ರಾಜ್ಯಮಾಜಿ ನ್ಯಾಯಾಧೀಶರ ನೇತೃತ್ವದ ಸಮಿತಿ ಸುಪರ್ದಿಗೆ ಗೋಕರ್ಣ ದೇವಾಲಯ: ಸುಪ್ರೀಂ ಕೋರ್ಟ್ ತೀರ್ಪು
ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆಯನ್ನು ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ನೇತೃತ್ವದ ಮೇಲ್ವಿಚಾರಣಾ ಸಮಿತಿಗೆ ಹಸ್ತಾಂತರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.