Ramesh Gowda

ಖಾತಾ ಹೆಸರಿನಲ್ಲಿ ಸರ್ಕಾರದ ಲೂಟಿ: JDS ಮುಖಂಡ ಎಚ್.ಎಂ ರಮೇಶ್‌ಗೌಡ ಆರೋಪ
ಈ ಹಿಂದೆ ಬಿಬಿಎಂಪಿ ಪ್ರತಿ ಚದರ ಮೀಟರ್‌ಗೆ 13,800 ರೂ.ಗಳ ತೆರಿಗೆ ವಿಧಿಸುತ್ತಿತ್ತು ಎಂದು ಹೇಳಿದರು. ಈ ತೆರಿಗೆ ದರವನ್ನು ರಾಜ್ಯ ಸರ್ಕಾರವು ಸರಾಸರಿ ಶೇ. 1,000ರಷ್ಟು ಹೆಚ್ಚಿಸಿದೆ.

ವಿಜಯ್ ತಾತಾ ವಿರುದ್ಧ ಜೆಡಿಎಸ್ ಪ್ರತಿದೂರು: ಬೀದಿ ನಾಯಿ, ನರಿಗೆಲ್ಲಾ ಉತ್ತರ ಕೊಡೋಕಾಗುತ್ತಾ? ಕನಲಿ ಕೆಂಡವಾದ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಜಯ್ ತಾತಾ ಸುಳ್ಳು ದೂರು ನೀಡಿದ್ದಾರೆ ಎಂದು ರಮೇಶ್ ಗೌಡ ಆರೋಪಿಸಿದ್ದಾರೆ. ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ. ಆದರೆ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ರಮೇಶ್ ಗೌಡ ನಾಮಪತ್ರ: ಜೆಡಿಎಸ್ ನಲ್ಲಿ ಅಸಮಾಧಾನ; ರಮೇಶ್ ಪರ ದೇವೇಗೌಡ ಕುಟುಂಬದ ಸದಸ್ಯರೊಬ್ಬರ ಲಾಬಿ!
: ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಮೇಶ್ ಗೌಡ ಅವರಿಗೆ ಈಗ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ. ..

