Ramesh Jarkiholi

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಯತ್ನಾಳ್ ಬಿಜೆಪಿಗೆ ವಾಪಸ್: ಸಂಚಲನ ಸೃಷ್ಟಿಸಿದ ರಮೇಶ್ ಜಾರಕಿಹೊಳಿ ಹೇಳಿಕೆ
ಇಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಉಚ್ಚಾಟನೆಯಾದ ದಿನದಿಂದ ನಾನು ಯತ್ನಾಳ್ ಅವರನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

Gokak: ಪೊಲೀಸರ ಎದುರೇ ಗಾಳಿಯಲ್ಲಿ ಗುಂಡು ಹಾರಿಸಿದ Ramesh Jarkiholi ಪುತ್ರ; FIR ದಾಖಲು..; Video Viral
ಬೆಳಗಾವಿ ಜಿಲ್ಲೆಯ ಗೋಕಾಕ್ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ್ದ ಸಂತೋಷ್ ಜಾರಕಿಹೊಳಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಉಚ್ಛಾಟನೆಗೊಂಡಿರುವ ಯತ್ನಾಳ್ ಒಂದು ವಾರದಲ್ಲಿ ಪಕ್ಷಕ್ಕೆ ಮರಳಲಿದ್ದಾರೆ: ರಮೇಶ್ ಜಾರಕಿಹೊಳಿ ಭರವಸೆ
ಮಾರ್ಚ್ 28 ರಂದು, ನಾವು ಬೆಂಗಳೂರಿನಲ್ಲಿ ನಮ್ಮ ಆಪ್ತರೊಂದಿಗೆ ಸಭೆ ನಡೆಸುತ್ತೇವೆ, ಅಲ್ಲಿ ನಾವು ಎಲ್ಲವನ್ನೂ ಚರ್ಚಿಸುತ್ತೇವೆ.

Watch | ಪಕ್ಷದ ಹಿರಿಯರ ವಿರುದ್ಧ ವಿಜಯೇಂದ್ರ ಅಸಮಾಧಾನ

ಪರಿಹಾರ ಕಾಣದ ಬಿಜೆಪಿಯ ಬೀದಿ ರಂಪ ಇಬ್ಭಾಗಕ್ಕೆ ಮುನ್ನುಡಿಯೆ? (ಸುದ್ದಿ ವಿಶ್ಲೇಷಣೆ)
ಮುಂದಿನ ತಿಂಗಳು ಬಿಜೆಪಿ ರಾಜ್ಯ ಮತ್ತು ರಾಷ್ಟ್ರ ಘಟಕದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಬೇಕಿದ್ದು ಸರ್ವ ಸಮ್ಮತ ಅಧ್ಯಕ್ಷರ ಆಯ್ಕೆಗೆ ತೆರೆಮರೆಯಲ್ಲಿ ನಡೆದಿರುವ ಪ್ರಯತ್ನಗಳು ಫಲ ನೀಡಿಲ್ಲ.

ನಿಮ್ಮಪ್ಪನ ಸಿಎಂ ಮಾಡಲು ನಾನು ತ್ಯಾಗ ಮಾಡಿದ್ದೆ: ವಿಜಯೇಂದ್ರ ವಿರುದ್ಧ ರಮೇಶ್ ಜಾರಕಿಹೊಳಿ ಗುಡುಗು
ವಿಜಯೇಂದ್ರ ನೀನು ಇನ್ನೂ ಬಚ್ಚಾ ಇದ್ದೀಯಾ ರಾಜ್ಯಾಧ್ಯಕ್ಷ ಆಗೋದಕ್ಕೆ ನೀನಗೆ ಯೋಗ್ಯತೆಯಿಲ್ಲ. ಯಡಿಯೂರಪ್ಪ ಬಗ್ಗೆ ನನಗೆ ಈಗಲೂ ಗೌರವವಿದೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಎಲ್ಲಾ ಟೀಕೆಗಳನ್ನು ಸಹಿಸಿಕೊಳ್ಳುತ್ತೇನೆ: ಬಿವೈ ವಿಜಯೇಂದ್ರ
ಪಕ್ಷದ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ಟೀಕೆಗಳನ್ನು ತಳ್ಳಿಹಾಕಿದ ಅವರು, ತಾವು ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಎಂಬ ಬಗ್ಗೆ ಹೆಮ್ಮೆ ಇದೆ. ಆದರೆ ದುರಹಂಕಾರ ಇಲ್ಲ ಎಂದು ಪ್ರತಿಪಾದಿಸಿದರು.

ವಿಜಯೇಂದ್ರ ಭ್ರಷ್ಟ, ಅವನಿಗೆ ಯಾವುದೇ ಐಡಿಯಾಲಜಿ ಇಲ್ಲ; ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೇ ರಮೇಶ್ ಜಾರಕಿಹೊಳಿ ಕಿಡಿ
ವಿಜಯೇಂದ್ರ ರಾಜ್ಯಾಧ್ಯಕ್ಷ ಎಂದು ನಾನು ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಯಾವುದೇ ಐಡಿಯಾಲಜಿ ಇಲ್ಲ.

CM-DCM ನಡುವೆ ವೈಮನಸ್ಸು ಮೂಡಿಸಲು ರಮೇಶ್ ಜಾರಕಿಹೊಳಿ ಶಕುನಿ ರಾಜಕಾರಣದಲ್ಲಿ ತೊಡಗಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್
ಹಿಂದಿನಿಂದಲೂ ಬಹಳಷ್ಟು ಜನ ಶಕುನಿ ರಾಜಕಾರಣ ಮಾಡಿದ್ದಾರೆ. ಆದರೆ, ಇದಕ್ಕೆ ಯಾರೂ ಸೊಪ್ಪು ಹಾಕುವುದಿಲ್ಲ. ಸಿದ್ದರಾಮಯ್ಯ, ಡಿಕೆಶಿ ಬಹಳ ಮುತ್ಸದ್ಧಿ ರಾಜಕಾರಣಿಗಳು.

