Ramesh bandi siddegowda

ಚುನಾವಣೆ ಬಂದ್ರೆ ಸಾಕು ಆಸ್ಪತ್ರೆ ಸೇರ್ತಾರೆ; ಮೂರೇ ದಿನಕ್ಕೆ ವಾಪಸ್ ಬರ್ತಾರೆ: ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯ
ಚುನಾವಣೆ ಬಂದ್ರೆ ಸಾಕು ಎಚ್ಡಿ ಕುಮಾರಸ್ವಾಮಿ ಹೃದಯದ ಸಮಸ್ಯೆ ಇದೆ ಎಂದು ಹೇಳಿ ಆಸ್ಪತ್ರೆ ಸೇರುತ್ತಾರೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಲೇವಡಿ ಮಾಡಿದ್ದಾರೆ.

ಮಾಜಿ ಶಾಸಕ, ಬೆಂಬಲಿಗರಿಂದ ಗೂಂಡಾಗಿರಿ: ಒತ್ತುವರಿ ತೆರವು ಕಾರ್ಯದಲ್ಲಿ ತೊಡಗಿದ್ದ ಜೆಸಿಬಿ ಚಾಲಕನ ಮೇಲೆ ಹಲ್ಲೆ
ಸರ್ಕಾರಿ ಜಾಗ ಒತ್ತುವರಿ ತೆರವುಕಾರ್ಯದಲ್ಲಿ ತೊಡಗಿದ್ದ ಜೆಸಿಬಿ ಚಾಲಕನ ಮೇಲೆ ಪೊಲೀಸರ ಮುಂದೆಯೇ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಹಲ್ಲೆ ನಡೆಸುವ ಮೂಲಕ ಗೂಂಡಾಗಿರಿ ನಡೆಸಿದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆಯಲ್ಲಿ ನಡೆದಿದೆ.

