Ramesh Arvind

ನಾಳೆ ತೆರೆ ಕಾಣುತ್ತಿರುವ ಭೈರಾದೇವಿ ಚಿತ್ರದ ಟ್ರೈಲರ್

ಚಿತ್ರೀಕರಣ ಆರಂಭಕ್ಕೂ ಮುನ್ನವೇ ರಮೇಶ್-ಗಣೇಶ್ ನಟನೆಯ ಸಿನಿಮಾ ಆಡಿಯೋ ಹಕ್ಕು ದಾಖಲೆ ಬೆಲೆಗೆ ಮಾರಾಟ!
ಗಣೇಶ್ ಮತ್ತು ರಮೇಶ್ ಅವರ ಸಿನಿಮಾದ ಹೆಸರು ಇನ್ನು ಇಟ್ಟಿಲ್ಲ. ಪ್ರೊಡಕ್ಷನ್ ನಂಬರ್-6 ಅನ್ನೋದನ್ನ ಮಾತ್ರ ಈಗ ಇಟ್ಟಿದ್ದಾರೆ. ಆದರೆ, ಗಣೇಶ್ ಮತ್ತು ರಮೇಶ್ ಅರವಿಂದ್ ಅವರ ಪಾತ್ರ ಒಂದು ಸಣ್ಣ ಝಲಕ್ ಈಗಾಗಲೇ ರಿವೀಲ್ ಆಗಿದೆ.

ಶ್ರಮಿಕ ವರ್ಗಕ್ಕೆ ಅವಮಾನ: ನಟ ರಮೇಶ್ ಅರವಿಂದ್, ನಿರೂಪಕಿ ಅನುಶ್ರೀ ಸೇರಿ ಹಲವರ ವಿರುದ್ಧ ದೂರು ದಾಖಲು
ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಬಳಸಲಾದ ಪದದಿಂದ ಶ್ರಮಿಕರಿಗೆ ಅಪಮಾನ ಮಾಡಿರುವ ಆರೋಪದ ಮೇಲೆ ತುಮಕೂರು ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಮೇಶ್ ಅರವಿಂದ್ ಕೈಗೆ ಲಾಂಗ್ ಕೊಟ್ಟ ಜೋಗಿ ಪ್ರೇಮ್: ಕೆ.ಡಿ ಸಿನಿಮಾದ 'ಧರ್ಮ' ಲುಕ್ ರಿವೀಲ್!
ಪ್ರೇಮ್ ನಿರ್ದೇಶನದ ಕೆ.ಡಿ ಸಿನಿಮಾದಲ್ಲಿ ನಟ ರಮೇಶ್ ಅರವಿಂದ್ ಅಭಿನಯಿಸುತ್ತಾರೆ ಎಂಬ ವಿಷಯ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಲೇ ಇತ್ತು, ಧ್ರುವ ಸರ್ಜಾ ನಾಯಕನಾಗಿ ನಟಿಸುತ್ತಿರುವ ಚಿತ್ರದಲ್ಲಿ ರಮೇಶ್ ಧರ್ಮ ಪಾತ್ರದಲ್ಲಿ ನಟಿಸಿದ್ದಾರೆ.

ರಮೇಶ್ ಅರವಿಂದ್ ಬಹು ನಿರೀಕ್ಷಿತ ಚಿತ್ರ 'ಶಿವಾಜಿ ಸುರತ್ಕಲ್-2' ಚಿತ್ರದ ಟ್ರೈಲರ್
ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್-2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಏಪ್ರಿಲ್-14 ರಂದು ಚಿತ್ರ ತೆರೆಗೆ ಬರುತ್ತಿದೆ. ಚಿತ್ರದಲ್ಲಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ಸಂಗೀತ ಶೃಂಗೇರಿ, ರಘು ರಮಣಕೊಪ್ಪ, ವಿನಾಯಕ್ ಜೋಶಿ ಹೀಗೆ

ರಮೇಶ್ ಅರವಿಂದ್ ನಟನೆಯ 103ನೇ ಸಿನಿಮಾ ಶಿವಾಜಿ ಸುರತ್ಕಲ್-2 ರಿಲೀಸ್ ಡೇಟ್ ಫಿಕ್ಸ್!
ರಮೇಶ್ ಅರವಿಂದ್ ನಟನೆಯ ಶಿವಾಜಿ ಸುರತ್ಕಲ್ 2 - 'ದ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’ ಚಿತ್ರವು ಏಪ್ರಿಲ್ ತಿಂಗಳ 14ನೇ ತಾರೀಖು ಬಿಡುಗಡೆಯಾಗಲಿದೆ ಎಂದು ಚಿತ್ರತಂಡದಿಂದ ತಿಳಿದು ಬಂದಿದೆ.

'ಆಪ್ತಮಿತ್ರ' ಸಿನಿಮಾಗೆ 18 ವರ್ಷ: ವಿಷ್ಣುವರ್ಧನ್, ಸೌಂದರ್ಯ ನೆನಪು ಹಂಚಿಕೊಂಡ ರಮೇಶ್ ಅರವಿಂದ್
ಡಾ. ವಿಷ್ಣುವರ್ದನ್ ನಾಯಕರಾಗಿದ್ದ ಆಪ್ತಮಿತ್ರ ಸಿನಿಮಾ ಬಿಡುಗಡೆಯಾಗಿ 18 ವರ್ಷವಾಗಿದೆ. ಈ ಸಂದರ್ಭದಲ್ಲಿ ನಟ ರಮೇಶ್ ಅರವಿಂದ್ ಆಪ್ತಮಿತ್ರ ಸಿನಿಮಾದ ಕೆಲವು ಫೋಟೋಗಳನ್ನು ಹಂಚಿಕೊಂಡು ಸಿನಿಮಾದ ಗೋಲ್ಡನ್ ಗಳಿಗೆಯನ್ನು ಸ್ಮರಿಸಿದ್ದಾರೆ.

‘ಶಿವಾಜಿ ಸುರತ್ಕಲ್ 2’ ಚಿತ್ರದಲ್ಲಿ ರಮೇಶ್ ಅರವಿಂದ್ ತಂದೆಯಾಗಿ ಹಿರಿಯ ನಟ ನಾಜರ್
ರಮೇಶ್ ಅಭಿನಯದ ‘ಶಿವಾಜಿ ಸುರತ್ಕಲ್ 2’ ಚಿತ್ರದ ಚಿತ್ರೀಕರಣ ಡಿ.13ರಿಂದ ಪ್ರಾರಂಭವಾಗಿ, 10 ದಿನಗಳ ಕಾಲ ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.

ಕೊರೋನಾ ಸೋಂಕು: ಸಾಮಾಜಿಕ ಜವಾಬ್ದಾರಿ ಮುಖ್ಯ - ನಟ ರಮೇಶ್ ಅರವಿಂದ್
ಕೊರೋನಾ ಸೋಂಕು ನಿಯಂತ್ರಣದಲ್ಲಿ ಜನತೆ ಸಾಮಾಜಿಕ ಜವಾಬ್ದಾರಿ ಕಾಯ್ದುಕೊಳ್ಳಬೇಕು ಎಂದು ಚಿತ್ರನಟ ಹಾಗೂ ಸೋಂಕು ನಿಯಂತ್ರಣ ಕುರಿತ ಬಿಬಿಎಂಪಿ ರಾಯಭಾರಿ ರಮೇಶ್ ಅರವಿಂದ್ ಹೇಳಿದ್ದಾರೆ.

