ramesh Aravind

ಸೆಪ್ಟೆಂಬರ್ 10ಕ್ಕೆ 'ಶಿವಾಜಿ ಸುರತ್ಕಲ್' ಸೀಕ್ವೆಲ್ ಮುಹೂರ್ತ
ನಟ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸೂರತ್ಕಲ್ ಚಿತ್ರದ ಎರಡನೇ ಭಾಗದ ಸಿದ್ಧತೆ ಭರದಿಂದ ಸಾಗಿದ್ದು, ಈ ನಡುವೆ ಚಿತ್ರದ ಮುಹೂರ್ತ ಸಮಾರಂಭ ಸೆಪ್ಟೆಂಬರ್ 10 ರಂದು ನಡೆಯಲಿದೆ ಎಂದು ತಿಳಿದುಬಂದಿದೆ.

ಡಿಜಿಟಲ್ ಪ್ರಪಂಚದತ್ತ ರಮೇಶ್ ಅರವಿಂದ್ ದೃಷ್ಟಿ!
ಕೊರೋನಾ ಎರಡನೇ ಅಲೆ ಇಲ್ಲದಿದ್ದಲ್ಲಿ ನಟ ರಮೇಶ್ ಅರವಿಂದ್ ಆಕಾಶ್ ಶ್ರೀವತ್ಸ ಅವರ ಶಿವಾಜಿ ಸುರತ್ಕಲ್ 2 ಚಿತ್ರದ ಚಿತ್ರೀಕರಣ ಪ್ರಾರಂಭಿಸುವ ಯೋಜನೆಯನ್ನು ಹೊಂದಿದ್ದರು ಆದರೆ ಅದನ್ನೀಗ ಮುಂದೂಡಲಾಗಿದೆ.

ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಆರತಕ್ಷತೆ: ಯಾರ್ಯಾರು ಗಣ್ಯರು ಬಂದಿದ್ದಾರೆ ನೋಡಿ...
ಸ್ಯಾಂಡಲ್ ವುಡ್ ಹಿರಿಯ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಆರತಕ್ಷತೆಯಲ್ಲಿ ಸಿನೆಮಾ ತಾರೆಯರು ಮತ್ತು ರಾಜಕೀಯ ನಾಯಕರ ದಂಡು ಆಗಮಿಸಿದೆ.

ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ-ಅಕ್ಷಯ್ ಮದುವೆಯ ಚಿತ್ರಗಳು
ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಸಹೋದ್ಯೋಗಿ ಅಕ್ಷಯ್ ಜೊತೆ ನಿಹಾರಿಕಾ ಅವರ ಮದುವೆ ನೆರವೇರಿದೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ
ಸ್ಯಾಂಡಲ್ವುಡ್ ನಟ ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಮಗಳು ನಿಹಾರಿಕಾ ಅರವಿಂದ್ ಸಹೋದ್ಯೋಗಿ ಅಕ್ಷಯ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಗಾಂಧಿ ಜಯಂತಿ: ರಮೇಶ್ ಅರವಿಂದ್, ಪ್ರಕಾಶ್ ರಾಜ್ ಹೇಳಿದ್ದೇನು?
ದೇಶಾದ್ಯಂತ ಗಾಂಧಿ ಜಯಂತಿ ಆಚರಿಸಲಾಗುತ್ತಿದ್ದು, ಸಿನಿರಂಗದ ನಟ, ನಟಿಯರು ಟ್ವಿಟರ್ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಪ್ರತಿಭೆ ಮತ್ತು ನಮ್ರತೆಯ ಸಾರ ಎಸ್ ಪಿಬಿ: ರಮೇಶ್ ಅರವಿಂದ್
ಸಿನೆಮಾದಲ್ಲಿ ನಿಮಗೆ ಹಲವು ಪ್ರತಿಭಾವಂತರು ಸಿಗಬಹುದು, ಆದರೆ ನಮ್ರತೆ, ವಿಧೇಯತೆ, ವಿನಯ ಗುಣಗಳನ್ನು ಹೊಂದಿರುವ ಪ್ರತಿಭಾವಂತ ಕಲಾವಿದರು ಸಿಗುವುದು ಬಹಳ ಅಪರೂಪ. ಎಸ್ ಪಿಬಿ ಇವೆಲ್ಲವುಗಳ ಸಾರ. ನೀವು ಅವರನ್ನು ಭೇಟಿಯಾದರೆ ಸಾಕು, ನಿಮ್ಮಲ್ಲಿ ಒಂದು ಧನಾತ್ಮಕ ಶಕ್ತಿ ತುಂಬಿದಂತಾಗುತ್ತಿತ್ತು ಹೀಗೆ ನೆನಪು ಮಾಡಿಕೊಳ್ಳುತ್ತಾರೆ ನಟ, ನಿರ್ದೇಶಕ ರಮೇಶ್ ಅರವಿಂದ್.

ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ '100' ಚಿತ್ರದ 'ರಂಗು ರಂಗು ಪಾರ್ಟಿಗೆ' ಲಿರಿಕಲ್ ವಿಡಿಯೊ ಸಾಂಗ್
ರಮೇಶ್ ಅರವಿಂದ್ ಅವರ ನಿರ್ದೇಶನದ ಮುಂಬರುವ ಚಿತ್ರ 100 ಸಾಕಷ್ಟು ಸುದ್ದಿ ಮಾಡಿದೆ. ಇಂದು ಅವರ ಹುಟ್ಟುಹಬ್ಬದ ಪ್ರಯುಕ್ತ ಡಿಬೀಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ರಂಗು ರಂಗು ಪಾರ್ಟಿಗೆ ಸಾಹಿತ್ಯ ವಿಡಿಯೊ ಹಾಡು ಬಿಡುಗಡೆಯಾಗಿದೆ.

ನನ್ನ ಮುಂದಿನ ಚಿತ್ರ ಕ್ರೀಡೆಗೆ ಸಂಬಂಧಿಸಿದ್ದು:ರಮೇಶ್ ಅರವಿಂದ್
ಲಾಕ್ ಡೌನ್ ಮುಗಿದ ನಂತರ ಸಿನೆಮಾ ಥಿಯೇಟರ್ ಮತ್ತೆ ಆರಂಭವಾಗುವುದಕ್ಕೆ ಚಿತ್ರೋದ್ಯಮಕ್ಕೆ ಸಂಬಂಧಪಟ್ಟವರೆಲ್ಲರೂ ಎದುರು ನೋಡುತ್ತಿದ್ದಾರೆ. ನಟ ರಮೇಶ್ ಅರವಿಂದ್ ಕೂಡ ಇದೇ ಮಾತನ್ನು ಹೇಳುತ್ತಾರೆ. ಥಿಯೇಟರ್ ಆರಂಭಗೊಂಡ ನಂತರ ತಮ್ಮ ಕ್ರೈಂ ಆಧಾರಿತ ಚಿತ್ರ 100 ನ್ನು ತೆರೆಗೆ ತರಲು ನೋಡುತ್ತಿದ್ದಾರೆ ರಮೇಶ್ ಅರವಿಂದ್. ಅದಾದ ಬಳಿಕ ಮುಂಬರುವ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆ

