Ramesh

ನಿಯಮ ಉಲ್ಲಂಘಿಸಿದ ಕಾಂಪೌಂಡ್ ಗೋಡೆಗಳ ವಿರುದ್ಧ ಕಠಿಣ ಕ್ರಮಕ್ಕೆ GBA ಮುಂದು..!
ಸಭೆಯಲ್ಲಿ ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳು, ಮಳೆನೀರು ಚರಂಡಿಗಳ ಹೂಳೆತ್ತುವಿಕೆ, ಜಂಕ್ಷನ್ ಸುಧಾರಣಾ ಯೋಜನೆಗಳು, ರಸ್ತೆ ಪುನಃಸ್ಥಾಪನೆ, ಕಟ್ಟಡ ಸುರಕ್ಷತಾ ಕ್ರಮಗಳು, ಸಹಾಯ (Sahaya) ದೂರುಗಳ ವಿಲೇವಾರಿ ಸೇರಿದಂತೆ ಹಲವು ವಿಷಯಗಳ ಪರಿಶೀಲನೆ ನಡೆಸಲಾಯಿತು.

ಮನೆಗೆ ಬಂದಿದ್ದ 4 ಐಟಿ ಅಧಿಕಾರಿಗಳು ನನ್ನ ಪತಿಯನ್ನು ಕರೆದುಕೊಂಡು ಹೋಗಿದ್ದರು: ರಮೇಶ್ ಪತ್ನಿ
ಆತ್ಮಹತ್ಯೆ ಮಾಡಿಕೊಂಡಿರುವ ರಮೇಶ್ ಅವರ ಮನೆಗೆ ಹೋಗಿಯೇ ಇಲ್ಲ ಎಂದು ಒಂದೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದರೆ, ಮತ್ತೊಂದೆಡೆ ರಮೇಶ್ ಅವರ ಪತ್ನಿ ಐಟಿ ಅಧಿಕಾರಿಗಳೇ ಮನೆಗೆ ಬಂದು ಪತಿಯನ್ನು ಕರೆದುಕೊಂಡು ಹೋಗಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ಪರಮೇಶ್ವರ್ ಪಿಎ ರಮೇಶ್'ನನ್ನು ವಿಚಾರಣೆಗೊಳಪಡಿಸಿಲ್ಲ: ಆರೋಪ ನಿರಾಕರಿಸಿದ ಐಟಿ ಅಧಿಕಾರಿಗಳು
ಐಟಿ ಅಧಿಕಾರಿಗಳ ಕಿರುಕುಳಕ್ಕೆ ಹೆದರಿಸಿ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಆರೋಪವನ್ನು ಆದಾಯ ತೆರಿಗೆ ಇಲಾಖೆಯ ಅಧಿಕಾರಿಘಳು ತಿರಸ್ಕರಿಸಿದ್ದಾರೆ.

ಪರಮೇಶ್ವರ್ ಆಹ್ವಾನಿಸಿ 'ಕುರುಕ್ಷೇತ್ರ' ನಾಟಕ ಮಾಡುವ ಆಸೆಯಿಟ್ಟುಕೊಂಡಿದ್ದ: ಸ್ನೇಹಿತ ರಮೇಶ್ ನೆನೆದು ಕಣ್ಣೀರಿಟ್ಟ ಗೆಳೆಯ
ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರನ್ನು ಆಹ್ವಾನಿಸಿ ಹುಟ್ಟೂರಿನಲ್ಲಿ 'ಕುರುಕ್ಷೇತ್ರ' ನಾಟಕ ಮಾಡಬೇಕೆಂದು ಆಸೆ ಇಟ್ಟುಕೊಂಡಿದ್ದ ಎಂದು ತಮ್ಮ ಗೆಳೆಯ ರಮೇಶ್ ಅವರನ್ನು ಸ್ನೇಹಿತ ಪ್ರಕಾಶ್ ಅವರು ನೆನೆದು ಕಣ್ಣೀರು ಹಾಕಿದ್ದಾರೆ.

ಪರಮೇಶ್ವರ್ ಪಿಎ ಆತ್ಮಹತ್ಯೆ: ಐಟಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರಮೇಶ್ ಸಹೋದರ ಆಗ್ರಹ
ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ ಆಪ್ತ ಕಾರ್ಯದರ್ಶಿ ರಮೇಶ್ ಕುಮಾರ್ ಅವರು ಆತ್ಮಹತ್ಯೆಗೆ ಶರಣಾಗಿರುವ ಹಿನ್ನೆಲೆಯಲ್ಲಿ, ರಮೇಶ್ ಅವರ ಕುಟುಂಬಸ್ಥರು ಆದಾಯ ತೆರಿಗೆ ಇಲಾಖೆ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಾಯಕರನ್ನು ಗುರಿ ಮಾಡಲು ಬಿಜೆಪಿ ಐಟಿ ಇಲಾಖೆ ಬಳಸುತ್ತಿದೆ: ಸಿದ್ದರಾಮಯ್ಯ
ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಆಪ್ತ ಸಹಾಯಕ ಆತ್ಮಹತ್ಯೆಗೆ ಶರಣಾಗಿರುವ ಹಿನ್ನಲೆಯಲ್ಲಿ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಪರಮೇಶ್ವರ್ ಪಿಎ ಆತ್ಮಹತ್ಯೆ :ಜ್ಞಾನಭಾರತಿ ಠಾಣೆಯಲ್ಲಿ ಎಫ್ ಐಆರ್ ದಾಖಲು
ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಜ್ಞಾನಭಾರತಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಐಟಿ ದಾಳಿ ಹಿನ್ನಲೆ: ಮಾಜಿ ಡಿಸಿಎಂ ಜಿ.ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆಗೆ ಶರಣು!
ಮಾಜಿ ಡಿಸಿಎಂ ಜಿ. ಪರಮೇಶ್ವರ್ ಮನೆ ಹಾಗೂ ಕಾಲೇಜುಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ, ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಅಸ್ಥಿತ್ವ ಉಳಿಸಿಕೊಳ್ಳಲು ಜಾರಕಿಹೊಳಿ ಸಹೋದರರ ಹೋರಾಟ
ಗೋಕಾಕ್ ಸಾಹುಕಾರ್ ಎಂದೇ ಪ್ರಖ್ಯಾತರಾಗಿರುವ ರಮೇಶ್ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ...

