Ramayana

ಕೇರಳದ ಈ ಇಬ್ಬರು ಮುಸ್ಲಿಂ ಯುವಕರ ರಾಮಾಯಣ ಜ್ಞಾನ ಅದ್ಭುತ: ರಸಪ್ರಶ್ನೆಯಲ್ಲಿ ಗೆದ್ದು ಬೆರಗು ಹುಟ್ಟಿಸಿದ ವಿದ್ಯಾರ್ಥಿಗಳು!
ವಿಶೇಷ

ಕೇರಳದ ಈ ಇಬ್ಬರು ಮುಸ್ಲಿಂ ಯುವಕರ ರಾಮಾಯಣ ಜ್ಞಾನ ಅದ್ಭುತ: ರಸಪ್ರಶ್ನೆಯಲ್ಲಿ ಗೆದ್ದು ಬೆರಗು ಹುಟ್ಟಿಸಿದ ವಿದ್ಯಾರ್ಥಿಗಳು!

ರಾಮಾಯಣ ಹಿಂದೂಗಳ ಪವಿತ್ರ ಗ್ರಂಥ. ಹಾಗೆಂದು ಎಲ್ಲಾ ಹಿಂದೂ ಧರ್ಮದಲ್ಲಿಯೇ ಅನೇಕರಿಗೆ ರಾಮಾಯಣ ಬಗ್ಗೆ ತಿಳಿದಿದೆ ಎಂದು ಹೇಳಲು ಸಾಧ್ಯವಿಲ್ಲ.

ರಾಮಾಯಣ ಧಾರಾವಾಹಿಯ 'ರಾವಣ' ಪಾತ್ರಧಾರಿ ಅರವಿಂದ ತ್ರಿವೇದಿ ವಿಧಿವಶ
ಸಿನಿಮಾ ಸುದ್ದಿ

ರಾಮಾಯಣ ಧಾರಾವಾಹಿಯ 'ರಾವಣ' ಪಾತ್ರಧಾರಿ ಅರವಿಂದ ತ್ರಿವೇದಿ ವಿಧಿವಶ

ರಮಾನಂದ ಸಾಗರ್‌ ಅವರ ಜನಪ್ರಿಯ 'ರಾಮಾಯಣ' ಧಾರಾವಾಹಿಯಲ್ಲಿ ರಾವಣ ಪಾತ್ರ ನಿರ್ವಹಿಸಿದ್ದ ನಟ ಅರವಿಂದ ತ್ರಿವೇದಿ (82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

ರಾಮಾಯಣ, ಮಹಾಭಾರತ ಕೇಳುತ್ತಾ ಬಾಲ್ಯ ಕಳೆದೆ: ಆತ್ಮಚರಿತ್ರೆಯಲ್ಲಿ ಒಬಾಮಾ!
ವಿದೇಶ

ರಾಮಾಯಣ, ಮಹಾಭಾರತ ಕೇಳುತ್ತಾ ಬಾಲ್ಯ ಕಳೆದೆ: ಆತ್ಮಚರಿತ್ರೆಯಲ್ಲಿ ಒಬಾಮಾ!

ಹಿಂದೂಗಳ ಪವಿತ್ರ ಗ್ರಂಥಗಳಾದ ರಾಮಾಯಣ ಮತ್ತು ಮಹಾಭಾರತವನ್ನು ಕೇಳುತ್ತಾ ಇಂಡೊನೇಷ್ಯಾದಲ್ಲಿ ತನ್ನ ಬಾಲ್ಯವನ್ನು ಕಳೆದರಿಂದ  ಭಾರತಕ್ಕೆ ಯಾವಾಗಲೂ ವಿಶೇಷವಾದ ಸ್ಥಾನವಿರುವುದಾಗಿ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ.

'ಕರುಣೆ, ಅನುಕಂಪ': ಜಗತ್ತಿಗೆ ರಾಮಾಯಣದ ಮಹತ್ವ ಸಾರಿದ ವೆಂಕಯ್ಯ ನಾಯ್ಡು
ದೇಶ

'ಕರುಣೆ, ಅನುಕಂಪ': ಜಗತ್ತಿಗೆ ರಾಮಾಯಣದ ಮಹತ್ವ ಸಾರಿದ ವೆಂಕಯ್ಯ ನಾಯ್ಡು

ಪುರಾಣಗ್ರಂಥ ರಾಮಾಯಣ ಕರುಣೆ , ಅನುಕಂಪ, ಸಮಗ್ರತೆ, ಶಾಂತಿಯುತ ಸಹಬಾಳ್ವೆ ಮತ್ತು ಪ್ರಜಾಪ್ರಭುತ್ವಕ್ಕೆ ತಳಹದಿಯಾಗಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.

ರಾಮಾಯಣದ ನಂತರ ಭಗವದ್ಗೀತೆ ಕುರಿತು ಆನ್ ಲೈನ್ ತರಗತಿ ಆಯೋಜಿಸಿದ ಜೆಎನ್ ಯು
ದೇಶ

ರಾಮಾಯಣದ ನಂತರ ಭಗವದ್ಗೀತೆ ಕುರಿತು ಆನ್ ಲೈನ್ ತರಗತಿ ಆಯೋಜಿಸಿದ ಜೆಎನ್ ಯು

ಕೋವಿಡ್-19, ಲಾಕ್ ಡೌನ್ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಾಮಾಯಣ ಪಾಠಗಳನ್ನು ಆಯೋಜಿಸಿದ್ದ ಜೆಎನ್ ಯು ಈಗ ಭಗವದ್ಗೀತೆ ಕುರಿತು ವೆಬಿನಾರ್ ಆಯೋಜನೆ ಮಾಡಿದೆ. 

ರಾಮಾಯಣದ ಪಾಠಗಳ ಮೂಲಕ ವಿದ್ಯಾರ್ಥಿಗಳಿಗೆ ನಾಯಕತ್ವದ ತರಬೇತಿ ನೀಡಲಿರುವ ಜೆಎನ್ ಯು!
ದೇಶ

ರಾಮಾಯಣದ ಪಾಠಗಳ ಮೂಲಕ ವಿದ್ಯಾರ್ಥಿಗಳಿಗೆ ನಾಯಕತ್ವದ ತರಬೇತಿ ನೀಡಲಿರುವ ಜೆಎನ್ ಯು!

ವಿದ್ಯಾರ್ಥಿಗಳಿಗೆ ನಾಯಕತ್ವದ ತರಬೇತಿ ನೀಡುವುದಕ್ಕೆ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯ ರಾಮಾಯಣದ ಮೊರೆ ಹೋಗಿದೆ. 

ರಾಮಾಯಣದ ಈ ಪಾತ್ರ ಸೆಹ್ವಾಗ್ ಸ್ಫೋಟಕ ಬ್ಯಾಟಿಂಗ್‌ಗೆ ಸ್ಫೂರ್ತಿಯಂತೆ!
ಕ್ರಿಕೆಟ್

ರಾಮಾಯಣದ ಈ ಪಾತ್ರ ಸೆಹ್ವಾಗ್ ಸ್ಫೋಟಕ ಬ್ಯಾಟಿಂಗ್‌ಗೆ ಸ್ಫೂರ್ತಿಯಂತೆ!

ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಕ್ರಿಯರಾಗಿರುವ ಭಾರತ ಕ್ರಿಕೆಟ್ ತಂಡದ ಮಾಜಿ ಸ್ಫೋಟಕ ಆರಂಭಿಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್, ತಮ್ಮ ಬ್ಯಾಟಿಂಗ್ ಸ್ಫೂರ್ತಿಯನ್ನು ಬಹಿರಂಗ ಪಡಿಸಿದ್ದು, ರಾಮಾಯಣ ಧಾರಾವಾಹಿಯ ಚಿತ್ರದೊಂದಿಗೆ ಈ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.

ನಿಲ್ಲದ ರಾಮಾಯಣ: ಸೋನಾಕ್ಷಿ ಕಾಲೆಳೆಯುತ್ತಿರುವವರ ವಿರುದ್ಧ ಗರಂ ಆದ ಶತ್ರುಘ್ನ ಸಿನ್ಹಾ!
ಬಾಲಿವುಡ್

ನಿಲ್ಲದ ರಾಮಾಯಣ: ಸೋನಾಕ್ಷಿ ಕಾಲೆಳೆಯುತ್ತಿರುವವರ ವಿರುದ್ಧ ಗರಂ ಆದ ಶತ್ರುಘ್ನ ಸಿನ್ಹಾ!

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ದಡ್ಡಿ ಎಂದು ಕಾಲೆಳೆಯುತ್ತಿರುವವರ ವಿರುದ್ಧ ನಟ ಕಮ್ ರಾಜಕಾರಣಿ ಶತ್ರುಘ್ನ ಸಿನ್ಹಾ ಗರಂ ಆಗಿದ್ದಾರೆ. 

ರಾಮಾಯಣ, ಮಹಾಭಾರತ ಮರು ಪ್ರಸಾರ; ಮತ್ತೊಂದು ದಾಖಲೆ ನಿರ್ಮಿಸಿದ ದೂರದರ್ಶನ!
ದೇಶ

ರಾಮಾಯಣ, ಮಹಾಭಾರತ ಮರು ಪ್ರಸಾರ; ಮತ್ತೊಂದು ದಾಖಲೆ ನಿರ್ಮಿಸಿದ ದೂರದರ್ಶನ!

ಪ್ರಸ್ತುತ ದೂರದರ್ಶನದಲ್ಲಿ ಪ್ರಸಾರವಾಗುತ್ತಿರುವ ರಾಮಾಯಣ, ಮಹಾಭಾರತ ಧಾರಾವಾಹಿಗಳು.. ರೇಟಿಂಗ್ಸ್ ಧೂಳೆಬ್ಬಿಸಿ ಹೊಸ ದಾಖಲೆಯನ್ನೇ ನಿರ್ಮಿಸುತ್ತಿವೆ. 33 ವರ್ಷಗಳ ಹಿಂದೆ ಪ್ರಸಾರವಾಗಿದ್ದ ಈ ಧಾರಾವಾಹಿಗಳು. ಲಾಕ್ ಡೌನ್ ಪುಣ್ಯ ಎಂಬಂತೆ ಮತ್ತೆ  ಪ್ರಸಾರವಾಗುತ್ತಿವೆ.