ದೇಶಮೀಟೂ: ಮಾನಹಾನಿ ಪ್ರಕರಣದಲ್ಲಿ ಅಕ್ಬರ್, ಪ್ರಿಯಾ ರಮಣಿ ನಡುವೆ ರಾಜಿಗೆ ಅವಕಾಶ ಇದೆಯೇ?- ನ್ಯಾಯಾಲಯ
ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂಜೆ ಅಕ್ಬರ್ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅವರಿಬ್ಬರ ನಡುವೆ ರಾಜಿಗೆ ಅವಕಾಶ ಇದೆಯಾ ಎಂದು ದೆಹಲಿಯ ನ್ಯಾಯಾಲಯವೊಂದು ಶನಿವಾರ ಕೇಳಿದೆ.