Ramesh jarakiholi

ನಾನು ಇನ್ನೂ ಕಾಂಗ್ರೆಸ್ ನಲ್ಲಿದ್ದೇನೆ: ರಮೇಶ್ ಜಾರಕಿಹೊಳಿ
ಕಾಂಗ್ರೆಸ್ ನ ನಾಲ್ಕು ಅಸಮಾಧಾನಿತ ಶಾಸಕರಲ್ಲಿ ಮೂವರು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಳುಹಿಸಿರುವ ಶೋಕಾಸ್ ನೋಟೀಸ್ ಗೆ ಪ್ರತಿಕ್ರಿಯೆ ನೀಡಿದ್ದಾರೆ...
ಭೇಟಿಗೆ ಸಿಗದ ಅಮಿತ್ ಶಾ: ರಮೇಶ್ ಜಾರಕಿಹೊಳಿಗೆ ಮುಂದಿನ ದಾರಿ ಯಾವುದು?
ಸಮ್ಮಿಶ್ರ ಸರ್ಕಾರದ ಸಂಪುಟದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಪಕ್ಷದ ನಾಯಕರೊಂದಿಗೆ ಮುನಿಸಿಕೊಂಡು ಒಂದು ವಾರದ ಕಾಲ ನಾಪತ್ತೆಯಾಗಿದ್ದ,ಕಾಂಗ್ರೆಸ್ ...

ಸೋದರ ರಮೇಶ್ ನ್ನು ಭೇಟಿ ಮಾಡಿ ಮಾತನಾಡುತ್ತೇನೆ: ಸತೀಶ್ ಜಾರಕಿಹೊಳಿ
ನಾನು ಇನ್ನೂ ನನ್ನ ಸೋದರನನ್ನು ಭೇಟಿ ಮಾಡಿಲ್ಲ, ಇನ್ನೊಂದೆರಡು ದಿನ ಕಳೆದ ನಂತರ ಭೇಟಿ ....

ರಮೇಶ್ ಜಾರಕಿಹೊಳಿಗೆ ಕೆಪಿಸಿಸಿ ಖಡಕ್ ಎಚ್ಚರಿಕೆ: ಸಂಧಾನಕ್ಕೆ ಬೆಳಗಾವಿಗೆ ವೇಣುಗೋಪಾಲ್!
ಸಂಪುಟ ಪುನಾರಚನೆ ವೇಳೆ ತಮ್ಮನ್ನು ಕೈಬಿಟ್ಟಿದ್ದಕ್ಕೆ ಕಳೆದ 2 ವಾರಗಳಿಂದ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ರಮೇಶ್ ಜಾರಕಿಹೊಳಿ ಪಕ್ಷಕ್ಕೆ ....

ಹುಚ್ಚರು ನೀವು, ಅತಿಯಾಯ್ತು ನಿಮ್ಮದು, ಜಾಡಿಸಿ ಒದೆಯಬೇಕು: ಮಾಧ್ಯಮಗಳಿಗೆ ರಮೇಶ್ ಆವಾಜ್
ನೀವು ಹುಚ್ಚರಿದ್ದೀರಿ, ನಿಮ್ಮನ್ನು ಒದಿಯಬೇಕು, ಜಾಡಿಸಿ ಒದಿಯಬೇಕು ಅತಿಯಾಯ್ತು ನಿಮ್ಮದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಧ್ಯಮದವರ ವಿರುದ್ಧ...

ಇನ್ನೂ ಯಾರ ಕೈಗೂ ಸಿಗದ ರಮೇಶ್ ಜಾರಕಿಹೊಳಿ; ರಾಜಕೀಯ ಡ್ರಾಮಾಕ್ಕೆ ಇಂದು ಕ್ಲೈಮ್ಯಾಕ್ಸ್?
ಕಾಂಗ್ರೆಸ್ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ 15 ಬಂಡಾಯ ಕಾಂಗ್ರೆಸ್ ಶಾಸಕರ...

ಅತಂತ್ರ ಪರಿಸ್ಥಿತಿ ಎದುರಾದರೆ ಸುಮ್ಮನೆ ಕುಳಿತುಕೊಳ್ಳಲು ನಾವೇನು ಸನ್ಯಾಸಿಗಳಲ್ಲ: ಬಿ.ಎಸ್.ಯಡಿಯೂರಪ್ಪ
ಮಾಧ್ಯಮಗಳ ವರದಿಗಳಿಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳ್ಳುತ್ತಿದೆ ಎಂಬುದು ತಿಳಿಯುತ್ತಿದೆ. ಆಪರೇಷನ್ ಕಮಲ ಮಾಡುವುದಕ್ಕೆ ನಾವು ಯಾವುದೇ ಪ್ರಯತ್ನ ನಡೆಸುತ್ತಿಲ್ಲ. ಒಂದು ವೇಳೆ ಅತಂತ್ರ ಪರಿಸ್ಥಿತಿ ಎದುರಾದರೆ ಸುಮ್ಮನೆ...

ಯಾರ ಕೈಗೂ ಸಿಗದ ರಮೇಶ್ ಜಾರಕಿಹೊಳಿ ಮುಂಬೈಯಲ್ಲಿ ಏನು ಮಾಡ್ತಾ ಇದ್ದಾರೆ?
ಸಂಪುಟ ವಿಸ್ತರಣೆ ನಂತರ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗುವ ಮೂಲಕ ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯದ ಭೀತಿ ಸೃಷ್ಟಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಲ್ಲಿದ್ದಾರೆ ಎಂಬ ಸಣ್ಣ ಸುಳಿವು ಸಿಗುತ್ತಿಲ್ಲ.

ಪಕ್ಷಕ್ಕಿಂತಲೂ ದೊಡ್ಡವರು ಯಾರೂ ಇಲ್ಲ: ದಿನೇಶ್ ಗುಂಡೂರಾವ್
ಪಕ್ಷಕ್ಕಿಂತಲೂ ದೊಡ್ಡವರು ಯಾರೂ ಇಲ್ಲ. ರಮೇಶ್ ಜಾರಕಿಹೊಳಿ ಸಮರ್ಥವಾಗಿ ಕೆಲಸ ಮಾಡಲಿಲ್ಲ. ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ಕೈಬಿಡಲಾಗಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ...

