Ramchandra Guha

ನಿತೀಶ್ ಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ಮಾಡಿ: ರಾಮಚಂದ್ರ ಗುಹಾ
ಜೆಡಿಯು ಮುಖ್ಯಸ್ಥ ಹಾಗೂ ಬಿಹಾರ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಎಂದು ಹಿರಿಯ ಅಂಕಣಕಾರ ಹಾಗೂ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರು ಹೇಳಿದ್ದಾರೆ.

ಮೋದಿ ಸರ್ಕಾರ ದೇಶ ಹಿಂದೆಂದೂ ಕಾಣದ ಬುದ್ಧಿಜೀವಿ ವಿರೋಧಿ ಸರ್ಕಾರ: ರಾಮಚಂದ್ರ ಗುಹ
ಇತ್ತೀಚಿನ ದಿನಗಳಲ್ಲಿ ನಡೆದ ಖ್ಯಾತ ಬರಹಗಾರರ ಹತ್ಯೆಯನ್ನು ಖಂಡಿಸಿರುವ ಇತಿಹಾಸಕಾರ ಪ್ರೊ.ರಾಮಚಂದ್ರ ಗುಹಾ ಬರಹಗಾರರ ಹತ್ಯೆಯನ್ನು ತಡೆಗಟ್ಟಲು ಮೋದಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ.

