ದೇಶಬಾಬಾ ರಾಮ್ ದೇವ್ ಕೊರೋನಾ ಔಷಧಿಗೆ ಆಯುಷ್ ಸಚಿವಾಲಯದಿಂದ ತಡೆ, ವಿವರ ನೀಡುವಂತೆ ಸೂಚನೆ
ಮಹಾಮಾರಿ ಕೊರೋನಾ ವೈರಸ್ ಗೆ ತಾವು ಔಷಧಿ ಕಂಡು ಹಿಡಿದಿದ್ದು, ಇದಕ್ಕೆ ಏಳೇ ದಿನಗಳಲ್ಲಿ ಸೋಂಕಿತ ರೋಗಿಯನ್ನು ಗುಣಪಡಿಸುವ ಸಾಮರ್ಥ್ಯವಿದೆಯೆಂದು ಹೇಳಿಕೊಂಡಿದ್ದ ಯೋಗ ಗುರು ಬಾಬಾ ರಾಮ್ ದೇವ್ ಅವರಿಗೆ ಈಗ ತೀವ್ರ ಹಿನ್ನಡೆಯಾಗಿದ್ದು, ಅವರ ಐಷಧಿಗೆ ಆಯುಷ್ ಸಚಿವಾಲಯ ತಡೆ ನೀಡಿದೆ.