Ramesh jarakiholi

ಒಂದು ಮತಕ್ಕೆ 6 ಸಾವಿರ ರೂ. ಆಮಿಷ: ಶಾಸಕ, ಸಿಎಂ, ಜೆಪಿ ನಡ್ಡಾ ವಿರುದ್ಧ ಕಾಂಗ್ರೆಸ್ ನಿಂದ ದೂರು
ವಿಧಾನಸಭಾ ಚುನಾವಣೆ ಸನಿಹದಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಲಂಚದ ಆಮಿಷವೊಡ್ಡಿರುವ ಆರೋಪದ ಮೇಲೆ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ರಾಷ್ಟ್ರಾಧ್ಯಕ್ಷ, ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಪಕ್ಷ ಪೊಲೀಸರಿಗೆ ದೂರು ನೀಡಿದೆ.

ಅವನಿಗೆ ಪ್ಯಾಂಟ್ ಬಿಚ್ಚಲು ಹೇಳಿದ್ವಾ? ಕಾಂಗ್ರೆಸ್ ಪಕ್ಷ ಹಾಳು ಮಾಡಿದ್ದೇ ಅವನು!!: ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು
ರಾಜ್ಯದಲ್ಲಿ ಸಿಡಿ ಪ್ರಕರಣ ಮತ್ತೆ ವ್ಯಾಪಕ ಚರ್ಚೆ ಹುಟ್ಟು ಹಾಕಿದ್ದು, ರಮೇಶ್ ಜಾರಕಿಹೊಳಿ ಆರೋಪಗಳಿಗೆ ತಿರಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, 'ಅವನಿಗೆ ಪ್ಯಾಂಟ್ ಬಿಚ್ಚಲು ಹೇಳಿದ್ವಾ? ಕಾಂಗ್ರೆಸ್ ಪಕ್ಷ ಹಾಳು ಮಾಡಿದ್ದೇ ಅವನು' ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆಗೆ 3 ತಿಂಗಳು ಮಾತ್ರ ಇದೆ.. ಸಚಿವ ಸ್ಥಾನ ನೀಡೋದರಲ್ಲಿ ಅರ್ಥ ಇಲ್ಲ: ರಮೇಶ್ ಜಾರಕಿಹೊಳಿ
ಕರ್ನಾಟಕ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಸದನಕ್ಕೆ ಅವರು ಬಹಿಷ್ಕಾರ ಹಾಕಿಲ್ಲ, ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಜೊತೆಗೆ ವೈಯಕ್ತಿಕವಾಗಿ ಮಾತನಾಡುತ್ತೇನೆ: ಸಿಎಂ ಬೊಮ್ಮಾಯಿ
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನಿನ್ನೆಯಂತೆ ಇಂದು ಕೂಡ ಸರಣಿ ಪ್ರತಿಭಟನೆಗಳು ಮುಂದುವರಿದಿದೆ.

ಕೊನೆಯ 4 ದಿನಗಳಲ್ಲಿ ಎಲ್ಲ ಬದಲಾಯ್ತು, ಡಿಕೆಶಿಗೆ ಕಠೋರ ಉತ್ತರ ನೀಡುತ್ತೇನೆ, ಸಿದ್ದರಾಮಯ್ಯ ವೇಸ್ಟ್ ಬಾಡಿ: ರಮೇಶ್ ಜಾರಕಿಹೊಳಿ
ವಿಧಾನ ಪರಿಷತ್ ಚುನಾವಣೆ 2021ರಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸೋತು ಪಕ್ಷಕ್ಕೆ ತೀವ್ರ ಮುಜುಗರವಾಗಿದೆ. ಸಾಹುಕಾರ್ ಸೋದರರು ಇದ್ದರೂ ಕೊನೆ ಕ್ಷಣದಲ್ಲಿ ಲಖನ್ ಜಾರಕಿಹೊಳಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣಾ ಕಣದ ಚಿತ್ರಣವೇ ಸಂಪೂರ್ಣ ಬದಲಾಗಿ ಹೋಯಿತು.

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ಡಿಸೆಂಬರ್ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಸ್ಥಳೀಯ ಸಂಸ್ಥೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿ ಸ್ಥಳೀಯ ಸಂಸ್ಥೆ ಚುನಾವಣೆ: ಲಖನ್ ಜಾರಕಿಹೊಳಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ
ಬೆಳಗಾವಿ ಸ್ಥಳೀಯ ಸಂಸ್ಥೆಗಳ ಉಭಯ ಸದಸ್ಯ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಡುವೆ ತ್ರಿಕೋನ ಸ್ಪರ್ಧೆ ನಡೆಯುವುದು ಬಹುತೇಕ ಖಚಿತವಾಗಿದೆ.

ಸಿಡಿ ಹಗರಣ: ಎಸ್ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ತನಿಖೆ ಪ್ರಗತಿ ಸಾಧ್ಯವೇ?- ಸರ್ಕಾರಕ್ಕೆ ಹೈ ಪ್ರಶ್ನೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಹಗರಣದ ತನಿಖೆಯನ್ನು ವಿಶೇಷ ತನಿಖಾದಳ (ಎಸ್ ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರ ಅನುಪಸ್ಥಿತಿಯಲ್ಲಿ ಮುಂದುವರೆಸುವ ವಿಚಾರವಾಗಿ ಹೈಕೋರ್ಟ್ ಸರ್ಕಾರದಿಂದ ವಿವರಣೆಯನ್ನು ಕೇಳಿದೆ.

ಜಾರಕಿಹೊಳಿ ಸಿಡಿ ಪ್ರಕರಣ: ಹೈಕೋರ್ಟ್‍ಗೆ ತನಿಖಾ ವರದಿ ಸಲ್ಲಿಸಿದ ಎಸ್ಐಟಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‍ಐಟಿ) ಸೋಮವಾರ ಹೈಕೋರ್ಟ್‍ಗೆ ತನಿಖಾ ವರದಿ ಸಲ್ಲಿಸಿದೆ.

