ದೇಶTMC ಮಾಜಿ ಶಾಸಕ ರಾಮೇಂದು ಸಿಂಹರಾಯ್ ಬೆಳಗಾವಿಯಲ್ಲಿ ಬಂಧನ: ಚೋರ್..ಚೋರ್ ಎಂದು ಮೊಟ್ಟೆ, ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು; Video
ಸಿಂಹರಾಯ್ ಅವರನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ಪೊಲೀಸ್ ಠಾಣೆಗೆ ಕರೆತಂದಾಗ, ಠಾಣೆಯ ಹೊರಗೆ ಜನರು ಗುಂಪುಗೂಡಿ "ಚೋರ್-ಚೋರ್" (ಕಳ್ಳ-ಕಳ್ಳ) ಎಂಬ ಘೋಷಣೆಗಳನ್ನು ಕೂಗಿ ಅವರತ್ತ ಮೊಟ್ಟೆ, ಚಪ್ಪಲಿಗಳನ್ನು ಎಸೆದರು.