ರಾಜ್ಯಬಾಗಲಕೋಟೆ: ಮಠಾಧಿಪತಿ ವಿವಾದ ; ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆತ!
ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿವಾದಕ್ಕೆ ಸಂಬಂಧಿಸಿದಂತೆ ರಂಭಾಪುರಿ ಶ್ರೀಗಳ ವಿರುದ್ಧ ಮಠದ ಭಕ್ತರು ಪ್ರತಿಭಟನೆ ನಡೆಸಿದ್ದು, ಅವರ ಕಾರಿಗೆ ಚಪ್ಪಲಿ ಎಸೆದಿದ್ದಾರೆ. ಬಾಗಲಕೋಟೆ ತಾಲೂಕಿನ ಕಲಾದಗಿಯಲ್ಲಿ ಈ ಘಟನೆ ನಡೆದಿದೆ.