Ramesh Bhat

ಇಂದು ಪ್ರತಿಭಾನ್ವಿತ ನಟ ಶಂಕರ್ ನಾಗ್ ಅವರ 68ನೇ ಜನ್ಮದಿನ: ಆತ್ಮೀಯ ಗೆಳೆಯನ ಸ್ಮರಿಸಿದ ರಮೇಶ್ ಭಟ್!
ಸಿನಿಮಾ ಸುದ್ದಿ

ಇಂದು ಪ್ರತಿಭಾನ್ವಿತ ನಟ ಶಂಕರ್ ನಾಗ್ ಅವರ 68ನೇ ಜನ್ಮದಿನ: ಆತ್ಮೀಯ ಗೆಳೆಯನ ಸ್ಮರಿಸಿದ ರಮೇಶ್ ಭಟ್!

ಬಹುಮುಖ ಪ್ರತಿಭೆ, ಕನ್ನಡ ಚಿತ್ರರಂಗದ ದಂತಕಥೆ ಪ್ರತಿಭಾನ್ವಿತ ನಟ, ನಿರ್ದೇಶಕ, ನಾಟಕಕಾರ ದಿವಂಗತ ಶಂಕರ್ ನಾಗ್ ಅವರ 68ನೇ ಜನ್ಮದಿನ ಇಂದು. ನಟನೆ, ನಿರ್ದೇಶನದ ಜತೆಗೆ ಚಿತ್ರರಂಗದ ಏಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿ ಬಗ್ಗೆ ಅವರು ಕನಸು ಕಂಡಿದ್ದ ಶಂಕರ್ ನಾಗ್ ಅವರನ್ನು ಕರ್ನಾಟಕದ ಜನತೆ ಈಗಲೂ ಸ್ಮರಿಸುತ್ತದೆ.

ವಿಷ್ಣುವರ್ಧನ್ ಅರ್ಹತೆಗೆ ತಕ್ಕ ಮನ್ನಣೆ ದೊರಕಿಲ್ಲವೆಂಬ ಕೊರಗಿದೆ: ರಮೇಶ್ ಭಟ್
ಸಿನಿಮಾ ಸುದ್ದಿ

ವಿಷ್ಣುವರ್ಧನ್ ಅರ್ಹತೆಗೆ ತಕ್ಕ ಮನ್ನಣೆ ದೊರಕಿಲ್ಲವೆಂಬ ಕೊರಗಿದೆ: ರಮೇಶ್ ಭಟ್

ಸಾಹಸ ಸಿಂಹ ವಿಷ್ಣುವರ್ಧನ್ ಹೆಸರು ಚಿರಸ್ಥಾಯಿ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ ಎಲ್ಲರ ಹೃದಯದಲ್ಲಿ ನೆಲೆಸಿರುವ ಹೃದಯವಂತ. ಆದಾಗ್ಯೂ, ಅವರ ಅರ್ಹತೆಗೆ ತಕ್ಕ ಮನ್ನಣೆ ಸಿಕ್ಕಿಲ್ಲವೆಂಬ ಕೊರಗಿದೆ ಎಂದು ಹಿರಿಯ ನಟ ರಮೇಶ್ ಭಟ್ ಅಭಿಪ್ರಾಯಪಟ್ಟಿದ್ದಾರೆ.

'ಮಾಲ್ಗುಡಿ ಡೇಸ್' ದಿನಗಳು: ಶಂಕರ್ ನಾಗ್ ಕಾರ್ಯವೈಖರಿ ಸ್ಮರಿಸಿಕೊಂಡ ರಮೇಶ್ ಭಟ್!
ಸಿನಿಮಾ ಸುದ್ದಿ

'ಮಾಲ್ಗುಡಿ ಡೇಸ್' ದಿನಗಳು: ಶಂಕರ್ ನಾಗ್ ಕಾರ್ಯವೈಖರಿ ಸ್ಮರಿಸಿಕೊಂಡ ರಮೇಶ್ ಭಟ್!

1980ರ ದಶಕದಲ್ಲಿ ನಿರ್ಮಾಣಗೊಂಡು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ತೆರೆಕಂಡ ಶಂಕರ್ ನಾಗ್ ನಿರ್ದೇಶನದ ಮಾಲ್ಗುಡಿ ಡೇಸ್ ಧಾರಾವಾಹಿ ಸೂಪರ್ ಹಿಟ್ ಆಗಿತ್ತು, ಹಲವು ಪ್ರಶಸ್ತಿಗಳನ್ನು ಸಹ ಬಾಚಿಕೊಂಡಿತ್ತು. ಇದೀಗ ಝೀ ಕನ್ನಡ ವಾಹಿನಿಯಲ್ಲಿ ಅದರ ಕನ್ನಡ ಡಬ್ಬಿಂಗ್ ಧಾರಾವಾಹಿ ರಾತ್ರಿ 9.30ಕ್ಕೆ ಪ್ರಸಾರವಾಗುತ್ತಿದೆ.

ಚಿತ್ರನಟ ರಮೇಶ್‌ ಭಟ್‌ ಕಾರು ಅಪಘಾತ
ಜಿಲ್ಲಾ ಸುದ್ದಿ

ಚಿತ್ರನಟ ರಮೇಶ್‌ ಭಟ್‌ ಕಾರು ಅಪಘಾತ

ಕನ್ನಡದ ಹಿರಿಯ ಚಿತ್ರನಟ ರಮೇಶ್‌ ಭಟ್‌ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಭಾನುವಾರ ರಾಮನಗರದಲ್ಲಿ ನಡೆದಿದೆ...