Ramesh Jarkiholi

ಪ್ರಜ್ವಲ್ ರೀತಿ ಸಿದ್ದು, ಪರಮೇಶ್ವರ್ ವಿಡಿಯೋ ಹೊರಬರಬಹುದು; ಈಗಲೇ ಆ 'ಮಹಾನಾಯಕ'ನನ್ನು ತಡೆಯಿರಿ': ಜಾರಕಿಹೊಳಿ
ನನ್ನ ಖಾಸಗಿ ವಿಡಿಯೊಗಳು ಹೊರಗೆ ಬಂದಾಗಲೇ ನಾನು ಎಚ್ಚರಿಕೆ ಕೊಟ್ಟಿದ್ದೆ. ಮಹಾನಾಯಕನೊಬ್ಬ ಪ್ರತಿಷ್ಠಿತ ಕುಟುಂಬಕ್ಕೆ ಖೆಡ್ಡಾ ತೋಡುತ್ತಿದ್ದಾನೆ ಎಂದಾಗ ನನ್ನ ಮಾತು ನಂಬಿರಲಿಲ್ಲ. ಈಗ ಏನಾಗಿದೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಪ್ರಶ್ನಿಸಿದರು.

ಸಾಲ ಪಡೆದು 439.7 ಕೋಟಿ ರೂಪಾಯಿ ವಂಚನೆ ಆರೋಪ: ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲು
ಸಹಕಾರಿ ಬ್ಯಾಂಕ್‌ನಿಂದ 439.7 ಕೋಟಿ ರೂಪಾಯಿ ಸಾಲ ಪಡೆದು ಮರುಪಾವತಿ ಮಾಡದೆ ವಂಚಿಸಿದ ಆರೋಪದ ಮೇಲೆ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತ
ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿಯಲಾಗಿದೆ.

ಅತೃಪ್ತರ ಮನವೊಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಯತ್ನ: ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ!
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಶಾಸಕ ರಮೇಶ್ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು, ಈ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ಕಸರತ್ತು ಆರಂಭಿಸಿದ್ದಾರೆ.

ಡಿಕೆಶಿ ಬೆಂಬಲಗರಿಂದ ಮನೆಯ ಮುಂದೆ ಅಶ್ಲೀಲ ಪೋಸ್ಟರ್: ರಮೇಶ್ ಜಾರಕಿಹೊಳಿ ಆರೋಪ
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.

ಇಡಿ ಗೆ ಹೆಸರು ಹೇಳುವುದಾಗಿ ಸೋನಿಯಾ ಗಾಂಧಿಗೆ ಹೆದರಿಸಿ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ: ಡಿಕೆಶಿ ವಿರುದ್ಧ ಜಾರಕಿಹೊಳಿ ವಾಗ್ದಾಳಿ
ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಸ್ಥಿರವಾಗಿದೆ, ಅಸ್ಥಿರಗೊಳ್ಳಲು ಸಾಧ್ಯವಿಲ್ಲ: ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
ತಮ್ಮ ಸರ್ಕಾರ ಸ್ಥಿರವಾಗಿದೆ ಮತ್ತು ಪತನಗೊಳ್ಳಲು ಸಾಧ್ಯವಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿಯವರ ಹೇಳಿಕೆಯನ್ನು ಮಂಗಳವಾರ ತಳ್ಳಿಹಾಕಿದ್ದಾರೆ.

'ಬೆಡ್ ಮೇಲೆ ನಾವು ಮಲಗಲು ಹೋಗಿದ್ವಾ? 100 ರಮೇಶ್ ಜಾರಕಿಹೊಳಿ ಬಂದ್ರೂ ಡಿಕೆಶಿ ಟಚ್ ಮಾಡಲಾಗದು'
ನೂರು ಜನ ರಮೇಶ್ ಜಾರಕಿಹೊಳಿ ಬಂದರೂ ಡಿ.ಕೆ.ಶಿವಕುಮಾರ್ ಅವರನ್ನು ಟಚ್ ಮಾಡುವುದಕ್ಕೆ ಆಗೋದಿಲ್ಲ. ಒಕ್ಕಲಿಗ ನಾಯಕತ್ವವನ್ನು ಸಾಯಿಸಲು ಒಂದು ತಂಡ ವ್ಯವಸ್ಥಿತವಾಗಿ ಸಂಚು ನಡೆಸಿದೆ.

ಆಪರೇಷನ್ ಕಮಲ ಆರೋಪ ಸುಳ್ಳು: ಕಾಂಗ್ರೆಸ್ ಸರ್ಕಾರ ಬಿದ್ದರೆ ಡಿಕೆ ಶಿವಕುಮಾರ್ ಕಾರಣ - ರಮೇಶ್ ಜಾರಕಿಹೊಳಿ
2019ರಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದವರು ಮತ್ತೊಮ್ಮೆ ಸಕ್ರಿಯರಾಗಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ರಮೇಶ ಜಾರಕಿಹೊಳಿ ತಳ್ಳಿಹಾಕಿದ್ದಾರೆ.

