ರಾಜ್ಯಪವಿತ್ರ ರಂಜಾನ್ ಉಪವಾಸ: ಉತ್ತಮ ಮಳೆಗಾಗಿ ಪ್ರಾರ್ಥಿಸಿ: ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಮನವಿ
ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಮಾಸ ಮಂಗಳವಾರದಿಂದ ಆರಂಭಗೊಂಡಿದ್ದು, ಪ್ರಾರ್ಥನೆ ವೇಳೆ ರಾಜ್ಯದಲ್ಲಿ ಉತ್ತಮ ಮಳೆಗಾಗಿ ಪ್ರಾರ್ಥಿಸುವಂತೆ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಹಾಗೂ ಬೆಂಗಳೂರಿನ ಜಾಮಿಯಾ ಮಸೀದಿಯ...