ರಾಜಕೀಯಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು! 30,836 ಮತಗಳ ಅಂತರದಿಂದ ಭಾರಿ ಜಯ
ಸಿಂದಗಿ ಕ್ಷೇತ್ರದ ಉಪ ಚುನಾವಣೆಯ 22 ಸುತ್ತಿನ ಮತ ಎಣಿಕೆಯಲ್ಲಿ ಎಲ್ಲಾ ಸುತ್ತುಗಳಲ್ಲಿ ಮುನ್ನಡೆ ಸಾಧಿಸಿಕೊಂಡು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 30 ಸಾವಿರಕಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.