Ramesh jarakiholi

ಎರಡು ದಶಕಗಳ ನಂತರ ಗೋಕಾಕ್ ಕ್ಷೇತ್ರಕ್ಕಾಗಿ ಜಾರಕಿಹೊಳಿ 'ಸಹೋದರರ' ಸವಾಲ್
ಕಳೆದ ಇಪ್ಪತ್ತು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗೋಕಾಕ್ ವಿಧಾನಸಭೆ ಕ್ಷೇತ್ರದಲ್ಲಿ ಜಾರಕಿಹೊಳಿ ಸಹೋದರರು ಮುಖಾಮುಖಿಯಾಗಲಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ರಮೇಶ್ ಜಾರಕಿಹೊಳಿ ಪರೋಕ್ಷ ವಾಗ್ದಾಳಿ
ಮೈತ್ರಿ ಸರ್ಕಾರ ಅಸ್ಥಿರಗೊಳ್ಳಬೇಕೆಂದು ಬಯಸಿದ್ದೇ ಅವರು. ಸರ್ಕಾರ ಪತನಗೊಂಡಿರುವುದು ನಮ್ಮಿಂದಲ್ಲ. ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರಿಂದ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಆಲಿಬಾಬಾ ಮತ್ತು 40 ಜನರ ಕಳ್ಳರ ತಂಡದ ವಿರುದ್ಧ ನಮ್ಮ ಹೋರಾಟ: ಲಖನ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ ಭ್ರಷ್ಟಾಚಾರಿ ಅಲ್ಲ. ಅವರ ಅಳಿಯಂದಿರ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಬೇಕಾಗಿದೆ. ಆಲಿಬಾಬಾ ಮತ್ತು 40 ಜನ ಕಳ್ಳರ ರೀತಿಯಲ್ಲಿ ತಂಡ ಗೋಕಾಕ್ ನಲ್ಲಿ ಸಿದ್ದವಾಗಿದೆ.

ನಾಮಪತ್ರ ಸಲ್ಲಿಸಿ ಮನೆಯಲ್ಲಿ ಕುಳಿತರೂ ಜನ ನನ್ನನ್ನು ಗೆಲ್ಲಿಸುತ್ತಾರೆ : ರಮೇಶ್ ಜಾರಕಿಹೊಳಿ
ಉಪಚುನಾವಣೆಯಲ್ಲಿ ನಾನೇ ಸ್ಪರ್ಧಿಸುತ್ತೇನೆ. ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ನಮ್ಮ ಪರವೇ ಬರಲಿದೆ.ರಾಜೀನಾಮೆ ಕೊಟ್ಟ ದಿನದಿಂದಲೇ ನಾನು ಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ದವಾಗಿದ್ದೇನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಐಟಿ-ಇಡಿ ತನಿಖೆಯಿಂದ ತಪ್ಪಿಸಿಕೊಳ್ಳಲು ರಮೇಶ್ ಜಾರಕಿಹೊಳಿಯಿಂದ ಸಮ್ಮಿಶ್ರ ಸರ್ಕಾರ ಪತನ!
ಬಿಜೆಪಿಯಲ್ಲಿ ಹಲವು ಮಂದಿ ಇಡಿ ಕೈಗೆ ಸಿಕ್ಕಿಕೊಂಡಿದ್ದಾರೆ, ಆದರೆ ಅವರ ವಿರುದ್ಧ ಯಾವ ತನಿಖೆಯಿಲ್ಲ, ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮನೆ ಮೇಲೆ ಕೆಲವು ತಿಂಗಳ ಹಿಂದೆ ಐಟಿ ದಾಳಿ ನಡೆದಿತ್ತು,

ಉಪಮುಖ್ಯಮಂತ್ರಿ ವಿಶ್ವಾಸದಲ್ಲಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ
ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕಗ್ಗಂಟಾಗಿ ಪರಿಣಮಿಸಿರುವಂತೆ ಈ ಪ್ರಕ್ರಿಯೆ ಇನ್ನೊಂದಿಷ್ಟು ದಿನಗಳ ಕಾಲ ಮುಂದಕ್ಕೆ ಹಾಕುವಲ್ಲಿ 15 ಮಂದಿ ಅನರ್ಹ ಶಾಸಕರು ಯಶಸ್ವಿಯಾಗಿದ್ದಾರೆ ಎಂಬುದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.

80 ಕೋಟಿ ಹಣಕ್ಕಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ಬೆದರಿಕೆ: ಜೆಡಿಎಸ್ ಶಾಸಕ ಕೆ.ಮಹದೇವ್
ಹಣ ಕೊಟ್ಟರೆ ಪಕ್ಷದಲ್ಲಿರುತ್ತೇನೆ, ಇಲ್ಲದಿದ್ದಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಬೇಡಿಕೆ ಇಟ್ಟಿದ್ದರು ಎಂದು ಪಿರಿಯಾಪಟ್ಟಣ

ಮುಯ್ಯಿಗೆ-ಮುಯ್ಯಿ, ಏಟಿಗೆ-ಎದಿರೇಟು: ಆಪರೇಷನ್ ಕಮಲಕ್ಕೆ 'ಕೈ-ತೆನೆ' ತಿರುಗೇಟು!
ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್ ನ ಇಬ್ಬರು ಶಾಸಕರ ರಾಜಿನಾಮೆ ವಿಷಯ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಮತ್ತಷ್ಟು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ...

ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ; ಸ್ಪೀಕರ್ ಗೆ ಫ್ಯಾಕ್ಸ್ ಮೂಲಕ ತ್ಯಾಗಪತ್ರ ರವಾನೆ
ಶಾಸಕ ಆನಂದ್ ಸಿಂಗ್ ರಾಜೀನಾಮೆ ನಂತರದ ಬೆಳವಣಿಗೆಗಳು ಮೈತ್ರಿ ಸರ್ಕಾರಕ್ಕೆ ಕಂಟಕ ಎದುರಾಗಿರುವುದು ಸ್ಪಷ್ಟವಾಗುತ್ತಿದ್ದು, ಕಾಂಗ್ರೆಸ್ ನಿಂದ ಆಯ್ಕೆಯಾಗಿರುವ ಗೋಕಾಕ್ ಶಾಸಕ ರಮೇಶ್

