Ramesh jarakiholi

ಶಾಸಕ ರಮೇಶ್ ಜಾರಕಿಹೊಳಿಯಿಂದ ಬ್ಯಾಂಕ್‌ಗೆ ರೂ.439 ಕೋಟಿ ವಂಚನೆ ಆರೋಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ತಮ್ಮ ವಿರುದ್ಧ ಎದುರಾಗಿರುವ ಬ್ಯಾಂಕ್ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರು ಮತ್ತು ಎಫ್‌ಐಆರ್ ರದ್ದುಗೊಳಿಸಲು ಕೋರಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಸಾಲ ಪಡೆದು 439.7 ಕೋಟಿ ರೂಪಾಯಿ ವಂಚನೆ: ಎಫ್ಐಆರ್ ರದ್ದು ಕೋರಿ 'ಹೈ' ಮೆಟ್ಟಿಲೇರಿದ ರಮೇಶ್ ಜಾರಕಿಹೊಳಿ
ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಬಡ್ಡಿಯ ಹಣ ಸೇರಿ ಭರ್ತಿ ರೂ.439 ಕೋಟಿ ರೂಪಾಯಿ ಪಾವತಿಸದೇ ವಂಚಿಸಿರುವ ಆರೋಪದ ಮೇಲೆ ತಮ್ಮ ವಿರುದ್ದ ದಾಖಲಾಗಿರುವ ದೂರು ಮತ್ತು ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಲಿಖಿತ ವಾದ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ 2 ವಾರಗಳ ಕಾಲಾವಕಾಶ
ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿದಂತೆ ಲಿಖಿತ ವಾದ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.

ಶಾಸಕಾಂಗ ಪಕ್ಷ ಸಭೆಗೆ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ಸಭೆಯಿಂದ ಹೊರನಡೆದ ಯತ್ನಾಳ್, ಜಾರಕಿಹೊಳಿ!
ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಬಿ ವೈ ವಿಜಯೇಂದ್ರ ಅವರ ಆಯ್ಕೆ ಬಗ್ಗೆ ಇಂದು ಶುಕ್ರವಾರ ಬೆಳಗ್ಗೆ ಕಟುವಾಗಿ ಟೀಕಿಸಿದ್ದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸಿಟ್ಟು ಶಮನವಾದಂತೆ ಕಂಡುಬರುತ್ತಿಲ್ಲ. ವಿಜಯೇಂದ್ರ ಆಯ್ಕೆ ಬಗ್ಗೆ ಇಷ್ಟು ದಿನ ಒಳಗೊಳಗೇ ಕುದಿಯುತ್ತಿದ್ದ ಯತ್ನಾಳ್ ಅವರ ಆಕ್ರೋಶ ಇಂದು ಮಾಧ್ಯಮಗಳ ಮುಂದೆ ಸ್ಫೋಟಗೊಂಡವು.

ಡಿ ಕೆ ಶಿವಕುಮಾರ್ ನನಗೆ ಮಧ್ಯರಾತ್ರಿ 12.30ಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ: ರಮೇಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಲಕ್ಷ್ಮಣ್ ಸವದಿ ಒಬ್ಬ ಮೋಸಗಾರ: ರಮೇಶ್ ಜಾರಕಿಹೊಳಿ
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಒಬ್ಬ ಮೋಸಗಾರ, ಅವರು ಬಿಜೆಪಿ ಹಾಗೂ ಪಕ್ಷದ ನಾಯಕರಿಬ್ಬರಿಗೂ ಮೋಸ ಮಾಡಿದ್ದಾರೆ’ ಎಂದು ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಶುಕ್ರವಾರ ಆರೋಪಿಸಿದ್ದಾರೆ.

ಅಥಣಿಯಿಂದ ಕುಮಟಳ್ಳಿ, ಕಾಗವಾಡದಿಂದ ಶ್ರೀಮಂತ ಪಾಟೀಲ್ ಸ್ಪರ್ಧೆ: ರಮೇಶ್ ಜಾರಕಿಹೊಳಿ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಹಾಲಿ ಶಾಸಕ ಮಹೇಶ ಕುಮಟಳ್ಳಿ ಹಾಗೂ ಕಾಗವಾಡ ಕ್ಷೇತ್ರದಿಂದ ಹಾಲಿ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಅಂತಿಮಗೊಳಿಸಿದೆ’ ಎಂದು ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರ ಹೇಳಿದರು.

ಬೆಳಗಾವಿ: ಬಿಜೆಪಿ ಭಿನ್ನಮತ ಶಮನಕ್ಕೆ ಯತ್ನ, ನಾಯಕರೊಂದಿಗೆ ಧರ್ಮೇಂದ್ರ ಪ್ರಧಾನ್ ಸಭೆ
ಸ್ಥಳೀಯ ಬಿಜೆಪಿ ನಾಯಕರ ನಡುವೆ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದು, ಈ ನಡುವಲ್ಲೇ ಡ್ಯಾಮೇಜ್ ಕಂಟ್ರೋಲ್'ಗೆ ಬಿಜೆಪಿ ಮುಂದಾಗಿದೆ.

ಬೆಳಗಾವಿ: ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಐತಿಹಾಸಿಕ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಲೋಕಾರ್ಪಣೆ ಮಾಡಿದ್ದಾರೆ.

