ ಭಕ್ತರು ದುರ್ಮರಣ

ಶಬರಿಮಲೆಯಿಂದ ಹಿಂತಿರುಗುತ್ತಿದ್ದ ವಿಜಯನಗರಂ ಜಿಲ್ಲೆಯ ಐದು ಪುರುಷರನ್ನು ಹೊತ್ತೊಯ್ಯುತ್ತಿದ್ದ ಕಾರು(ಎಪಿ 40 ಎಫ್‌ಕೆ 5781) ಇಂದು ಬೆಳಗಿನ ಜಾವ 1.50 ರ ಸುಮಾರಿಗೆ ರಸ್ತೆಬದಿಯಲ್ಲಿ ನಿಂತಿತ್ತು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

Tamil Nadu Horror: ಆಟೋರಿಕ್ಷಾ ಹರಿದು ಮೂರು ವರ್ಷದ ಬಾಲಕಿ ಸಾವು! Video
ದೇಶ

Tamil Nadu Horror: ಆಟೋರಿಕ್ಷಾ ಹರಿದು ಮೂರು ವರ್ಷದ ಬಾಲಕಿ ಸಾವು! Video

ಆಟೋ ಚಾಲಕನು ಚಿಕ್ಕ ಮಗು ಅಡ್ಡ ಬರುವುದನ್ನು ಗಮನಿಸಿಲ್ಲ. ಪರಿಣಾಮ ಮಗುವಿನ ಮೇಲೆ ಆಟೋ ಚಕ್ರ ಹರಿಯುತ್ತದೆ.

Tamil Nadu: ಆಟವಾಡುತ್ತಾ ರಸ್ತೆಗೆ ಬಂದ 3 ವರ್ಷದ ಮಗು ಆಟೋ ಹರಿದು ಸಾವು! CCTV Video
ದೇಶ

Tamil Nadu: ಆಟವಾಡುತ್ತಾ ರಸ್ತೆಗೆ ಬಂದ 3 ವರ್ಷದ ಮಗು ಆಟೋ ಹರಿದು ಸಾವು! CCTV Video

ತಮಿಳುನಾಡಿನ ರಾಮನಾಥಪುರಂನ ಚಿನ್ನ ಕಡೈ ಬೀದಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಶ್ರೀಲಂಕಾದಿಂದ 21 ರಾಮೇಶ್ವರಂ ಮೀನುಗಾರರ ಬಂಧನ
ದೇಶ

ಶ್ರೀಲಂಕಾದಿಂದ 21 ರಾಮೇಶ್ವರಂ ಮೀನುಗಾರರ ಬಂಧನ

ಅಂತಾರಾಷ್ಟ್ರೀಯ ಜಲ ಗಡಿ (ಐಎಂಬಿಎಲ್) ಉಲ್ಲಂಘನೆ ಆರೋಪದ ಮೇಲೆ ರಾಮೇಶ್ವರಂ ಮೂಲದ 21 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಭಾನುವಾರ ಮುಂಜಾನೆ ಬಂಧಿಸಿದೆ.

2024ರ ಲೋಕಸಭೆ ಚುನಾವಣೆ: ತಮಿಳುನಾಡಿನ ರಾಮನಾಥಪುರದಿಂದ ಪ್ರಧಾನಿ ಮೋದಿ ಸ್ಪರ್ಧೆ?
ದೇಶ

2024ರ ಲೋಕಸಭೆ ಚುನಾವಣೆ: ತಮಿಳುನಾಡಿನ ರಾಮನಾಥಪುರದಿಂದ ಪ್ರಧಾನಿ ಮೋದಿ ಸ್ಪರ್ಧೆ?

2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ  ರಾಮನಾಥಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಒಡವೆ ಆಸೆಗಾಗಿ 3 ವರ್ಷದ ಮಗುವನ್ನು ಕೊಂದ 16ರ ಬಾಲಕಿ
ದೇಶ

ಒಡವೆ ಆಸೆಗಾಗಿ 3 ವರ್ಷದ ಮಗುವನ್ನು ಕೊಂದ 16ರ ಬಾಲಕಿ

ಒಡವೆಯ ಆಸೆಗಾಗಿ ಮೂರು ವರ್ಷದ ಹೆಣ್ಣು ಮಗುವನ್ನು ಹತ್ಯೆ ಮಾಡಿರುವ ಘಟನೆ ರಾಮನಾಥಪುರಂನಲ್ಲಿ ನಡೆದಿದೆ...