ರಾಜ್ಯಬಳ್ಳಾರಿ: ದೇವರನ್ನು ಸಂತೃಪ್ತಿಪಡಿಸಲು ಕೆರೆ ನೀರನ್ನೇ ಖಾಲಿ ಮಾಡಿದ ಗ್ರಾಮದ ಜನತೆ!
ಮಳೆ ಬಂದು ಕೆರೆ ತುಂಬಿದರೆ ಸಾಕಪ್ಪಾ ಅಂತ ಅದೆಷ್ಟೋ ಜನರು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದರೆ, ಬಳ್ಳಾರಿ ಗ್ರಾಮದ ಜನತೆಗೆ ಮಾತ್ರ ದೇವರ ಕೋಪವನ್ನು ಕಡಿಮೆ ಮಾಡಲು ಕೆರೆಯ ನೀರನ್ನೇ ಖಾಲಿ... ಮಾಡಿರುವ ವಿಚಿತ್ರ ಘಟನೆ ನಡೆದಿದೆ.