ರಾಜ್ಯಶ್ರೀಗಳು ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ: ವಿವಾದದ ಕಿಡಿ ಹೊತ್ತಿಸಿದ ರಮೇಶ್ ಬಂಡಿಸಿದ್ದೇಗೌಡ; ಕುಮಾರಸ್ವಾಮಿ ಹೇಳಿದ್ದೇನು?
ಹಿರಿಯ ಸ್ವಾಮೀಜಿ ಬಾಲಗಂಗಾಧರನಾಥ ಸ್ವಾಮಿಜಿ ಅವರು ಎಲ್ಲರನ್ನೂ ಒಗ್ಗೂಡಿಸಿ, ಜೊತೆಗೆ ಕರೆದುಕೊಂಡು ಹೋಗುವಂತೆ ಒಳ್ಳೆ ದಾರಿ ಹಾಕಿಕೊಟ್ಟಿದ್ದಾರೆ. ಅವರು ಹಾಕಿಕೊಟ್ಟಿರುವಂತಹ ಹಾದಿ ತಪ್ಪಬಾರದು ಎಂಬ ಉದ್ದೇಶದಿಂದ ಹೇಳಿದ್ದೇನೆಂದು ಸಮರ್ಥಿಸಿಕೊಂಡರು.