Ramesh jarakiholi

ಗಟ್ಟಿಯಾಗಿ ನಿಯಂತ್ರಣ ಮಾಡಿದರೆ ಕೊರೋನಾ ಮಹಾ ರೋಗವಲ್ಲ: ರಮೇಶ್ ಜಾರಕಿಹೊಳಿ
ಗಟ್ಟಿಯಾಗಿ ನಿಯಂತ್ರಣ ಮಾಡಿದರೆ ಕೊರೋನಾ ಮಹಾರೋಗವಲ್ಲ, ಗಂಭೀರ ಪರಿಸ್ಥಿತಿ ಇದ್ದರೆ ಮಾತ್ರ ಜನರು ಆಸ್ಪತ್ರೆಗೆ ಹೋಗಬೇಕು ಎಂದು ಬೆಳಗಾವಿಯ ಗೋಕಾಕ್ ಕ್ಷೇತ್ರದ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ವಾಪಸ್ಸು ಪಡೆಯುವಂತೆ ಒತ್ತಡ: ಪೊಲೀಸ್ ಆಯುಕ್ತರಿಗೆ ಸಿಡಿ ಯುವತಿ ಪತ್ರ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಹಿಂಪಡೆಯುವಂತೆ ತನ್ನ ವಕೀಲರಾದ ಸೂರ್ಯ ಮುಕುಂದರಾಜ್ ಮತ್ತು ಜಗದೀಶ್‌ಗೆ ಆಮಿಷ ಒಡ್ಡುತ್ತಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ.

ಸಿಡಿ ಪ್ರಕರಣ: ಕೊರೋನಾ ಹೆಚ್ಚಳ ಹಿನ್ನೆಲೆ ಎಸ್ಐಟಿ ತನಿಖೆ ಸ್ಥಗಿತ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ.

ಸಚಿವ ಆಕಾಂಕ್ಷಿಗಳಿಗೆ ಎರಡ್ಮೂರು ದಿನದಲ್ಲಿ ಸಿಹಿ ಸುದ್ದಿ: ರಮೇಶ್ ಜಾರಕಿಹೊಳಿ
ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವುದು ಮುಖ್ಯಮಂತ್ರಿಯ ಪರಮಾಧಿಕಾರ, ಆದಷ್ಟು ಬೇಗ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದೇವೆ. ಎರಡು ಮೂರು ದಿನದಲ್ಲಿ ಸಿಹಿ ಸುದ್ದಿ ಬರಬಹುದು ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ನದಿ ಜೋಡಣೆ ಕೆಲಸ ಸರಾಗವಾಗಿ ನಡೆಯುತ್ತಿದೆ: ರಮೇಶ್ ಜಾರಕಿಹೊಳಿ
ವರದಾ ನದಿ ಪೂರ್ವಕ್ಕೆ ಹರಿಯುತ್ತದೆ ಮತ್ತು ತುಂಗಭದ್ರಾ ನದಿಯನ್ನು ಸೇರುತ್ತದೆ, ಅದು ಅಂತಿಮವಾಗಿ ತೆಲಂಗಾಣ ಮತ್ತು ಆಂಧ್ರಪ್ರದೇಶದ ಕಡೆಗೆ ಹರಿಯುವ ಕೃಷ್ಣ ನದಿಯನ್ನು ಸೇರುತ್ತದೆ.

ಮೇಕೆದಾಟು ಯೋಜನೆ: ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು.

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ 2021ರ ಜೂನ್ ತಿಂಗಳೊಳಗಾಗಿ ಪೂರ್ಣ: ಸರ್ಕಾರ
ವಿವಾದಿತ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಯನ್ನು 2021ರ ಜೂನ್ ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಭರವಸೆ ನೀಡಿದ್ದಾರೆ.

ಬೆಳಗಾವಿಯಲ್ಲಿ ತಣ್ಣಗಾದ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ, ಮೂವರು ಸಚಿವರ ಭೇಟಿ
ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಪೀರನವಾಡಿಯಲ್ಲಿ ಸ್ಥಾಪನೆ ಮಾಡಿದ್ದಕ್ಕೆ ಮರಾಠಿ ಪರ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿ ಅದು ಘರ್ಷಣೆಗೆ ತಿರುಗಿ ನಂತರ ಅದನ್ನು ತಣಿಸಲು ಹಿರಿಯ ಸಚಿವರುಗಳು ಬೆಳಗಾವಿಗೆ ಬರಬೇಕಾಯಿತು.

ಜಾರಕಿಹೊಳಿ ತಂಡದಿಂದ ಲಾಬಿ; ಬಿಜೆಪಿ ರಾಷ್ಟ್ರ ನಾಯಕರ ಮೇಲೆ ಒತ್ತಡ; ಲಕ್ಷ್ಮಣ ಸವದಿ ಡಿಸಿಎಂ ಸ್ಥಾನಕ್ಕೆ ಕುತ್ತು?
ಎರಡು ವರ್ಷಗಳ ರಾಜಕೀಯ ವನವಾಸದ ಬಳಿಕ ಕಷ್ಟಪಟ್ಟು ಪರಿಷತ್ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್, ಈಗ ಸಚಿವ ಪಟ್ಟಕ್ಕಾಗಿ ಪ್ರಯತ್ನ ಆರಂಭಿಸಿದ್ದಾರೆ. ಇದರ ಜೊತೆಗೆ ರಮೇಶ್ ಜಾರಕಿಹೊಳಿ ಕೂಡ ಡಿಸಿಎಂ ಸ್ಥಾನಕ್ಕಾಗಿ ಹಪಹಪಿಸುತ್ತಿದ್ದು ಇದಕ್ಕಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ.

