ಭಕ್ತಿ-ಜ್ಯೋತಿಷ್ಯಮೊದಲ ವಿಶ್ವ ಭೂಪಟ ರಚಿಸಿದ್ದು ಯಾರು? ಮಹಾಭಾರತದಲ್ಲೇ ಇತ್ತಾ ವರ್ಲ್ಡ್ ಮ್ಯಾಪ್ ಉಲ್ಲೇಖ?
ಇಡೀ ಭೂಮಿ ಕೌತುಗಳ ಆಗರ, ಇಲ್ಲಿ ಇಂದ್ರಿಯಗಳಿಗೂ ಅತಿವಾದ ಅಚ್ಚರಿಗಳಿವೆ. ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ.